194611ಕುಂದಾಪುರಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg194611ಕುಂದಾಪುರರಾವಣನಿಗೆ ಜೊತೆಯಾದ ಪಡುಕೋಣೆ ಬೆಡಗಿ/movies/heroine/2009/01/28-sanchita-padukone-kundapur-beauty-in-ravana.html'ರಾವಣ' ಚಿತ್ರಕ್ಕೆ ನಾಯಕಿಯಾಗಿ ನಟಿಸಲು ಪಡುಕೋಣೆಯಿಂದ ಬೆಡಗಿಯೊಬ್ಬರು ಬಂದಿದ್ದಾರೆ. ಹಾಗಿದ್ದರೆ ಈಕೆ ದೀಪಿಕಾ ಪಡೆಕೋಣೆಯೇ ಇರಬೇಕು ಎಂದು ನೀವು ಭಾವಿಸಿದ್ದೇ ಆದರೆ ನಿಮ್ಮ ಊಹೆ ಸುಳ್ಳು! ಯೋಗೀಶ್ ಜತೆ ನಾಯಕಿಯಾಗಿ ನಟಿಸುತ್ತಿರುವುದು ಪಡುಕೋಣೆಯ ಮತ್ತೊಬ್ಬ ಬೆಡಗಿ ಸಂಚಿತಾ.ಸಂಚಿತಾ ಮೂಲತಃ ಉಡುಪಿ ಜಿಲ್ಲೆ ಕುಂದಾಪುರ ಸಮೀಪದ ಪಡುಕೋಣೆಯವರು. ಇನ್ನೂ ಸ್ಪಷ್ಟವಾಗಿ ಹೇಳಬೇಕಾದರೆ ಪ್ರಕಾಶ್, ದೀಪಿಕಾ 34336http://kannada.oneindia.com/img/2009/01/28-sanchita-padukone1.jpg194611ಕುಂದಾಪುರಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg194611ಕುಂದಾಪುರಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ಯೋಗೀಶನ ರಾವಣ/movies/hero/2009/03/24-ravana-movie-in-climax-shooting.htmlಓದೋ ವಯಸ್ಸಿನಲ್ಲಿ ಪ್ರೀತಿಗೆ ಶರಣಾದರೆ ವಿದ್ಯೆಗೆ ಮಂಗಳ ಹಾಡಿದಂತೆ, ಎಂದು ಬಲ್ಲವರು ಹೇಳುತ್ತಾರೆ. ಆದರೆ ಪ್ರೀತಿನೇ ಬೇರೆ, ವಿದ್ಯೆಯೇ ಬೇರೆ ಎಂದು 'ರಾವಣ'ನಂತವರು ತೋರುತ್ತಾರೆ. ಎಂಜಿನಿಯಂರಿಂಗ್ ವಿದ್ಯಾರ್ಥಿ 'ರಾವಣ ಎಲ್ಲಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಂಡು ಕಾಲೇಜಿಗೆ ಕೀರ್ತಿ ತಂದ ಹುಡುಗ.ಆದರೆ ಪ್ರೀತಿ ಯಾರನ್ನು ಬಿಟ್ಟಿಲ್ಲ ಹೇಳಿ? ಕಡುಬಡವನಿಂದ ಧನಿಕನವರೆಗೂ, ಅವಿದ್ಯಾವಂತನಿಂದ ವಿದ್ಯಾವಂತನವರೆಗೂ ಎಲ್ಲರೂ ಪ್ರೀತಿಯ ಪಾಶಕ್ಕೆ ಒಳಗಾದವರೆ. 35489http://kannada.oneindia.com/img/2009/03/24-yogish1e.jpg194611ಕುಂದಾಪುರಪ್ರೇಯಸಿಯೊಂದಿಗೆ ರಾವಣನ ಸಂತಸದ ಗೀತೆ/movies/studio/2009/04/13-shooting-of-ravana-songs-in-progress.htmlಶ್ರೀವೆಂಕಟೇಶ್ವರ ಕೃಪ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ "ರಾವಣ" ಚಿತ್ರಕ್ಕೆ ಮಾತುಗಳ ಚಿತ್ರೀಕರಣ ಪೂರ್ಣವಾದ ಬೆನ್ನಲ್ಲೇ ಹಾಡುಗಳ ಚಿತ್ರೀಕರಣ ಆರಂಭವಾಗಿದೆ.'ರಾವಣ ತನ್ನ ಸ್ನೇಹಿತ ಹಾಗೂ ಪ್ರೇಯಸಿಯೊಂದಿಗೆ ಗೋಪಾಲನ್ ಮಾಲ್, ಬಿ.ಜಿ.ಎಸ್ ಕಾಲೇಜ್ ಹಾಗೂ ರಸ್ತೆಗಳಲ್ಲಿ 'ಸಾವಿರ ಸಾವಿರ ಸಂತೋಷ ತುಂಬಿ ಬಂದ ಹಾಗೆ ಎಂಬ ಗೀತೆಗೆ ಹೆಜ್ಜೆ ಹಾಕಿದ್ದಾನೆ. ಯೋಗೀಶ್, ಸಂತೋಷ್ ಹಾಗೂ ಸಂಚಿತಾ ಪಡುಕೋಣೆ ಅಭಿನಯಿಸಿದ 35922http://kannada.oneindia.com/img/2009/04/13-sanchita-padukone3.jpg151542ಉಡುಪಿವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ/news/2009/01/11/yeddyurappa-dedicates-varahi-project-stage2.htmlಹೊಸಂಗಡಿ, ಜ. 11 : ವಾರಾಹಿ ಜಲವಿದ್ಯುತ್ ಯೋಜನೆಯ 230 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ನಾಡಿಗೆ ಅರ್ಪಿಸಿದರು. ದೇಶದ ಮೊದಲ ಗುಹಾಂತರ ಜಲವಿದ್ಯುತ್ ಘಟಕ ಇದಾಗಿದ್ದು, 230 ಮೆಗಾವ್ಯಾಟ್ ಸಾಮರ್ಥ್ಯದ ಎರಡನೇ ಹಂತದ ಅಧಿಕೃತ ಉದ್ಘಾಟನೆ ನೆರವೇರಿತು. ಇದರಿಂದ 115 ಮೆಗಾವ್ಯಾಟ್ ಸಾಮರ್ಥ್ಯದ ಒಟ್ಟು ನಾಲ್ಕು ಘಟಕಗಳು ಮಾತ್ರ 34007http://kannada.oneindia.com/img/2009/01/11-cm-varahi-unit.jpg151542ಉಡುಪಿಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151542ಉಡುಪಿಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151542ಉಡುಪಿಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg151542ಉಡುಪಿಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ /movies/headlines/2009/01/28-nagathihalli-film-festival-in-udupi.htmlಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ 34324http://kannada.oneindia.com/img/2009/01/28-nagathihalli-chandru.jpgnews"> ಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ | Balakrishna Pai (Kullappu) Passes Away - ಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ - Kannada Oneindia

ಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ

Balakrishna Pai (Kullappu)
ಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.

ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು ನಿರ್ದೇಶಿಸಿದ್ದ ಅವರು ಕೆಲವೊಂದು ನಾಟಕಗಳನ್ನು ರಚಿಸಿದ್ದರು. ನಟನೆಯಲ್ಲೂ ಸೈ ಅನಿಸಿಕೊಂಡು ತಮ್ಮ ಹಾಸ್ಯಾಭಿನಯದಿಂದ ಗಮನ ಸೆಳೆದಿದ್ದರು.

ಬಾಲಕೃಷ್ಣ ಪೈ ಅವರ 'ಮೂರು ಮುತ್ತುಗಳು' ನಾಟಕ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 600ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಚಂದ್ರಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಪೈ ನಿಧನಕ್ಕ್ಕೆ ಸಂತಾಪ ಸೂಚಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+