194424ಕರ್ನಾಟಕ ಹೈಕೋರ್ಟ್ಹೈಕೋರ್ಟ್ ಮೆಟ್ಟಿಲೇರಿದ 'ಜಂಭದ ಹುಡುಗಿ'/movies/controversy/2009/08/21-jambada-hudugi-director-moves-court.htmlತಮ್ಮ 'ಜಂಭದ ಹುಡುಗಿ' ಚಿತ್ರ ಸಬ್ಸಿಡಿಯಿಂದ ವಂಚಿತವಾಗಿದೆ ಎಂದು ಆರೋಪಿಸಿ ನಿರ್ದೇಶಕಿ ಪ್ರಿಯಾ ಹಾಸನ್ ಕೋರ್ಟ್ ನ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದರು. ಸಬ್ಸಿಡಿ ಪಟ್ಟಿಗೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯವನ್ನು ಪ್ರಿಯಾ ಕೋರಿದ್ದಾರೆ. ಇವರ ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ವಿವರಣೆ ನೀಡುವಂತೆ ಗುರುವಾರ ರಾಜ್ಯ 38765http://kannada.oneindia.com/img/2009/08/21-priya-hassan1.jpg194424ಕರ್ನಾಟಕ ಹೈಕೋರ್ಟ್ಪಿಡಿ ದಿನಕರನ್ ಮೇಲೆ ಆಕ್ರಮ ಆಸ್ತಿ ಆರೋಪ/news/2009/09/16/judges-assets-karnataka-chief-justice-in-trouble.htmlಬೆಂಗಳೂರು, ಸೆ. 16 : ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಒಳಗಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಗತ್ಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು ವಿವರಣೆ ನೀಡುವಂತೆ ದಿನಕರನ್ ಗೆ ಸೂಚನೆ ನೀಡಿದ್ದಾರೆ. 39204http://kannada.oneindia.com/img/2009/09/16-pd-dinakaran1.jpg194424ಕರ್ನಾಟಕ ಹೈಕೋರ್ಟ್ಬಿಬಿಎಂಪಿ : ಅ 23ರೊಳಗೆ ಚುನಾವಣೆ ಪ್ರಕ್ರಿಯೆ /news/2009/09/17/hc-directs-sec-govt-for-bbmp-election.htmlಬೆಂಗಳೂರು, ಸೆ. 17 : ಬಿಬಿಎಂಪಿ ಚುನಾವಣೆ ನಡೆಸಲು ಆಕ್ಟೋಬರ್ 23ರೊಳಗೆ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸುವಂತೆ ಚುನಾವಣಾ ಆಯೋಗ ಮತ್ತು ಸರಕಾರಕ್ಕೆ ಇಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಹಿಡಿದಿದ್ದ ಗ್ರಹಣ ಕೊನೆಗೂ ಬಿಟ್ಟಂತಾಗಿದೆ.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಹಾಗೂ ಸಭಾಹಿತ್ ಅವರನ್ನೊಳಗೊಂಡ 39238http://kannada.oneindia.com/img/2009/09/17-bcc1e.jpg194424ಕರ್ನಾಟಕ ಹೈಕೋರ್ಟ್ದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg194424ಕರ್ನಾಟಕ ಹೈಕೋರ್ಟ್ಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ನ್ಯಾ. ದಿನಕರನ್ ? /news/2009/10/12/panel-finds-fresh-evidence-against-pd-dinakaran.htmlಚೆನ್ನೈ, ಅ. 12 : ಸ್ವಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಆರೋಪ ಎದುರಿಸುತ್ತಿರುವ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ತಮಿಳುನಾಡಿನ ಕಂದಾಯ ಅಧಿಕಾರಿ ಹಾಗೂ ತಹಸೀಲ್ದಾರ್ ರಿಗೆ ಬೆದರಿಕೆ ಒಡ್ಡಿ ಅಧಿಕೃತ ಕೆಲಸಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಕಾವೇರಿ ರಾಜಪುರಂ ಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಬಗ್ಗೆ 39636http://kannada.oneindia.com/img/2009/10/12-pd-dinakaran1.jpg194425ಪಿಡಿ ದಿನಕರನ್ನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpg194425ಪಿಡಿ ದಿನಕರನ್ಪಿಡಿ ದಿನಕರನ್ ಮೇಲೆ ಆಕ್ರಮ ಆಸ್ತಿ ಆರೋಪ/news/2009/09/16/judges-assets-karnataka-chief-justice-in-trouble.htmlಬೆಂಗಳೂರು, ಸೆ. 16 : ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಒಳಗಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಗತ್ಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು ವಿವರಣೆ ನೀಡುವಂತೆ ದಿನಕರನ್ ಗೆ ಸೂಚನೆ ನೀಡಿದ್ದಾರೆ. 39204http://kannada.oneindia.com/img/2009/09/16-pd-dinakaran1.jpg194425ಪಿಡಿ ದಿನಕರನ್ಅಕ್ರಮ ಆಸ್ತಿ : ದಿನಕರನ್ ರಾಜೀನಾಮೆ?/news/2009/10/14/dinakaran-skips-court-before-sc-meet.htmlಬೆಂಗಳೂರು, ಅ. 14 : ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಗುರಿಯಾಗಿರುವ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಮೊದಲ ಬಾರಿಗೆ ನ್ಯಾಯಾಲಯದ ಕಲಾಪಗಳನ್ನು ದಿಢೀರ್ ರದ್ದುಗೊಳಿಸಿದ ಪ್ರಸಂಗ ನಡೆದಿದೆ. ದಿನಕರನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ಸೂಕ್ತ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿರುವ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೈಕೋರ್ಟ್ ನಲ್ಲಿ ದಟ್ಟವಾಗಿ 39672http://kannada.oneindia.com/img/2009/10/14-pd-dinakaran1.jpg194425ಪಿಡಿ ದಿನಕರನ್ದಿನಕರನ್ ವಿವಾದ : ಕೋರ್ಟ್ ಆವರಣದಲ್ಲಿ ಮಾರಾಮಾರಿ/news/2009/11/09/pd-dinakaran-holds-court-lawyers-hold-protest.htmlಬೆಂಗಳೂರು, ನ. 9 : ಆಡಳಿತರೂಢ ಬಿಜೆಪಿಯಲ್ಲಿ ಬಿರುಗಾಳಿಯಂತೆ ಎದ್ದಿದ್ದ ಭಿನ್ನಮತ ತಾತ್ಕಾಲಿಕವಾಗಿ ಶಮನವಾಗಿದ್ದರೂ, ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಉದ್ಭವಿಸಿರುವ ಬಿಕ್ಕಟ್ಟು ತಾರಕ್ಕೇರಿದೆ. ಭ್ರಷ್ಟಾಚಾರ ಆರೋಪ ಹೊತ್ತಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಕಲಾಪಗಳಲ್ಲಿ ಭಾಗವಹಿಸಿರುವುದಕ್ಕೆ ಸಂಬಂಧಿಸಿದಂತೆ ಪರ ಮತ್ತು ವಿರೋಧಿ ವಕೀಲರ ನಡುವೆ ಕೋರ್ಟ್ ಆವಣದಲ್ಲಿ ವಾಗ್ವಾದ, ಮಾರಾಮಾರಿ ನಡೆದಿರುವ ಘಟನೆ ಸೋಮವಾರ 40125http://kannada.oneindia.com/img/2009/11/09-pd-dinakaran1.jpg194425ಪಿಡಿ ದಿನಕರನ್ಪತ್ರಕರ್ತರ ಮೇಲೆ ವಕೀಲರ ಪುಂಡಾಟಿಕೆ/news/2009/11/09/sureshkumar-condemns-advocate-beat-up-scribes.htmlಬೆಂಗಳೂರು, ನ. 9 : ನ್ಯಾಯಕರನ್ ದಿನಕರನ್ ಅವರ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ವಕೀಲರ ಸಂಘ ನಡೆಸಿದ ಬಹಿಷ್ಕಾರ ಕಾರ್ಯಕ್ರಮದ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ವಕೀಲರ ಗುಂಪೊಂದು ಪುಂಡಾಟಿಕೆ ನಡೆಸಿದ ಘಟನೆಯನ್ನು ಕಾನೂನು ಮತ್ತು ಸಂಸದೀಯ ಇಲಾಖೆ ಸಚಿವ ಸುರೇಶಕುಮಾರ್ ಬಲವಾಗಿ ಖಂಡಿಸಿದ್ದಾರೆ. ವಕೀಲರ ಅನಾಗರಿಕ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ 40129http://kannada.oneindia.com/img/2009/11/09-suresh-kumar2e.jpg194428karnataka high courtಕೆಂಪು ಕಟ್ಟಡದಲ್ಲಿ ನಡೆದಿದೆ ಮೋಹಿನಿ ಆಟ್ಟಂ/news/2009/07/06/ghost-menace-in-karnataka-high-court.htmlನಂಬಿದ್ರೆ ನಂಬಿ ಬಿಟ್ರೆ ಬಿಡಿ ರಾಜ್ಯದ ಉಚ್ಚ ನ್ಯಾಯಾಲಯದ ಕಾರಿಡಾರಿನಲ್ಲಿ ಅಮವಾಸ್ಯೆಯ ಕರಾಳ ರಾತ್ರಿಯಂದು ಮೋಹಿನಿ ಕಾಣಿಸಿಕೊಂಡಿದ್ದಾಳೆ ಎಂಬ ಸುದ್ದಿ ಬಲವಾಗಿ ಹಬ್ಬಿದೆ. ಇದು ಕೇವಲ ಭ್ರಮೆ, ಮನಸಿನ ಭ್ರಾಂತಿ ಅಂತ ವಿಜ್ಞಾನಿ ಸಿಆರ್ ಚಂದ್ರಶೇಖರ್ ಹೇಳಿದ್ದರೆ, ಜ್ಯೋತಿಷಿ ದೈವಜ್ಞ ಸೋಮಯಾಜಿ ಹಳೆ ಕಟ್ಟಡಗಳಲ್ಲಿ ಇದು ಸಾಮಾನ್ಯ ಅಂತ ವ್ಯತಿರಿಕ್ತ ಅಭಿಮತ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ನಿಮ್ಮ 37806http://kannada.oneindia.com/img/2009/07/06-ghost-hc1.jpg194428karnataka high courtವಿನಿವಿಂಕ್ ಶಾಸ್ತ್ರಿಗೆ ಸಿಕ್ತು ಮಧ್ಯಂತರ ಜಾಮೀನು/news/2009/07/13/vinivinc-shastry-gets-interim-bail-from-sc.htmlನವದೆಹಲಿ, ಜು. 13 : ನೂರಾರು ಮಂದಿಯ ತಲೆ ಮೇಲೆ ಚಾಪೆ ಎಳೆದಿದ್ದ ಬಹುಕೋಟಿ ಹಗರಣ ರೂವಾರಿ ವಿನಿವಿಂಕ್ ಶಾಸ್ತ್ರಿ ಅಲಿಯಾಸ್ ಕೆ ಎನ್ ಶ್ರೀನಿವಾಸ್ ಶಾಸ್ತ್ರಿಗೆ ಸುಪ್ರಿಂಕೋರ್ಟ್ ನಿಂದ ಎರಡು ತಿಂಗಳ ಅವಧಿಗೆ ಮಧ್ಯಂತರ ಮುಕ್ತಿ ಸಿಕ್ಕಿದೆ. ವಿನಿವಿಂಕ್ ಶಾಸ್ತ್ರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ವಿಭಾಗೀಯಪೀಠ ಎರಡು ತಿಂಗಳ ಅವಧಿಗೆ ಜಾಮೀನು 37949http://kannada.oneindia.com/img/2009/07/13-vinivinc-shastri1e.jpg194428karnataka high courtಜನರಿಗೆ ನ್ಯಾಯದಾನ ಶೀಘ್ರ ದೊರಕಬೇಕು : ಮುಖ್ಯಮಂತ್ರಿ/news/2009/08/09/people-should-get-speedy-justice-bsy.htmlಬೆಂಗಳೂರು, ಆ, 9 : ಜನ ಸಮಾನ್ಯರ ವಿಶ್ವಾಸವೇ ನ್ಯಾಯಾಲಯದ ಹೆಬ್ಬಾಗಿಲಾಗಬೇಕು. ಹೀಗಾದಾಗ ಮಾತ್ರ ಜನರಿಗೆ ನ್ಯಾಯಾಲಯದ ಮೇಲಿನ ವಿಶ್ವಾಸ, ಗೌರವ ಮತ್ತಷ್ಟು ಹೆಚ್ಚುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥವಾಗಬೇಕು. ಜನರಿಗೆ ತ್ವರಿತವಾಗಿ, ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು 38518http://kannada.oneindia.com/img/2009/08/09-dinakaran-bsy1.jpg194428karnataka high courtಹೈಕೋರ್ಟ್ ಮೆಟ್ಟಿಲೇರಿದ 'ಜಂಭದ ಹುಡುಗಿ'/movies/controversy/2009/08/21-jambada-hudugi-director-moves-court.htmlತಮ್ಮ 'ಜಂಭದ ಹುಡುಗಿ' ಚಿತ್ರ ಸಬ್ಸಿಡಿಯಿಂದ ವಂಚಿತವಾಗಿದೆ ಎಂದು ಆರೋಪಿಸಿ ನಿರ್ದೇಶಕಿ ಪ್ರಿಯಾ ಹಾಸನ್ ಕೋರ್ಟ್ ನ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದರು. ಸಬ್ಸಿಡಿ ಪಟ್ಟಿಗೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯವನ್ನು ಪ್ರಿಯಾ ಕೋರಿದ್ದಾರೆ. ಇವರ ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ವಿವರಣೆ ನೀಡುವಂತೆ ಗುರುವಾರ ರಾಜ್ಯ 38765http://kannada.oneindia.com/img/2009/08/21-priya-hassan1.jpg194428karnataka high courtಬಿಬಿಎಂಪಿ : ಅ 23ರೊಳಗೆ ಚುನಾವಣೆ ಪ್ರಕ್ರಿಯೆ /news/2009/09/17/hc-directs-sec-govt-for-bbmp-election.htmlಬೆಂಗಳೂರು, ಸೆ. 17 : ಬಿಬಿಎಂಪಿ ಚುನಾವಣೆ ನಡೆಸಲು ಆಕ್ಟೋಬರ್ 23ರೊಳಗೆ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸುವಂತೆ ಚುನಾವಣಾ ಆಯೋಗ ಮತ್ತು ಸರಕಾರಕ್ಕೆ ಇಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಹಿಡಿದಿದ್ದ ಗ್ರಹಣ ಕೊನೆಗೂ ಬಿಟ್ಟಂತಾಗಿದೆ.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಹಾಗೂ ಸಭಾಹಿತ್ ಅವರನ್ನೊಳಗೊಂಡ 39238http://kannada.oneindia.com/img/2009/09/17-bcc1e.jpgnews"> ಮಾಣಿಕ್ ಚಂದ್ ಗುಟ್ಕಾ ಮಾರಾಟ ನಿಷೇಧ | RMD Gutkha production and sale banned - ಮಾಣಿಕ್ ಚಂದ್ ಗುಟ್ಕಾ ಮಾರಾಟ ನಿಷೇಧ - Kannada Oneindia

ಮಾಣಿಕ್ ಚಂದ್ ಗುಟ್ಕಾ ಮಾರಾಟ ನಿಷೇಧ

ಬೆಂಗಳೂರು, ಜ. 23 : ಆರೋಗ್ಯಕ್ಕೆ ಹಾನಿಕಾರಕವಾಗಿರುವ ಅಂಶಗಳಿರುವ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ, ಹೈಕೋರ್ಟ್ ರಾಜ್ಯದಲ್ಲಿ ಮಾಣಿಕ್ ಚಂದ್ ಗುಟ್ಕಾ ತಯಾರಿಕೆ, ಮಾರಾಟ ಮತ್ತು ಸರಬರಾಜು ಮೇಲೆ ನಿಷೇಧ ಹೇರಿದೆ. ಸಾರ್ವಜನಿಕ ಹಿತಾಸಕ್ತಿ ಆಧಾರಿಸಿ ನಡೆದ ವಿಚಾರಣೆಯಲ್ಲಿ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರ್ ಮತ್ತು ನ್ಯಾಯಮೂರ್ತಿ ವಿಜಿ ಸಭಾಹಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಮಾಣಿಕ್‌‌ಚಂದ್ ಗುಟ್ಕಾದಲ್ಲಿ ಮ್ಯಾಗ್ನಿಶಿಯಂ ಕಾರ್ಬೋನೇಟ್ ಅಂಶ ಕಂಡುಬಂದಿದ್ದರಿಂದ ಹಾಗೂ ಜನರ ಆರೋಗ್ಯದ ದೃಷ್ಟಿಯಿ೦ದ ಈ ತೀರ್ಮಾನ ಕೈಗೊಳ್ಳಲಾಗಿದೆ. 15 ವರ್ಷಕ್ಕಿಂತ ಕೆಳಗಿನ ಮಕ್ಕಳು ಕೂಡ ಇದರ ಚಟಕ್ಕೆ ಬೀಳುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ಸಾರ್ವಜನಿಕ ಆರೋಗ್ಯ ಸಂಸ್ಥೆ ಕೂಡ ಈ ಬಗ್ಗೆ ವರದಿ ಸಲ್ಲಿಸಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+