36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg124741wiproಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124741wiproರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124741wiproಜಿಎಮ್ ದಿವಾಳಿಯಿಂದ ತೊಂದರೆಯಿಲ್ಲ : ವಿಪ್ರೊ/news/2009/06/03/wipro-unaffected-by-gm-bankruptcy.htmlಮುಂಬೈ, ಜೂ.3: ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಭಾರತದ ಮೂರನೇ ಅತಿದೊಡ್ಡ ಸಾಫ್ಟ್ ವೇರ್ ಸೇವಾ ಸಂಸ್ಥೆ ವಿಪ್ರೊ ಬುಧವಾರ ತಿಳಿಸಿದೆ. ಜನರಲ್ ಮೋಟಾರ್ಸ್ ನಿಂದ ನಮಗೆ ಸ್ವೀಕೃತವಾಗಿರುವುದು 8 ಮಿಲಿಯನ್ ಡಾಲರ್ ಗಳಿಗಿಂತಲೂ ಕಡಿಮೆ. ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಅಷ್ಟಾಗಿ ಪರಿಣಾಮ 37091http://kannada.oneindia.com/img/2009/06/03-wipo.jpg124741wiproಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ/news/2009/06/09/ananth-urge-it-companies-to-protect-gardens.htmlಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.ಸಮಾರಂಭದಲ್ಲಿ 37211http://kannada.oneindia.com/img/2009/06/09-anantha-kumar2.jpg124741wiproಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpgnews"> ಸತ್ಯಂ ರಾಜು ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ | Court rejects SEBI, SFIO pleas to quiz Rajus - ಸತ್ಯಂ ರಾಜು ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ - Kannada Oneindia

ಸತ್ಯಂ ರಾಜು ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

ಹೈದರಾಬಾದ್, ಜ. 23 : ಸತ್ಯಂ ಕಂಪನಿಯ ಮಾಜಿ ಚೇರಮನ್ ರಾಮಲಿಂಗರಾಜು ಅವರನ್ನು ಸೇಬಿ (SEBI) ವಶಕ್ಕೆ ನೀಡಲು ನ್ಯಾಯಾಲಯ ಸ್ಪಷ್ಟವಾಗಿ ನಿರಾಕರಿಸಿದೆ. ಹಾಗೂ ರಾಜು ಸಹೋದರರ ಜಾಮೀನು ಅರ್ಜಿಯನ್ನು ಜನವರಿ 27 ರವರಿಗೆ ಮುಂದೂಡಿದೆ.

ಸತ್ಯಂ ಹಗರಣ ಗಂಭೀರ ಸ್ವರೂಪದ ಪ್ರಕರಣವಾಗಿದೆ. ಈ ಹಿನ್ನಲೆಯಲ್ಲಿ ಇಂತಹ ಪ್ರಕರಣದಲ್ಲಿ ಮೂರನೇ ವ್ಯಕ್ತಿಗಳು ಭಾಗಿಯಾಗುವುದು ಸರಿಯಲ್ಲ ಎಂದು ಆಭಿಪ್ರಾಯಪಟ್ಟಿರುವ ಇಲ್ಲಿನ ಆರನೇ ಹೆಚ್ಚುವರಿ ನ್ಯಾಯಾಲಯ ಸೇಬಿ ಸಲ್ಲಿಸಿದ್ದ ಅರ್ಜಿಯನ್ನು ಸ್ಪಷ್ಟವಾಗಿ ನಿರಾಕರಿಸಿದೆ. ಸೇಬಿ ಒಂದು ದಿನ ಹಾಗೂ ಗಂಭೀರ ಸ್ವರೂಪದ ಪ್ರಕರಣಗಳ ತನಿಖಾ ಸಂಸ್ಥೆ (ಎಸ್ ಎಫ್ಐಓ) ಆರು ದಿನಗಳ ಮಟ್ಟಿಗೆ ರಾಮಲಿಂಗರಾಜು ಮತ್ತು ಅವರ ಸಹೋದರ ರಾಮರಾಜು ಅವರನ್ನು ನಮ್ಮ ವಶಕ್ಕೆ ನೀಡಬೇಕು ಎಂದು ಅರ್ಜಿ ಸಲ್ಲಿಸಿತ್ತು.

ಸತ್ಯಂ ಮಾಜಿ ಚೇರಮನ್ ರಾಮಲಿಂಗರಾಜು, ಹಾಗೂ ಹಣಕಾಸು ವಿಭಾಗದ ಮುಖ್ಯಸ್ಥ ಶ್ರೀನಿವಾಸ ವದ್ಲಾಮಣಿ ಅವರನ್ನು ಜನವರಿ 31ರ ವರಿಗೆ ನ್ಯಾಯಾಂಗ ಬಂಧನದಲ್ಲಿ ಇರಿಸಲು ನ್ಯಾಯಾಲಯ ಆದೇಶಿಸಿದೆ. ರಾಜು ಜಾಮೀನು ಅರ್ಜಿಯನ್ನು ಜನವರಿ 27 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+