38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg150608ಬಸವರಾಜ ಬೊಮ್ಮಾಯಿಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg150608ಬಸವರಾಜ ಬೊಮ್ಮಾಯಿಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg150608ಬಸವರಾಜ ಬೊಮ್ಮಾಯಿಕನಕರ ಜನ್ಮಭೂಮಿ, ಕರ್ಮಭೂಮಿಯಲ್ಲಿ ಹಬ್ಬ/news/2009/11/05/development-works-starts-at-kanakadasa-birthplace.htmlಹಾವೇರಿ, ನ. 5 : ದಾಸವರೇಣ್ಯ ಕನಕದಾಸರ ಜನ್ಮಸ್ಥಳವಾದ ಬಾಡದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 7 ಕೋಟಿ ರುಪಾಯಿಗಳ ವಿವಿಧ ಕಾಮಗಾರಿಗಳಿಗೆ ನವೆಂಬರ್ 5 ರಂದು ಚಾಲನೆ ದೊರೆಯಲಿದೆಯೆಂದು ಪ್ರಾಧಿಕಾರದ ಆಯುಕ್ತ ಕೆ.ರೇವಣ್ಣಪ್ಪ ಅವರು ತಿಳಿಸಿದ್ದಾರೆ.ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನಕದಾಸರ 522ನೇ ಜನ್ಮದಿನವಾದ ನವೆಂಬರ್ 5 ರಂದು ಬೆಳಿಗ್ಗೆ ಬಾಡದಲ್ಲಿ ಜಯಂತಿ ಕಾರ್ಯಕ್ರಮ ಜರುಗಲಿದ್ದು, ಸಾಯಂಕಾಲ 40055http://kannada.oneindia.com/img/2009/11/05-kanakadasa1.jpg150608ಬಸವರಾಜ ಬೊಮ್ಮಾಯಿನಾಯಕತ್ವ ಬದಲಾದ್ರೆ, ನಮ್ಮ ನಿರ್ಧಾರ ಚೇಂಜ್/news/2009/11/06/umesh-katti-challenges-reddy-brothers.htmlಬೆಂಗಳೂರು, ನ. 6 : ಒತ್ತಡಕ್ಕೆ ಮಣಿದು ರಾಜ್ಯ ನಾಯಕತ್ವ ಬದಲಿಸುವ ನಿರ್ಧಾರಕ್ಕೆ ಹೈಕಮಾಂಡ್ ಮುಂದಾದರೆ ನಾವು ನಮ್ಮ ಮುಂದಿನ ಹೆಜ್ಜೆಯ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಬಣದ ಮುಖಂಡ ಸಚಿವ ಉಮೇಶ್ ಕತ್ತಿ ಅವರ ನೇರ ನುಡಿ. ಇನ್ನೊಂದಡೆ ಯಡಿಯೂರಪ್ಪ ಅವರ ನಾಯಕತ್ವ ಒಪ್ಪಲು ಸಾಧ್ಯವೇ ಇಲ್ಲ ಎಂದು ರೆಡ್ಡಿ ಬಣದ ರೇಣುಕಾಚಾರ್ಯ ರಾಜೀನಾಮೆ 40094http://kannada.oneindia.com/img/2009/11/06-umesh-katti1e.jpg150608ಬಸವರಾಜ ಬೊಮ್ಮಾಯಿಕೋರ್ ಕಮೀಟಿಯಲ್ಲಿ ಬಲಾಢ್ಯರ ಬಿಕ್ಕಟ್ಟು /news/2009/11/18/reddy-opposes-bommais-inclusion-in-core-committee.htmlಬೆಂಗಳೂರು, ನ. 18 : ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯುವ ಕೋರ್ ಕಮೀಟಿಯಲ್ಲೇ ಬಿಕ್ಕಟ್ಟು ಉಂಟಾಗಿದೆ. ಕೋರ್ ಕಮೀಟಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರು ಇರುವುದು ಈ ಬಿಕ್ಕಟ್ಟಿಗೆ ಕಾರಣವಾಗಿದೆ. ಬೊಮ್ಮಾಯಿ ಅವರನ್ನು ಕೋರ್ ಕಮೀಟಿ ಪಟ್ಟಿಯಿಂದ ಕೈಬಿಡುವಂತೆ ರೆಡ್ಡಿಗಳು ಮತ್ತವರ ಬೆಂಬಲಿಗರು ಹೈಕಮಾಂಡ್ ಗೆ ದೂರು ಸಲ್ಲಿಸುವ ಸಾಧ್ಯತೆ ಇದೆ. ಇನ್ನೊಂದಡೆ ಕೋರ್ ಕಮೀಟಿಯಲ್ಲಿ ಸಾಮಾಜಿಕ ನ್ಯಾಯಕ್ಕೆ 40279http://kannada.oneindia.com/img/2009/11/18-bommai1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಸಾವಳಗಿ ಮಠಕ್ಕೆ ಯಡಿಯೂರಪ್ಪ ಭೇಟಿ | Yeddyurappa visits Savalagi math Gokak - ಸಾವಳಗಿ ಮಠಕ್ಕೆ ಯಡಿಯೂರಪ್ಪ ಭೇಟಿ ಸಾವಳಗಿ ಮಠಕ್ಕೆ ಯಡಿಯೂರಪ್ಪ ಭೇಟಿ - Kannada Oneindia

ಸಾವಳಗಿ ಮಠಕ್ಕೆ ಯಡಿಯೂರಪ್ಪ ಭೇಟಿ

ಬೆಳಗಾವಿ, ಜ, 22 : ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾಗಿರುವ ಗೋಕಾಕ ತಾಲೂಕಿನ ಸಾವಳಗಿಯ ಶಿವಲಿಂಗೇಶ್ವರ ಸಿದ್ಧಸಂಸ್ಥಾನ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಶಿವಲಿಂಗೇಶ್ವರ ಮಠವು ಜಾಗೃತಿ ಕ್ಷೇತ್ರವಾಗಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸ್ಥಳವಾಗಿರುವ ಈ ಮಠಕ್ಕೆ ತಾವು ಗುರುಗಳ ದರ್ಶನ ಹಾಗೂ ಆಶಿರ್ವಾದ ಪಡೆಯಲು ಇಲ್ಲಿಗೆ ಬಂದಿದ್ದು, ಧರ್ಮಪ್ರಜ್ಞೆ, ಸಮಾಜ ಪ್ರಜ್ಞೆ ಮೂಡಿಸುವ ಕಾರ್ಯದಲ್ಲಿ ತೊಡಗಿರುವ ಈ ಐತಿಹಾಸಿಕ ಸ್ಥಳಕ್ಕೆ ತಾವು ಭೇಟಿ ನೀಡಿ ಪುನೀತನಾಗಿದ್ದೇನೆಂದು ಹೇಳಿದರು.

ರಾಜ್ಯದ ಜನತೆ ನೆಮ್ಮದಿಯಿಂದ ಬದುಕಬೇಕು. ರೈತರು, ಕೂಲಿಕಾರ್ಮಿಕರು, ಮಹಿಳೆಯರು, ಅಲ್ಪಸಂಖ್ಯಾತರ ಏಳಿಗೆ ಹಾಗೂ ಸಂರಕ್ಷಣೆಗೆ ತಮ್ಮ ಸರಕಾರ ಬದ್ಧವಾಗಿದ್ದು, ರಾಜ್ಯದ ಐದುವರೆ ಕೋಟಿ ಜನತೆಯ ಸೇವಕನಾಗಿ ತಾವು ಸೇವೆ ಸಲ್ಲಿಸುತ್ತಿದ್ದು, ಮುಂಬರುವ ಐದು ವರ್ಷಗಳಲ್ಲಿ ಈ ನಾಡನ್ನು ಸಂಪೂರ್ಣ ಅಭಿವೃದ್ಧಿ ಪಥದತ್ತ ಒಯ್ಯುವ ಅಕಾಂಕ್ಷೆ ತಾವು ಹೊಂದಿದ್ದು, ಜನತೆಯ ಭರವಸೆ ಹುಸಿಗೊಳಿಸುವುದಿಲ್ಲವೆಂದು ಭರವಸೆ ನೀಡಿದರು.

ಶಿವಲಿಂಗೇಶ್ವರ ಸಿದ್ಧಸಂಸ್ಥಾನ ಮಠದ ಶಿವಲಿಂಗೇಶ್ವರ ಮಹಾಸ್ವಾಮಿಗಳು, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ, ಲೋಕಸಭಾ ಸದಸ್ಯ ಸುರೇಶ ಅಂಗಡಿ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)
ಘಟಪ್ರಭಾ ನದಿ ಸೇತುವೆ ನಿರ್ಮಾಣಕ್ಕೆ ಚಾಲನೆ
ಸುವರ್ಣ ಸೌಧ ಅಡಿಗಲ್ಲಿಗೆ ಪ್ರತಿಪಕ್ಷಗಳ ಕಿಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+