37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg193811ಗದಗನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg193811ಗದಗರೋಮ್ ರಾಜ್ಯ ಕಟ್ಟಲು ಕಾಂಗ್ರೆಸ್ಸಿಗರು ಯತ್ನ:ಅನಂತ್/news/2009/04/27/congress-built-only-rome-rajya-ananth-criticises.htmlಗದಗ, ಏ. 27 : ಮಹಾತ್ಮ ಗಾಂಧಿ ಕಂಡಂತಹ ರಾಮರಾಜ್ಯದ ಕನಸನ್ನು ಕಾಂಗ್ರಸಿಗರೇ ನುಚ್ಚು ನೂರು ಮಾಡಿದ್ದಾರೆ. ಕಾಂಗ್ರೆಸಿಗರಿಂದ ರಾಮರಾಜ್ಯ ಕಟ್ಟಲು ಸಾಧ್ಯವಿಲ್ಲ. ಅವರೇನಿದ್ದರೂ ರೋಮ್ ರಾಜ್ಯ ಮಾತ್ರ ಕಟ್ಟುವವರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಚ್ ಎನ್ ಆನಂತಕುಮಾರ್ ಲೇವಡಿ ಮಾಡಿದ್ದಾರೆ. ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಪರ ಗದಗ-ಬೇಟಗೇರಿಯಲ್ಲಿ 36233http://kannada.oneindia.com/img/2009/04/27-anantha-kumar1.jpg193811ಗದಗಗದಗದಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ/news/2009/09/14/76th-kannada-sahitya-sammelana-at-gadag.htmlಗದಗ, ಸೆ. 14 : ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 18 ರಿಂದ 20ರವರೆಗೆ ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ನಲ್ಲೂರ ಪ್ರಸಾದ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ನಡೆದ ಸಮ್ಮೇಳನದ ಸ್ವಾಗತ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಇದನ್ನು ಪ್ರಕಟಿಸಿದರು. ನವೆಂಬರ್ ನಲ್ಲಿಯೇ 39158http://kannada.oneindia.com/img/2009/09/14-nallurprasad1.jpg193811ಗದಗಉ.ಕದಲ್ಲಿ ಅಬ್ಬರಿಸಿದ ವರುಣ : 22 ಸಾವು/news/2009/09/30/heavy-rain-claims-22-lives-in-north-karnataka.htmlಬೆಂಗಳೂರು, ಸೆ. 30 : ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಯಂಕರ ಮಳೆಗೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ನೀರಿನಿಂದ ಜಲಾವೃತವಾಗಿದ್ದು, ಜಿಲ್ಲೆಗಳ ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ವಿಜಾಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ಗದಗ, ಗುಲ್ಬರ್ಗಾ ಮತ್ತು ಹಾವೇರಿಯಲ್ಲಿ ವರುಣ ಆರ್ಭಟ ಹೇಳತೀರದಾಗಿದೆ. ಈಗಾಗಲೇ 22 ಮಂದಿ ಮೃತಪಟ್ಟಿರುವ ವರದಿಯಾಗಿದೆ. ಕೋಟ್ಯಂತರ ರುಪಾಯಿಗಳಷ್ಟು ನಷ್ಟವಾಗಿದ್ದು, 39450http://kannada.oneindia.com/img/2009/09/30-bagalkote-rain-havoc1.jpg193811ಗದಗಜೀವ ಹಿಂಡಿದ ಮಳೆರಾಯ : 52 ಬಲಿ/news/2009/10/01/rain-havoc-death-toll-rises-to-52-north-karnataka.htmlಬೆಂಗಳೂರು, ಅ. 1 : ಉತ್ತರ ಕರ್ನಾಟಕದಲ್ಲಿ ಸತತ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಯ ಮುನಿಸಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬರದ ನಾಡು ಎಂದು ಬಿಂಬಿಸಲಾಗುತ್ತಿದ್ದ ಬಿಜಾಪುರ, ಬೆಳಗಾವಿ, ರಾಯಚೂರು, ಗುಲ್ಬರ್ಗಾ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಜಲಪ್ರವಾಹವೇ ಆಗಿದ್ದು, ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ಬುಧವಾರದಿಂದ ಈವರೆಗೂ ಮಳೆಯ ಹೊಡೆತಕ್ಕೆ 52 ಮಂದಿ ಸಾವನ್ನಪ್ಪಿದ್ದಾರೆ. 39469http://kannada.oneindia.com/img/2009/10/01-bijapur-river-overflow1.jpgnews"> ಲೋಕಾಯುಕ್ತ ದಾಳಿ 8 ಕೋಟಿ ರು ಮೌಲ್ಯ ವಶ | Lokayukta raids on corrupt ; Rs 8 Cr unearth - ಲೋಕಾಯುಕ್ತ ದಾಳಿ 8 ಕೋಟಿ ರು ಮೌಲ್ಯ ವಶ - Kannada Oneindia

ಲೋಕಾಯುಕ್ತ ದಾಳಿ 8 ಕೋಟಿ ರು ಮೌಲ್ಯ ವಶ

ಬೆಂಗಳೂರು, ಜ. 23 : ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ವಿವಿಧೆಡೆ ಕಾರ್ಯಚರಣೆ ಮುಂದುವರೆಸಿ 7 ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಅಪಾರ ಪ್ರಮಾಣದ ಸ್ಥಿರಾಸ್ತಿ, ಚರಾಸ್ಥಿ ಸೇರಿ ಒಟ್ಟು 8 ಕೋಟಿ ಮೌಲ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಎನ್ ಸಂತೋಷ ಹೆಗಡೆ ತಿಳಿಸಿದ್ದಾರೆ.

ಕಾರ್ಯಾಚರಣೆ ಶೇ. 70 ರಷ್ಟು ಮುಗಿದಿದ್ದು, ಸಿಕ್ಕಿ ಬಿದ್ದಿರುವ ಭ್ರಷ್ಟ ಅಧಿಕಾರಗಳು ವಿವಿಧ ಬ್ಯಾಂಕ್ ಅಪಾರ ಪ್ರಮಾಣದ ಹಣ ಸಂಗ್ರಹಿಸಿರುವ ಮಾಹಿತಿ ದೊರೆತಿದೆ. ಇಂದು ಮತ್ತು ನಾಳೆ ಇವರ ಬ್ಯಾಂಕ್ ಅಕೌಂಟ್ ಗಳ ಪರಿಶೀಲನೆ ನಡೆಸಲಾಗುವುದು ಎಂದು ಅವರು ಹೇಳಿದರು. ಇಂದು ಲೋಕಾಯುಕ್ತರು ನಡೆಸಿದ ಕಾರ್ಯಚರಣೆಯಲ್ಲಿ ಬಿಬಿಎಂಪಿ ಇಂಜಿನಿಯರ್ ಶಿವರಾಂ ದೊಡ್ಡ ಬಲಿಯಾಗಿದ್ದು, ಗದಗ ಜಿಲ್ಲೆಯಲ್ಲಿ ಆಹಾರ ಮತ್ತು ನಾಗರಿಕ ಇಲಾಖೆಯಲ್ಲಿ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಶಿವಪ್ಪ ಗಡ್ಡದವರ್ ಕಡಿಮೆ ಸಂಪತ್ತು ಗಳಿಸಿದ ಅಧಿಕಾರಿ ಎಂದು ಹೆಗ್ಡೆ ತಿಳಿಸಿದ್ದಾರೆ.

ಬೆಂಗಳೂರು, ಮೈಸೂರು, ರಾಯಚೂರು, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ತಪಾಸಣೆ ನಡೆದಿದೆ. ಅಕ್ರಮವಾಗಿ ಸಂಪಾದಿಸಿದ್ದ ಚಿನ್ನ, ನಗದು, ಆದಾಯಕ್ಕಿಂತ ಹೆಚ್ಚಾಗಿ ಗಳಿಸಿದ್ದ ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಸಂಬಂಧಿಸಿದ ದಾಖಲೆ ಪತ್ರಗಳು ಪರಿಶೀಲನೆ ಮುಂದುವರೆದಿದೆ. ಪೊಲೀಸ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆಗಳ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

ಬಲೆ ಬಿದ್ದ ಭ್ರಷ್ಟ ಅಧಿಕಾರ ವಿವರ ಇಂತಿದೆ:

ಶಿವಪ್ಪ ಗಡ್ಡದವರ್ : ಆಹಾರ ನಿಗಮ ವ್ಯನಸ್ಥಾಪಕ ಗದಗ (47.50 ಲಕ್ಷ ರುಪಾಯಿಗಳು )
ಸಯ್ಯದ್ ನುಸರತ್ ಅಲೀ - ಇಂಜಿನಿಯರ್, ಜಿಲ್ಲಾ ಪಂಚಾಯತ್ ದೇವದುರ್ಗ, ರಾಯಚೂರು (1.21 ಕೋಟಿ ರುಪಾಯಿಗಳು)
ಎಸ್ ಕೆ ಡೊಂಬರ್ - ವಾಣಿಜ್ಯ ತೆರಿಗೆ ಇನ್ಸ್ ಪೆಕ್ಟರ್, ಹೊಸಪೇಟೆ ( 61 ಲಕ್ಷ ರುಪಾಯಿಗಳು)
ರೇವಣ್ಣ - ಸಿಸಿಬಿ ಇನ್ಸ್ ಪೆಕ್ಟರ್ ಬೆಂಗಳೂರು (1.42 ಕೋಟಿ ರುಪಾಯಿಗಳು )
ರಾಜೀವ - ಗಣಿ ಭೂವಿಜ್ಞಾನ ಇಲಾಖೆ ಬೆಂಗಳೂರು ( 1.22 ಕೋಟಿ ರುಪಾಯಿಗಳು)
ಎಂ ಸಿ ನಾರಾಯಣಗೌಡ - ಅರಣ್ಯ ಇಲಾಖೆ ಡಿಐಜಿ (1.42 ಕೋಟಿ ರುಪಾಯಿಗಳು)
ಶಿವರಾಮ್ - ಕಿರಿಯ ಇಂಜಿನಿಯರ್ ಬಿಬಿಎಂಪಿ ಬೆಂಗಳೂರು ( 1.62 ಕೋಟಿ ರುಪಾಯಿಗಳು)

(ದಟ್ಸ್ ಕನ್ನಡ ವಾರ್ತೆ)
7 ಮಂದಿ ಭ್ರಷ್ಟರು ಲೋಕಾಯುಕ್ತರ ಬಲೆಗೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+