194112ವಿದ್ಯಾರ್ಥಿಬುದ್ದಿವಂತರಿಗಿಂತಲೂ ದಡ್ಡರ ಸಂಖ್ಯೆಯೇ ಅಧಿಕ /cj/chidambar-baikampady/2009/0510-overview-on-the-karnataka-puc-exam-results.htmlಕರಾವಳಿ ಜಿಲ್ಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಶಸ್ಸಿನತ್ತ ದಾಪುಗಾಲಿಕ್ಕಿರುವುದು ಹೆಮ್ಮೆಯ ಸಂಗತಿಯಾದರೂ ಇಡೀ ರಾಜ್ಯದ ಫಲಿತಾಂಶವನ್ನು ಗಮನಿಸಿದರೆ ಆತಂಕವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಉಳಿದೆಲ್ಲ ಜಿಲ್ಲೆಗಳನ್ನು ಹಿಂದಿಕ್ಕಿವೆ. ದಕ್ಷಿಣ ಕನ್ನಡ 80.92 ಶೇ. ಫಲಿತಾಂಶ ದಾಖಲಿಸಿ ಅಗ್ರ ಸ್ಥಾನದಲ್ಲಿದ್ದರೆ ಉಡುಪಿ ಶೇ.80.62 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನಕ್ಕೇರಿದೆ(ಶೇ.65.16). ರಾಯಚೂರು 36511http://kannada.oneindia.com/img/2009/05/10-chidambar-baikampady1.jpg194112ವಿದ್ಯಾರ್ಥಿಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg194112ವಿದ್ಯಾರ್ಥಿಭಾರತೀಯರ ಮೇಲಿನ ದಾಳಿ ವರ್ಣದ್ವೇಷವಲ್ಲ!/nri/article/2009/0618-the-truth-behind-attacks-on-indians-in-oz.htmlಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ಸತತ ದಾಳಿಗಳಿಗೆ ಮಾಧ್ಯಮಗಳಿಂದ ಸಾಕಷ್ಟು ಬಣ್ಣಬಳಿಯಲಾಗಿದೆ. ಅದು ವರ್ಣದ್ವೇಷವಲ್ಲದೆ ಮತ್ತೇನೂ ಅಲ್ಲ ಎಂದು ಸಾರುತ್ತಿವೆ. ಆದರೆ, ಅಲ್ಲಿ ಆಗುತ್ತಿರುವುದಾದರೂ ಏನು? ದಶಕಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ, ಅಲ್ಲಿಯ ಜೀವನದ ನಾಡಿಮಿಡಿತವನ್ನು ಅರಿತಿರುವ ಕನ್ನಡಿಗ ಸಿಡ್ನಿ ಶ್ರೀನಿವಾಸ್ ಅವರು ವಸ್ತುಸ್ಥಿತಿಯನ್ನು ಬಿಂಬಿಸಲು ಯತ್ನಿಸಿದ್ದಾರೆ. ಈ ವರೆಗೆ ಕ್ರಿಕೆಟ್‌ನಿಂದ ಪ್ರಸಿದ್ಧವಾಗಿದ್ದ ಆಸ್ಟ್ರೇಲಿಯಾ ಈಗ ಬೇರೆ 37428http://kannada.oneindia.com/img/2009/06/18-sydney-srinivas1.jpg194112ವಿದ್ಯಾರ್ಥಿರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg194112ವಿದ್ಯಾರ್ಥಿಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಏಪ್ರಿಲ್ 29, 30 ರಂದು ಸಿಇಟಿ: ಕೆಇಎ | CET will be held on April 29, 30 - ಏಪ್ರಿಲ್ 29, 30 ರಂದು ಸಿಇಟಿ: ಕೆಇಎ - Kannada Oneindia

ಏಪ್ರಿಲ್ 29, 30 ರಂದು ಸಿಇಟಿ: ಕೆಇಎ

ಬೆಂಗಳೂರು, ಜ. 23 : ಕರ್ನಾಟಕ ಪರೀಕ್ಷೆ ಪ್ರಾಧಿಕಾರವು (ಕೆಎಇ) 2009-10 ನೇ ಸಾಲಿನ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಏಪ್ರಿಲ್ 29 ಹಾಗೂ 30 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದೆ.

ಸಾಮಾನ್ಯ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆ ಹಾಗೂ ಸೀಟು ಹಂಚಿಕೆ ಸಂಬಂಧಿಸಿದ ವಿವಿಧ ಮಾಹಿತಿಗಳುಳ್ಳ ಸಿಇಟಿ 2009ರ ಮಾಹಿತಿ ಪುಸ್ತಕ ಹಾಗೂ ಅರ್ಜಿಯನ್ನು ದ್ವಿತೀಯ ಪಿಯು (ವಿಜ್ಞಾನ), 12 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಯಾ ಶಾಲಾ ಕಾಲೇಜು ಮೂಲಕ ಕಳುಹಿಸಿಕೊಡಲಾಗುವುದು ಎಂದು ಕೆಇಎ ತಿಳಿಸಿದೆ. ಈ ಸಂಬಂಧ ನಿಗದಿಪಡಿಸಿರುವ ಶುಲ್ಕವನ್ನು ವಿದ್ಯಾರ್ಥಿಗಳಿಂದ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಸ್ವೀಕರಿಸಲು ಶಾಲಾ ಕಾಲೇಜಿನ ಪ್ರಾಚಾರ್ಯರನ್ನು ಕೆಇಎ ಕೋರಿದೆ.

ಸಿಇಟಿ 2009 ರ ಮಾಹಿತಿ ಪುಸ್ತಕ ಹಾಗೂ ಅರ್ಜಿಯ ದರ ಸಾಮಾನ್ಯ ಅಭ್ಯರ್ಥಿ, 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 550 ರುಪಾಯಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ 400 ರುಪಾಯಿ ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಮಾಹಿತಿ ಪುಸ್ತಕ ಮತ್ತು ಅರ್ಜಿಯನ್ನು ಪಡೆಯಲು ನಿಗದಿಪಡಿಸಿರುವ ಶುಲ್ಕವನ್ನು ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಪಡೆದು ಸಂಬಂಧಿಸಿದ ಶಾಲಾ ಕಾಲೇಜುಗಳ ಪ್ರಾಚಾರ್ಯರ ಮೂಲಕ ಸಲ್ಲಿಸುವಂತೆ ತಿಳಿಸಿದೆ.

ಸಿಇಟಿ ಪರೀಕ್ಷೆಯ ವೇಳಾಪಟ್ಟಿ

ಏಪ್ರಿಲ್ 29

ಬೆಳಗ್ಗೆ -10.30 ರಿಂದ 11.50 ಜೀವಶಾಸ್ತ್ರ (60 ಅಂಕ)
ಮಧ್ಯಾಹ್ನ - 2.30 ರಿಂದ 3.50 ಗಣಿತ (60 ಅಂಕ)

ಏಪ್ರಿಲ್ 30

ಬೆಳಗ್ಗೆ -10.30 ರಿಂದ 11.50 ಭೌತಶಾಸ್ತ್ರ (60 ಅಂಕ)
ಮಧ್ಯಾಹ್ನ - 2.30 ರಿಂದ 3.50 ರಸಾಯನ ಶಾಸ್ತ್ರ (60 ಅಂಕ)

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+