156459ಸಮಾಜವಾದಿ ಪಕ್ಷಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg156459ಸಮಾಜವಾದಿ ಪಕ್ಷಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg156459ಸಮಾಜವಾದಿ ಪಕ್ಷನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg156459ಸಮಾಜವಾದಿ ಪಕ್ಷತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg156459ಸಮಾಜವಾದಿ ಪಕ್ಷನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg159763ಅಮರ್ ಸಿಂಗ್ಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg159763ಅಮರ್ ಸಿಂಗ್ನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg159763ಅಮರ್ ಸಿಂಗ್ಸಮಾಜವಾದಿ ಕುಟುಂಬದಲ್ಲಿ ಒಡಕು/news/2009/05/08/amar-threatens-to-quit-sp-over-azam-khan-issue.htmlರಾಮಪುರ್, (ಉ.ಪ್ರ), ಮೇ. 8 : ಸಮಾಜವಾದಿ ಪಕ್ಷದ ಹಿರಿಯ ಇಬ್ಬರು ನಾಯಕರಾದ ಮುಲಾಯಂ ಸಿಂಗ್ ಯಾದವ್ ಮತ್ತು ಅಮರ್ ಸಿಂಗ್ ನಡುವೆ ಆಂತರಿಕ ಬಿಕ್ಕಟ್ಟು ಹೆಚ್ಚಿದ್ದು, ಕೊನೇ ಹಂತದ ಚುನಾವಣೆಯ ಒಳಗೆ ಸಮಾಜವಾದಿ ಪಕ್ಷದ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಅಜ೦ ಖಾನ್ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಪಕ್ಷ ತ್ಯಜಿಸುವುದಾಗಿ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ 36483http://kannada.oneindia.com/img/2009/05/08-amar-singh1e.jpg159763ಅಮರ್ ಸಿಂಗ್ನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg159763ಅಮರ್ ಸಿಂಗ್ಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg108623ಲೋಕಸಭೆಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108623ಲೋಕಸಭೆಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg108623ಲೋಕಸಭೆಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg108623ಲೋಕಸಭೆಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg108623ಲೋಕಸಭೆರೈಲ್ವೆ ಬಜೆಟ್-2009ರ ಮುಖ್ಯಾಂಶಗಳು/news/2009/07/03/mamata-banerjee-begins-railway-budget-speech.htmlನವದೆಹಲಿ, ಜು. 3 : ಕೇಂದ್ರದ ಯಪಿಎ ಸರಕಾರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಪಶ್ಚಿಮ ಬಂಗಾಲಕ್ಕೆ ಗಮನಾರ್ಹ ಕೊಡುಗೆ ನೀಡಿರುವ ನಿರೀಕ್ಷೆಯ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ನಿರೀಕ್ಷೆ ಈಡೇರಿಸುವ ಸಮಯ ಯುಪಿಎ ಸರಕಾರದ ಮೂಲಕ ಕೈಗೂಡಿದೆ. ಜನರ ಹಿತಕಾಯುವ ಬಜೆಟ್ ಮಂಡಿಸುವೆ ಎಂದರು. *ಪ್ರಮುಖ 12 37752http://kannada.oneindia.com/img/2009/07/03-mamata-banerjee1.jpgnews"> ಸೈಕಲ್ ಏರಲು ಶತೃಘ್ನ ಸಿನ್ಹಾ ಸಜ್ಜು ? | Now, SP in touch with Shatrughan Sinha - ಸೈಕಲ್ ಏರಲು ಶತೃಘ್ನ ಸಿನ್ಹಾ ಸಜ್ಜು ? - Kannada Oneindia

ಸೈಕಲ್ ಏರಲು ಶತೃಘ್ನ ಸಿನ್ಹಾ ಸಜ್ಜು ?

ನವದೆಹಲಿ, ಜ. 23 : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಸಮಾಜವಾದಿ ಪಕ್ಷ ತನ್ನತ್ತ ಭಾರಿ ಕುಳಗಳನ್ನು ಸೆಳೆದುಕೊಳ್ಳತೊಡಗಿದೆ. ಕಳೆದ ವಾರ ಬಾಲಿವುಡ್ ನಟ ಸಂಜಯ ದತ್ ಸೇರ್ಪಡೆಯಾದ ಬೆನ್ನಲ್ಲೇ ಇನ್ನೊಬ್ಬ ಬಾಲಿವುಡ್ ನಟ, ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಕೂಡ ಸೈಕಲ್ ಏರಲಿದ್ದಾರೆ ಎನ್ನುವ ಸುದ್ದಿ ದಟ್ಟವಾಗಿದೆ.

ಶತೃಘ್ನ ಸಿನ್ಹಾ ಉತ್ತಮ ನಾಯಕ, ಅದರಲ್ಲಿ ಎರಡು ಮಾತಿಲ್ಲ. ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾದರೆ ಅವರ ಭವ್ಯವಾಗಿ ಸ್ವಾಗತಿಸಿಕೊಳ್ಳಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೊದಲ ಸುತ್ತಿನ ಮಾತುಕತೆ ನಡೆಸಲಾಗಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಮರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಪಾಟ್ನಾ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ನಿರಾಕರಿಸಿದೆ ಎನ್ನುವ ಕಾರಣಕ್ಕೆ ಶತೃಘ್ನ ಸಿನ್ಹಾ ತೀವ್ರ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಅಟಲ್ ಸ್ಪರ್ಧಿಸಿದರೆ ನಾ ಹಿಂದೆ ಸರಿವೆ: ಸಂಜು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+