192642ಸಾಮ್ನಾಸಲ್ಲೂ, ಕತ್ರೀನಾ ವಿವಾಹ; ಸಾಮ್ನಾದಲ್ಲಿ ವರದಿ!/movies/bollywood/2009/01/24-are-salman-khan-katrina-kaif-married.htmlಬಾಲಿವುಡ್ ನ ಹಳೆಯ ಪ್ರೇಮಿಗಳು ಸಲ್ಮಾನ್ ಖಾನ್ ಮತ್ತ್ತು ಕತ್ರಿನಾ ಕೈಫ್ ಮದುವೆಯಾಗಿದ್ದಾರೆ ಎಂದು ಮಾರಾಠಿ ದೈನಿಕ 'ಸಾಮ್ನಾ' ವರದಿ ಮಾಡಿದೆ. ಕಡೆಗೂ ಸಲ್ಮಾನ್ ಖಾನ್ ಹೃದಯಕ್ಕಾದ ಗಾಯ ವಾಸಿ ಮಾಡಿಕೊಂಡಿದ್ದಾರಲ್ಲಾ ಎಂದು ಸಮಾಧಾನ ಪಡುವ ವೇಳೆಗೆ ಆ ಸುದ್ದಿ ತಿರುವುಮರುವಾಗಿದೆ!ಶಿವಸೇನಾ ಮುಖ್ಯಸ್ಥ ಬಾಳಾ ಠಾಕ್ರೆ ಜನ್ಮ ದಿನವಾದ ಜ.23ರಂದು ಪ್ರಕಟವಾದ ಸಾಮ್ನಾ ಪತ್ರಿಕೆಯಲ್ಲಿ ಸಲ್ಮಾನ್ 34267http://kannada.oneindia.com/img/2009/01/24-katrina-kaif2e.jpg192642ಸಾಮ್ನಾಕಸಬ್ ಪರ ವಕೀಲನ ಉಚ್ಚಾಚನೆಗೆ ಠಾಕ್ರೆ ಸಂತಸ/news/2009/05/06/thackeray-lauds-muslim-body-expelling-kasab-lawyer.htmlಮುಂಬೈ, ಮೇ. 6 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸುತ್ತಿರುವ ನ್ಯಾಯವಾದಿ ಅಬ್ಬಾಸ್ ಅಜ್ಮಿ ಅವರನ್ನು ಇಸ್ಲಾಂ ಜಿಮ್ಕಾನಾ ಮಂಡಳಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಸ್ವಾಗತಿಸಿದ್ದು, ಇಸ್ಲಾಂ ಮುಖಂಡರ ದೇಶಪ್ರೇಮವನ್ನು ಕೊಂಡಾಡಿದ್ದಾರೆ. ಶಿವಸೇನೆ ಪಕ್ಷದ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ವಿಶ್ಲೇಷಣೆ ಮಾಡಿರುವ ಠಾಕ್ರೆ, ದೇಶದ್ರೋಹ 36431http://kannada.oneindia.com/img/2009/05/06-bal-thackeray2.jpg192642ಸಾಮ್ನಾರಾಜ್ ಠಾಕ್ರೆ ಆಧುನಿಕ ಜಿನ್ನಾ : ಬಾಳಾ ಠಾಕ್ರೆ/news/2009/10/01/raj-thackeray-is-jinnah-of-maharashtra-saamna.htmlಮುಂಬೈ, ಅ. 1 : ಪಾಕಿಸ್ತಾನದ ಸಂಸ್ಥಾಪಕ ಮೊಹ್ಮದ್ ಅಲಿ ಜಿನ್ನಾಗೆ ಸಂಬಂಧಿಸಿದಂತೆ ಇತ್ತೀಚೆಗೆ ಬಿಜೆಪಿಯಲ್ಲಿ ಭಾರಿ ಬಿರುಗಾಳಿಯ ಎದ್ದು ಹಿರಿಯ ನಾಯಕ ಜಸ್ವಂತ್ ಸಿಂಗ್ ತಲೆದಂಡವಾಗಿದ್ದು ಗೊತ್ತಿರುವ ಸಂಗತಿ. ಇದೀಗ ಮಹಾರಾಷ್ಟ್ರದಲ್ಲೊಬ್ಬ ಅಧುನಿಕ ಜಿನ್ನಾ ಹುಟ್ಟಿಕೊಂಡಿದ್ದಾರಂತೆ, ಸ್ವತಃ ಮುಂಬೈ ಹುಲಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಈ ಕುರಿತು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ತೀವ್ರ ಆಕ್ರೋಶ 39459http://kannada.oneindia.com/img/2009/10/01-balasaheb-thakarey1.jpg192642ಸಾಮ್ನಾದೇಶಕ್ಕೆ ಠಾಕ್ರೆ (ಸಚಿನ್) ಕೊಡುಗೆ ಏನು? /news/2009/11/22/sachin-has-not-made-any-sacrifice-for-nation-sena.htmlI am a Maharashtrian and I am extremely proud of that. But I am an Indian first. And Mumbai belongs to all Indians" : Sachin Tendulkar"Sachin is a great cricketer, but doesn't match Lokmanya Tilak. He does not measure up to 40357http://kannada.oneindia.com/img/2009/11/22-sachin-tendulkar1.jpg192642ಸಾಮ್ನಾಶಿವಸೇನೆಯಿಂದ ದ್ರಾವಿಡ್ ಮೇಲೆ ಟೀಕಾ ಪ್ರಹಾರ/news/2009/11/23/after-sachin-shiva-sena-criticises-rahul-dravid.htmlಮುಂಬೈ, ನ. 23 : ಭಾರತ ತಂಡದ ಮಾಜಿ ನಾಯಕ ಮತ್ತು ಆಟಗಾರ ರಾಹುಲ್ ದ್ರಾವಿಡ್ ಹುಟ್ಟಿದ್ದು ಮಹಾರಾಷ್ಟ್ರದ ನಾಗ್ಪುರ್ ನಲ್ಲಿ, ಮರಾಠಿ ಮೂಲದವರಾಗಿರುವ ಅವರು ಮಹಾರಾಷ್ಟ್ರಕ್ಕಿಂತ ಹೆಚ್ಚಾಗಿ ತಾವು ನೆಲೆಸಿರುವ ಕರ್ನಾಟಕದ ಮೇಲೆ ನಿಷ್ಠೆ ತೋರಿಸುತ್ತಿದ್ದಾರೆ. ದ್ರಾವಿಡ್ ಒಬ್ಬ ಮರಾಠಿಗ ಎನ್ನುವುದು ಅವರಿಗೆ ತಿಳಿದಿರಲಿ ಎಂದು ಶಿವಸೇನಾ ಸಂಸತ್ ಸದಸ್ಯ ಸಂಜಯ್ ರಾವತ್ ಪಕ್ಷದ ಮುಖವಾಣಿ 40367http://kannada.oneindia.com/img/2009/11/23-rahul-dravid1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpgnews"> ಯಡಿಯೂರಪ್ಪ ಒಬ್ಬ ಹುಚ್ಚು ಮನುಷ್ಯ, ಉದ್ಧವ್ | Yeddyurappa is like yeddya appya criticises Udhav - ಯಡಿಯೂರಪ್ಪ ಒಬ್ಬ ಹುಚ್ಚು ಮನುಷ್ಯ, ಉದ್ಧವ್ - Kannada Oneindia

ಯಡಿಯೂರಪ್ಪ ಒಬ್ಬ ಹುಚ್ಚು ಮನುಷ್ಯ, ಉದ್ಧವ್

ಬೆಂಗಳೂರು, ಜ. 22 : ಮಹಾರಾಷ್ಟ್ರದ ಪ್ರತಿಪಕ್ಷದ ನಾಯಕ ರಾಮದಾಸ್ ಕದಂ ಕನ್ನಡಿಗರ ಕೈ ಕಟ್ ಮಾಡುತ್ತೇವೆ ಎನ್ನುವ ಪ್ರಚೋದನಾಕಾರಿ ಹೇಳಿಕೆಯನ್ನು ಇತ್ತೀಚೆಗೆ ನೀಡಿದ್ದರು. ಇದರ ಬೆನ್ನಲ್ಲೇ ಶಿವಸೇನೆ ಪಕ್ಷದ ನಾಯಕ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಒಬ್ಬ ಹುಚ್ಚು ಮನುಷ್ಯ ಎಂದು ಜರಿಯುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಯೇಡ್ಯಾ ಅಪ್ಪಾ (ಮರಾಠಿ ಭಾಷೆಯಲ್ಲಿ ಹುಚ್ಚು ಮನುಷ್ಯ) ಎಂದು ನಿಂದಿಸಿರುವ ಉದ್ಧವ್, ಯಡಿಯೂರಪ್ಪ ಗಡಿ ವಿಷಯದಲ್ಲಿ ಹುಚ್ಚನಂತೆ ವರ್ತಿಸುತ್ತಿದ್ದಾರೆ. ಬಿಜೆಪಿ ಪಕ್ಷದ ಹೈಕಮಾಂಡ್ ಕರ್ನಾಟಕ ಸರ್ಕಾರದ ಕುತ್ತಿಗೆ ಪಟ್ಟಿಯನ್ನು ಬಿಗಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು. ನಾಂದೇಡನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಬಿಜೆಪಿ ಮುಖಂಡರು ಗಡಿ ವಿಷಯದಲ್ಲಿ ನಮ್ಮ ರಾಜ್ಯಕ್ಕೆ ಒಂದು ಕರ್ನಾಟಕಕ್ಕೆ ಒಂದು ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು. ಬಿಜೆಪಿ ಈ ವಿಷಯದಲ್ಲಿ ಸ್ಪಷ್ಟ ನಿಲುವು ತಾಳಬೇಕು ಆಮೇಲೆ ಅವರ ಜೊತಿಗಿನ ಮೈತ್ರಿ ಮುಂದುವರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲು ಸಾಧ್ಯ ಎಂದು ಉದ್ಧವ್ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಬಸ್ಸಿಗೆ ಬೆಂಕಿ, ರಾಜ್ಯಾದ್ಯಂತ ಕರವೇ ಪ್ರತಿಭಟನೆ
ಕೊಲ್ಲಾಪುರದಲ್ಲಿ ಮತ್ತೆ ಎರಡು ಬಸ್ ಮೇಲೆ ಹಲ್ಲೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+