194493exhibitionಮನೆಯ೦ಗಳದಲ್ಲಿ ಜಾನಪದ ಕಲಾ ಪ್ರದರ್ಶನ/news/2009/01/23/indigeneous-art-exhibition-by-gudi-kala-kuteera.htmlಬೆಂಗಳೂರು, ಜ. 23 : ಗೃಹಲ೦ಕಾರಿಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಎಲ್ಲೆಲ್ಲೂ ಕ೦ಡುಬರುತ್ತದೆ. ಹಾಗೆ ಎಲ್ಲೋ ನಡೆಯುವ ಈ ಪ್ರದರ್ಶನಗಳಲ್ಲಿ ಕಾಣ ಸಿಗುವ ಕಲಾಕೃತಿಗಳು ನಮ್ಮ ಮನೆಯ ಅಂಗಳಕ್ಕೇ ಬಂದರೆ ಹೇಗೆ? ಅಂಥದೊಂದು ವಿನೂತನ ಪ್ರಯತ್ನವನ್ನು ಗುಡಿ ಜಾನಪದ ಕಲಾ ಕುಟೀರ ಕೈಗೊಳ್ಳುತ್ತಿದೆ.ಈ ದಿಸೆಯಲ್ಲಿ ಬೆ೦ಗಳೂರಿನ ಕೆ.ಆರ್. ರಸ್ತೆಯಲ್ಲಿರುವ ಗುಡಿ ಜಾನಪದ ಕಲಾ ಕುಟೀರವು ಕಲಾಸಕ್ತರ 34262http://kannada.oneindia.com/img/2009/01/23-ramachandra-guha1.jpg194493exhibitionನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg194493exhibitionನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpg194493exhibitionನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ.../literature/articles/2009/0408-doll-history-culture-and-lifestyle.htmlಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...* ವಾಣಿ ರಾಮದಾಸ್, ಸಿಂಗಪುರ 'ಮಮ್ಮೀ, ಮೈ ಬೇಬಿ ಇಸ್ ನಾಟ್ ಸ್ಲೀಪಿಂಗ್, 35831http://kannada.oneindia.com/img/2009/04/08-baby-doll1.jpg194493exhibitionಗುಬ್ಬಿ ಹಲಸು ಮೇಳಕ್ಕೆ ರೈತರ ನೀರಸ ಪ್ರತಿಕ್ರಿಯೆ/cj/bidare-prakash/2009/0609-jack-fruit-mela-in-gubbi.htmlಗುಬ್ಬಿ, ಜೂ. 9 : ಹಲಸಿನ ಹಣ್ಣು ಹಣ್ಣಾಗಿ ಬಳಕೆಯಾಗುವುದರ ಜತೆಗೆ ಆಹಾರವಾಗಿಯೂ ಬಳಕೆಯಾಗಬೇಕು ಎಂದು ಸಾವಯುವ ಕೃಷಿ ತಜ್ಞ ಎ.ಪಿ ಚಂದ್ರಶೇಕರ್ ತಿಳಿಸಿದರು. ತಾಲೂಕಿನ ನಿಟ್ಟೂರು ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತೋಟಗಾರಿಕಾ ಇಲಾಖೆ, ತಿಪಟೂರಿನ ಬೈಫ್ ಗ್ರಾಮೀಣಾಭಿವೃದ್ದಿ ಸಂಸ್ಥೆ, ಹಾಗೂ ತಾಲೂಕಿನ ಹಲಸು ಬೆಳೆಗಾರರ ಸಹಯೋಗದಲ್ಲಿ ನಡೆದ ಹಲಸು ಮೇಳ ಕಾರ್ಯಕ್ರಮದಲ್ಲಿ 37221http://kannada.oneindia.com/img/2009/06/09-jack-fruit-mela1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಮನೆಯ೦ಗಳದಲ್ಲಿ ಜಾನಪದ ಕಲಾ ಪ್ರದರ್ಶನ | Indigenous Art Exhibition by Gudi Kala Kuteera - ಮನೆಯ೦ಗಳದಲ್ಲಿ ಜಾನಪದ ಕಲಾ ಪ್ರದರ್ಶನ - Kannada Oneindia

ಮನೆಯ೦ಗಳದಲ್ಲಿ ಜಾನಪದ ಕಲಾ ಪ್ರದರ್ಶನ

ಬೆಂಗಳೂರು, ಜ. 23 : ಗೃಹಲ೦ಕಾರಿಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಎಲ್ಲೆಲ್ಲೂ ಕ೦ಡುಬರುತ್ತದೆ. ಹಾಗೆ ಎಲ್ಲೋ ನಡೆಯುವ ಈ ಪ್ರದರ್ಶನಗಳಲ್ಲಿ ಕಾಣ ಸಿಗುವ ಕಲಾಕೃತಿಗಳು ನಮ್ಮ ಮನೆಯ ಅಂಗಳಕ್ಕೇ ಬಂದರೆ ಹೇಗೆ? ಅಂಥದೊಂದು ವಿನೂತನ ಪ್ರಯತ್ನವನ್ನು ಗುಡಿ ಜಾನಪದ ಕಲಾ ಕುಟೀರ ಕೈಗೊಳ್ಳುತ್ತಿದೆ.

ಈ ದಿಸೆಯಲ್ಲಿ ಬೆ೦ಗಳೂರಿನ ಕೆ.ಆರ್. ರಸ್ತೆಯಲ್ಲಿರುವ ಗುಡಿ ಜಾನಪದ ಕಲಾ ಕುಟೀರವು ಕಲಾಸಕ್ತರ ಗ್ರಹಿಕೆಗೆ ಸುಲಭವಾಗಿ ನಿಲುಕುವ೦ತಾಗುಲು ಗೃಹಲ೦ಕಾರಿಕ ಕಲಾಕೃತಿಗಳ ಪ್ರದರ್ಶನದ ಏರ್ಪಡಿಸುತ್ತಿದೆ. ನಮ್ಮ ದೇಶದ ಆದಿವಾಸಿ ಮತ್ತು ಜನಪದ ಸಮುದಾಯಗಳು, ಗುಡಿಯ ಸಹಯೋಗದೊ೦ದಿಗೆ ಕರ್ನಾಟಕದ ರೈತ ಕಾರ್ಮಿಕರು ನಿರ್ಮಿಸಿರುವ ಸರಳ ಸುಂದರ ಕಲಾಕೃತಿಗಳ ಪ್ರದರ್ಶನವನ್ನು ಇ೦ಡೀಜೀನಿಯಸ್ ಆರ್ಟ್ ಎಕ್ಸಿಬಿಷನ್ ಹೆಸರಿನಡಿ ಮನೆಯೊಂದರಲ್ಲಿ ಏರ್ಪಡಿಸಿದೆ. ಇದರಿ೦ದ ಸ್ಥಳೀಯ ಮತ್ತು ನೆರೆಹೊರೆಯ ಸಮಾನ ಅಭಿರುಚಿಯ ನಿವಾಸಿಗಳಿಗೆ ಮನೆಯ೦ಗಳದಲ್ಲಿ ಕಲಾಕೃತಿಗಳನ್ನು ನೋಡಿ ರಸ ಗ್ರಹಿಸಲು ಅವಕಾಶ ಮಾಡಿಕೊಟ್ಟ೦ತಾಗುತ್ತದೆ.

ನಮ್ಮ ಸಮುದಾಯದ ಕಲಾವಿದರ ಆರ್ಥಿಕ ಮತ್ತು ಸಾಮಾಜಿಕ ಬದ್ಧತೆಗೆ ಕೈ ಜೋಡಿಸಿದ ಚ೦ದ್ರಶೇಖರ್ ಕಾಕಾಲ್ (ಉಮೇಶ್ ಕಾಕಾಲ್, ಹೆಗ್ಗೋಡು) ಅವರು ತಮ್ಮ ಮನೆಯನ್ನು ಈ ಪ್ರದರ್ಶನಕ್ಕೆ ಸಜ್ಜುಗೊಳಿಸಲು ಅನುಮತಿ ಕೊಟ್ಟಿದ್ದಾರೆ. ಗುಡಿಯ ಕಲಾವಿದರು ಸ್ವಹಸ್ತದಿ೦ದ ತಮ್ಮದೇ ಆದ ವಿಶಿಷ್ಟ ಶೈಲಿ ಮತ್ತು ವಿನ್ಯಾಸದಿ೦ದ ಸಜ್ಜುಗೊಳಿಸುತ್ತಿದ್ದಾರೆ.

Orissa art
ಮಧ್ಯ ಪ್ರದೇಶದ ಬಸ್ತರಿನ ಆದಿವಾಸಿಗಳು ಲೋಹದಿ೦ದ ಸೃಷ್ಟಿಸಿದ ಪ್ರಾಣಿ, ಪಕ್ಷಿ, ಗಿಡ, ಬಳ್ಳಿ, ಮಾನವಾಕೃತಿಗಳು, ಸ೦ತಾಲ್ ಜನಾ೦ಗದ ಚಿತ್ರಪಟ, ಕೇರಳದ ಅವೆ ಮಣ್ಣಿನ ಸು೦ದರ ಕೃತಿಗಳು, ಒರಿಸ್ಸಾದ ಸ್ಯಾ೦ಡ್ ಸ್ಟೋನಿನ ಬುದ್ಧ, ಶಿಲಾ ಬಾಲಕಿ, ಪ್ರಾಣಿಗಳು ಪ್ರದರ್ಶನದಲ್ಲಿವೆ. ಕರ್ನಾಟಕದ ಪುರಾತನ ಸು೦ದರ ಕುಸುರಿಯ ಮರದ ಕ೦ಬಗಳು, ಮತ್ತು ರೈತ ಕಾರ್ಮಿಕರು ನಿರ್ಮಿಸಿರುವ ತಾಮ್ರ, ಹಿತ್ತಾಳೆಯ ಹತ್ತು ಹಲವು ರೀತಿಯ ಹೂ, ಗಿಡ, ಪ್ರಾಣಿಗಳು, ಕಚ್ಚಾ ಅರಳೆ, ನಾರಿನಿ೦ದ ತಯಾರಿಸಿದ ಬಟ್ಟೆಗಳು, ಉಡುಪು ಮತ್ತು ಇನ್ನೂ ಅನೇಕ ದೇಶದ ಎಲ್ಲಾ ಭಾಗಗಳಿ೦ದ ಸ೦ಗ್ರಹಿಸಿದ ಸೊಗಸಾದ ಕಲಾಕೃತಿಗಳು ನಿಮ್ಮ ಸ್ಪರ್ಶ ಮತ್ತು ದರ್ಶನಕ್ಕೆ೦ದೇ ಎದುರು ನೋಡುತ್ತಿವೆ.

ಈ ಇ೦ಡೀಜೀನಿಯಸ್ ಆರ್ಟ್ ಎಕ್ಸಿಬಿಷನ್ ಅನ್ನು ಖ್ಯಾತ ಇತಿಹಾಸಕಾರ ರಾಮಚ೦ದ್ರ ಗುಹ ಅವರು ಇದೇ ಜನವರಿ 24ರ೦ದು ಬೆಳಗ್ಗೆ 11ಕ್ಕೆ ಉದ್ಘಾಟಿಸಲಿದ್ದಾರೆ. ಪ್ರದರ್ಶನ ಜನವರಿ 24 ಮತ್ತು 25ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಮತ್ತು ಸಾಯಂಕಾಲ 4ರಿಂದ 8ರವರೆಗೆ ಇರುತ್ತದೆ. 26ರಂದು ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಪ್ರದರ್ಶನವಿರುತ್ತದೆ.

ಪ್ರದರ್ಶನದ ಸ್ಥಳ:
ರಾಯಲ್ ಪಾರ್ಕ್ ರೆಸಿಡೆನ್ಸಿ,
546, ಜೆ. ಪಿ. ನಗರ, 9ನೇ ಹ೦ತ,
ಅವಲ ಹಳ್ಳಿ ಪೋಸ್ಟ್, ಅ೦ಜಾನಪುರ,
ಬೆ೦ಗಳೂರು 560 062.
ಟ್ಯಾಮರಿ೦ಡ್ ಟ್ರೀ ಎದುರು

ದೂರವಾಣಿ: 99801 55133

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+