124146ಕೊಪ್ಪಳಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg124146ಕೊಪ್ಪಳಆನೆಗೊಂದಿ : ಅವಶೇಷಗಳಡಿ ಸಿಕ್ಕ ಎರಡು ದೇಹ ಪತ್ತೆ/news/2009/01/24/anegondi-two-bodies-fished-out.htmlಕೊಪ್ಪಳ, ಜ. 24 : ಜಿಲ್ಲೆಯ ಆನೆಗೊಂದಿಯಲ್ಲಿ ತುಂಗಭದ್ರಾ ನದಿ ಪಾಲಾದ ನಿರ್ಮಾಣ ಹಂತದಲ್ಲಿದ್ದ ತಳವಾರಘಟ್ಟ ತೂಗು ಸೇತುವೆಯ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ದೇಹಗಳು ಇಂದು ದೊರೆತಿವೆ.ವೆಂಕಟಾಪುರದವರಾದ ಹುಲಗೆಪ್ಪ ಮತ್ತು ಗಾರಿ ನಿಂಗಪ್ಪ ಎಂಬುವವರ ದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಇನ್ನೂ ಏಳು ಕಾರ್ಮಿಕರು ಅವಶೇಷದ ಅಡಿ ಸಿಲುಕಿರಬಹುದೆಂದು ಅಂದಾಜು ಮಾಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಮೋಹನ್ ಚಕ್ರವರ್ತಿ 34276http://kannada.oneindia.com/img/2009/01/24-anegondi-bridge2.jpg124146ಕೊಪ್ಪಳಖರ್ಗೆ ಖುರ್ಚಿ : ಸಿದ್ದು, ಎಚ್ಡಿಕೆ ಜಟಾಪಟಿ/news/2009/04/14/hd-kumarswamy-slams-siddu-over-clp.htmlಕೊಪ್ಪಳ, ಏ. 14 : ದಲಿತರ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ತಲೆದಂಡ ಪಡೆದು ವಿರೋಧ ಪಕ್ಷ ನಾಯಕರಾಗಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೊಪ್ಪಳ ಲೋಕಸಭೆ ಜೆಡಿಎಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಪರ ರೋಡ್ ಶೋ ಪ್ರಚಾರ ಕಾರ್ಯ ಕೈಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿರೋಧ ಪಕ್ಷದ 35949http://kannada.oneindia.com/img/2009/04/14-kumaraswami2.jpg124146ಕೊಪ್ಪಳಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ/news/2009/06/07/jds-to-hold-protest-against-yeddyurappa-june9.htmlಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. 37170http://kannada.oneindia.com/img/2009/06/07-ysv-datta1.jpg124146ಕೊಪ್ಪಳಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gifnews"> ಆನೆಗೊಂದಿ : ಅವಶೇಷಗಳಡಿ ಸಿಕ್ಕ ಎರಡು ದೇಹ ಪತ್ತೆ | Anegondi : Two bodies fished out - ಆನೆಗೊಂದಿ : ಅವಶೇಷಗಳಡಿ ಸಿಕ್ಕ ಎರಡು ದೇಹ ಪತ್ತೆ - Kannada Oneindia

ಆನೆಗೊಂದಿ : ಅವಶೇಷಗಳಡಿ ಸಿಕ್ಕ ಎರಡು ದೇಹ ಪತ್ತೆ

Anegondi, Two bodies fished out
ಕೊಪ್ಪಳ, ಜ. 24 : ಜಿಲ್ಲೆಯ ಆನೆಗೊಂದಿಯಲ್ಲಿ ತುಂಗಭದ್ರಾ ನದಿ ಪಾಲಾದ ನಿರ್ಮಾಣ ಹಂತದಲ್ಲಿದ್ದ ತಳವಾರಘಟ್ಟ ತೂಗು ಸೇತುವೆಯ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ದೇಹಗಳು ಇಂದು ದೊರೆತಿವೆ.

ವೆಂಕಟಾಪುರದವರಾದ ಹುಲಗೆಪ್ಪ ಮತ್ತು ಗಾರಿ ನಿಂಗಪ್ಪ ಎಂಬುವವರ ದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಇನ್ನೂ ಏಳು ಕಾರ್ಮಿಕರು ಅವಶೇಷದ ಅಡಿ ಸಿಲುಕಿರಬಹುದೆಂದು ಅಂದಾಜು ಮಾಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಮೋಹನ್ ಚಕ್ರವರ್ತಿ ಸ್ಥಳದಲ್ಲೇ ನಿಂತು ದೇಹಗಳನ್ನು ಹುಡುಕುವ ಕಾರ್ಯ ನೋಡಿದರು.

ಭಾರೀ ಗಾತ್ರದ ಸಿಮೆಂಟು ಬ್ಲಾಕ್ ಮತ್ತು ಕಬ್ಬಿಣದ ಅಡಿ ಕಾರ್ಮಿಕರು ಸಿಲುಕಿರುವುದರಿಂದ ಅವರನ್ನು ಹೊರತೆಗೆಯಲು ಜಿಲ್ಲಾಡಳಿತ ಹರಸಾಹಸಪಡುತ್ತಿದೆ. ಕೇರಳದಿಂದಲೂ ನುರಿತ ಈಜುಗಾರರನ್ನು ಕರೆಸಲಾಗಿದೆ. ಆದರೆ ನೀರು ಕಲುಷಿತವಾಗಿರುವುದರಿಂದ ಕತ್ತಲಾದ ನಂತರ ದೇಹಗಳನ್ನು ಹೊರತೆಗೆಯಲು ಸಾಧ್ಯವಾಗುತ್ತಿಲ್ಲ.

ನಿರ್ಮಾಣ ಹಂತದಲ್ಲಿದ್ದ ಆನೆಗೊಂದು ತೂಗು ಸೇತುವೆ ಗುರುವಾರ ಮಧ್ಯಾಹ್ನವೇ ಕುಸಿದುಬಿದ್ದಿದೆ. ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸೇತುವೆ ನಿರ್ಮಾಣ ಕಾರ್ಯ ಇತ್ತೀಚೆಗೆ ತಾನೆ ಆರಂಭವಾಗಿತ್ತು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+