37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> 7 ಮಂದಿ ಭ್ರಷ್ಟ ಅಧಿಕಾರಿಗಳು ಬಲೆಗೆ | Lok Ayukta traps Forest officers- 7 ಮಂದಿ ಭ್ರಷ್ಟ ಅಧಿಕಾರಿಗಳು ಬಲೆಗೆ - Kannada Oneindia

7 ಮಂದಿ ಭ್ರಷ್ಟ ಅಧಿಕಾರಿಗಳು ಬಲೆಗೆ

ಬೆಂಗಳೂರು, ಜ. 23 : ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ವಿವಿಧೆಡೆ ಕಾರ್ಯಚರಣೆ ಮುಂದುವರೆಸಿ 7 ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು, ಮೈಸೂರು, ರಾಯಚೂರು, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ತಪಾಸಣೆ ನಡೆದಿದೆ. ಅಕ್ರಮವಾಗಿ ಸಂಪಾದಿಸಿದ್ದ ಚಿನ್ನ, ನಗದು, ಆದಾಯಕ್ಕಿಂತ ಹೆಚ್ಚಾಗಿ ಗಳಿಸಿದ್ದ ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಸಂಬಂಧಿಸಿದ ದಾಖಲೆ ಪತ್ರಗಳು ಪರಿಶೀಲನೆ ಮುಂದುವರೆದಿದೆ. ಪೊಲೀಸ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆಗಳ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+