194009bbmp electionಬಿಬಿಎಂಪಿ ಚುನಾವಣಾ ಕಣಕ್ಕೆ ಚಿತ್ರನಿರ್ಮಾಪಕರು/movies/headlines/2009/06/08-kannada-film-producers-in-bbmp-poll-cast.htmlಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ. ಚುನಾವಣೆಗೆ ಈಗ ಕಾಲ ಪಕ್ವವಾಗಿದೆ. ಆಗಸ್ಟ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಬಹಳಷ್ಟು ಕನ್ನಡ ಚಿತ್ರ ನಿರ್ಮಾಪಕರು ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಮುಖ್ಯವಾಗಿ ಕೆ ಮಂಜು, ಎನ್ ಎಂ ಸುರೇಶ್, ಸಂಪತ್ ಕುಮಾರ್ ಮತ್ತು ಗಂಗಾಧರ್ ಹೆಸರುಗಳು ಕೇಳಿಬರುತ್ತಿವೆ. ಕನ್ನಡ ಚಿತ್ರ 37190http://kannada.oneindia.com/img/2009/06/08-producer-manju1.jpg194009bbmp electionನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ/news/2009/06/13/bbmp-election-on-time-yeddyurapa.htmlಬೆಂಗಳೂರು, ಜೂ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದರು. ಜುಲೈ 31ರೊಳಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಇಚ್ಛೆ. ಬೆಂಗಳೂರು ನಗರದ ಎಲ್ಲ ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 37325http://kannada.oneindia.com/img/2009/06/13-yeddyurappa-new1.jpg194009bbmp electionವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg194009bbmp electionಬೆಂಗಳೂರಿಗರೆ ನಮ್ಮನ್ನೇಕೆ ಕೈಬಿಟ್ರಿ, ಎಚ್ಡಿಕೆ/news/2009/06/17/snubbed-hdk-to-ignore-bangaloreans.htmlಬೆಂಗಳೂರು, ಜೂ. 17 : ಬೆಂಗಳೂರಿನಲ್ಲಿ ವಾಸಿಸುವವರು ಬುದ್ದಿವಂತರು ಮತ್ತು ಪ್ರಜ್ಞಾವಂತ ಮತದಾರರು ಅಂದುಕೊಂಡಿದ್ದೆ. ನನ್ನ ಆಡಳಿತದ ಅವಧಿಯಲ್ಲಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಅಭಿವೃದ್ದಿ ಕೆಲಸ ನಡೆದಿದೆ. ಆದರೂ ಬೆಂಗಳೂರಿಗರು ನಮ್ಮ ಪಕ್ಷವನ್ನು ನಿರ್ಲಕ್ಷಿಸಿದ್ದಾರೆ. ಮತ್ತೆ ನಾವು ಅಧಿಕಾರಕ್ಕೆ ಬಂದಾಗ ಈ ನಗರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೇ ಎಂದು ಆಲೋಚಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ 37413http://kannada.oneindia.com/img/2009/06/17-kumaraswami6.jpg194009bbmp electionಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ಬಿಬಿಎಂಪಿ ಚುನಾವಣೆ ಮತ್ತೆ ಮುಂದೂಡಿಕೆ? | BBMP eletion likely to deferred - ಬಿಬಿಎಂಪಿ ಚುನಾವಣೆ ಮತ್ತೆ ಮುಂದೂಡಿಕೆ? - Kannada Oneindia

ಬಿಬಿಎಂಪಿ ಚುನಾವಣೆ ಮತ್ತೆ ಮುಂದೂಡಿಕೆ?

ಬೆಂಗಳೂರು, ಜ. 23 : ರಾಜ್ಯ ಹೈಕೋರ್ಟ್ ನಿಗದಿಪಡಿಸಿರುವ ಗಡುವಿನೊಳಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಸಿದ್ದವಿಲ್ಲದ ಸರ್ಕಾರ, ಚುನಾವಣೆ ಮುಂದೂಡಲು ಡಾ ಕಸ್ತೂರಿ ರಂಗನ್ ವರದಿ ಅನುಷ್ಠಾನದ ಅಸ್ತ್ರ ಬಳಸಲು ತಂತ್ರ ರೂಪಿಸಿದೆ.

ಬಿಬಿಎಂಪಿಗೆ ಚುನಾವಣೆ ನಡೆಸುವುದು ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಆದರೂ, ಸದ್ಯ ಚುನಾವಣೆ ನಡೆಸಲು ಮನಸ್ಸಿಲ್ಲದ ಬಿಜೆಪಿ ಸರ್ಕಾರ, ಲೋಕಸಭೆ ಚುನಾವಣೆವರೆಗೂ ಬಿಬಿಎಂಪಿ ಚುನಾವಣೆಯನ್ನು ಮುಂದಕ್ಕೆ ಹಾಕಲು ಪ್ರಯತ್ನ ನಡೆಸಿದೆ. ಬಿಬಿಎಂಪಿಗೆ ಮಾರ್ಚ್ 10ರೊಳಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ಸರ್ಕಾರಕ್ಕೆ 2 ನೇ ಬಾರಿಗೆ ಗಡುವು ನೀಡಿದೆ. ಈಗ ಅದನ್ನೂ ಉಲ್ಲಂಘಿಸಲು ಸರ್ಕಾರ ಮುಂದಾಗಿದೆ. ಚುನಾವಣೆ ಮುಂದಕ್ಕೆ ಹಾಕಲು ಸೂಕ್ತ ಕಾರಣಗಳ ಹುಡುಕಾಟ ನಡೆಸಿದೆ.

ಇದರ ಜವಾಬ್ದಾರಿಯನ್ನು ಸಚಿವರಾದ ಅಶೋಕ್ ಹಾಗೂ ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಅವರು ಸಮಾಲೋಚನೆ ನಡೆಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+