35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg110005jayanagarಎರಡನೇ ಮಗುವಿನ ನಿರೀಕ್ಷೆಯಲ್ಲಿ ನಟಿ ರಾಧಿಕಾ?/movies/heroine/2009/10/13-actress-radhika-again-in-the-family-way.htmlಕನ್ನಡ ಚಿತ್ರನಟಿ ರಾಧಿಕಾ ಮಾಡಿದ ನಾಗಮಂಡಲ ಪೂಜೆ ಫಲ ಕೊಟ್ಟಿದೆ. ಆಕೆ ಈಗ ತಾಯಿಯಾಗಲು ಸಿದ್ಧರಾಗಿದ್ದಾರೆ. ಬೆಂಗಳೂರಿನ ಸುಸಜ್ಜಿತ ಹೆರಿಗೆ ಆಸ್ಪತ್ರೆಗಳಲ್ಲಿ ಒಂದಾದ ಜಯನಗರದ ಕ್ರೆಡಲ್ ನಲ್ಲಿ ಸುಸೂತ್ರ ಹೆರಿಗಾಗಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಆಸ್ಪತ್ರೆಯಲ್ಲಿ ಚಿತ್ರ ನಿರ್ದೇಶಕ ಯೋಗರಾಜ್ ಭಟ್ ರ ಹೆಂಡತಿ ರೇಣುಕಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದನ್ನು ಸ್ಮರಿಸಬಹುದು. 39662http://kannada.oneindia.com/img/2009/10/13-radhika5.jpg110005jayanagarನೆರೆ ಸಂತ್ರಸ್ತರ ನಿಧಿಗೆ ಚೆಕ್ ಸಮರ್ಪಿಸಿದ ವಿಷ್ಣು/movies/hero/2009/10/15-dr-vishnuvardhan-hand-over-relief-fund.htmlಸಾಹಸ ಸಿಂಹ ವಿಷ್ಣುವರ್ಧನ್ ಮತ್ತು ಭಾರತಿ ವಿಷ್ಣುವರ್ಧನ್ ದಂಪತಿಗಳು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ಸಂಗ್ರಹಿಸಿದ ಹಣ ಮತ್ತು ಬಟ್ಟೆಗಳನ್ನ್ನುಜಯನಗರ ಟಿ ಬ್ಲಾಕ್ ನ ತಮ್ಮ ನಿವಾಸದಲ್ಲಿ ಸ್ಥಳೀಯ ಶಾಸಕ ಬಿ ಎನ್ ವಿಜಯಕುಮಾರ್ ಅವರಿಗೆ ಬುಧವಾರ ಹಸ್ತಾಂತರಿಸಿದರು. ಅಕ್ಟೋಬರ್ 11ರಂದು 'ಸ್ನೇಹಲೋಕ' ತಂಡಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ಪಾದಯಾತ್ರೆ ಮೂಲಕ ಈ ನಿಧಿ ಸಂಗ್ರಹಿಸಿತ್ತು. ಚೆಕ್ 39701http://kannada.oneindia.com/img/2009/10/15-vishnu-yejamanru1.jpg110005jayanagarಆಭರಣದಂಗಡಿ ದೋಚುವ ಮುಂಚೆ ಬಿತ್ತು ಕೈಗೊಳ/news/2009/11/21/unsuccessful-attempt-to-loot-tanishq-jewellery.htmlಬೆಂಗಳೂರು, ನ. 21 : ನಗರದ ಜಯನಗರದಲ್ಲಿರುವ ತನಿಷ್ಕ್ ಆಭರಣದಂಗಡಿಯ ದರೊಡೆ ಮಾಡಲು ಸಂಚು ಹೂಡಿದ್ದ ನಾಲ್ವರು ಯುವಕರನ್ನು ಸಂಪಿಗೆಹಳ್ಳಿ ಉಪವಿಭಾಗದ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸಾಜೇಶ್, ಸರದಾರ್ ಪಾಶಾ, ಇಮ್ರಾನ್ ಮತ್ತು ತೊಹೀದ್ ಎಂಬ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಿಂಗರಿಸಲಾಗಿದ್ದ ಕ್ವಾಲಿಸ್ ವಾಹನ, ಏರ್ ಪಿಸ್ತೂಲು, ಹರಿತ ಆಯುಧ, ಮಂಕಿ ಕ್ಯಾಪ್, 40348http://kannada.oneindia.com/img/2009/11/21-tanishq1.jpg110005jayanagarಚಿತ್ರನಟಿ ರಾಧಿಕಾಗೆ ಹೆಣ್ಣು ಮಗು! /movies/heroine/2009/11/24-actress-radhika-delivers-baby-boy.htmlಕನ್ನಡ ಚಿತ್ರರಂಗದ ಮಾಜಿ ತಂಗಿ ರಾಧಿಕಾ ಮಂಗಳವಾರ(ನ.24) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರು ಜಯನಗರದ ಸುಸಜ್ಜಿತ ಹೆರಿಗೆ ಆಸ್ಪತ್ರೆ ಕ್ರೆಡಲ್ ನಲ್ಲಿ ರಾಧಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುಳಿವು ಸಿಕ್ಕ ಸುದ್ದಿ ಮಧ್ಯಮಗಳು ಆಸ್ಪತ್ರೆಗೆ ತಲುಪಿದಾಗ ಅಷ್ಟೊತ್ತಿಗಾಗಲೇ ರಾಧಿಕಾ ಅಲ್ಲಿ ಜಾಗ ಖಾಲಿ ಮಾಡಿದ್ದರು!ಈ ಹಿಂದೆ ರಾಧಿಕಾ ಮಾಡಿದ ನಾಗಮಂಡಲ ಪೂಜೆಗೆ ಮಾಜಿ 40394http://kannada.oneindia.com/img/2009/11/24-radhika5.jpgnews"> ಬೆಂಗಳೂರಿನಲ್ಲಿ ಮತ್ತೆ ಒಂಟಿ ಮಹಿಳೆ ಕೊಲೆ | Another women killed: Murder spree unabated in Bangalore - ಬೆಂಗಳೂರಿನಲ್ಲಿ ಮತ್ತೆ ಒಂಟಿ ಮಹಿಳೆ ಕೊಲೆ - Kannada Oneindia

ಬೆಂಗಳೂರಿನಲ್ಲಿ ಮತ್ತೆ ಒಂಟಿ ಮಹಿಳೆ ಕೊಲೆ

ಬೆಂಗಳೂರು, ಜ. 23 : ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ನಾಗರಿಕರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಮೂರು ತಿಂಗಳಲ್ಲಿ ನಡೆದಿರುವ ಕೊಲೆಗಳ ಸಂಖ್ಯೆ ಅದರಲ್ಲೂ ಮಹಿಳೆಯರ ಹತ್ಯೆ ಗಮನಾರ್ಹವಾಗಿ ಏರಿದೆ. ಪೊಲೀಸರು ಕೈಕಟ್ಟಿ ಕುಳಿತರೆ, ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಇಲ್ಲಿಯವರೆಗೂ ಆಗಿರುವ ಕೊಲೆಗಳ ಬಗ್ಗೆ ತನಿಖೆ ಮುಂದುವರಿದಿದೆ. ಆದರೆ, ಆರೋಪಿಯನ್ನು ಬಂಧಿಸುವುವಲ್ಲಿ ಪೊಲೀಸರು ವಿಫಲರಾಗಿರುವುದು ಸಾರ್ವಜನಿಕರಿಂದ ತೀವ್ರ ಆಸಮಾಧಾನ ಹಾಗೂ ಆಕ್ರೋಶ ವ್ಯಕ್ತವಾಗಿದೆ.

ಜಯನಗರದ ವೃದ್ಧ ದಂಪತಿಗಳ ಕೊಲೆ, ತ್ರಿವಳಿ ಮಹಿಳೆಯರ ಹತ್ಯೆ ಹಾಗೂ ಒಂಟಿ ಮಹಿಳೆ ಕೊಲೆಗಳ ಸುದ್ದಿ ಮಾಸುವ ಮುನ್ನವೇ ಇಂದು ನಗರದ ಕನಕಪುರ ರಸ್ತೆಯ ದೊಡ್ಡಕಲ್ಲಸಂದ್ರದ ಸಿಂಡಿಕೇಟ್ ಬ್ಯಾಂಕ್ ಬಳಿ ದುರ್ಷರ್ಮಿಗಳು ಒಂಟಿ ಮಹಿಳೆಯ ತೆಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.

ಮೃತ ಮಹಿಳೆಯನ್ನು ರಮಾದೇವಿ (45) ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಆಸ್ತಿಗಾಗಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ಆರಂಭಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+