36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ಪ್ರಧಾನಿ ಆರೋಗ್ಯದ ಬಗ್ಗೆ ದೇವೇಗೌಡ ಕಳವಳ | Gowda expresses concern about PM's health - ಪ್ರಧಾನಿ ಆರೋಗ್ಯದ ಬಗ್ಗೆ ದೇವೇಗೌಡ ಕಳವಳ - Kannada Oneindia

ಪ್ರಧಾನಿ ಆರೋಗ್ಯದ ಬಗ್ಗೆ ದೇವೇಗೌಡ ಕಳವಳ

ನವದೆಹಲಿ, ಜ.24: ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಕ್ಷೀಣಿಸಿರುವ ಬಗ್ಗೆ ಮಾಜಿ ಪ್ರಧಾನಿ ಮತ್ತು ಜನತಾದಳ (ಎಸ್) ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡಇಂದು ತೀವ್ರ ಕಳವಳ ವ್ಯಕ್ತಪಡಿಸಿದರು. ದೇವರ ದಯೆಯಿಂದ ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ದೇವೇಗೌಡರು ಹಾರೈಸಿದ್ದಾರೆ.

ಡಾ.ಸಿಂಗ್ ಅವರ ಪತ್ನಿ ಗುರುಶರಣ್ ಕೌರ್ ಅವರಿಗೆ ಬರೆದಿರುವ ಪತ್ರದಲ್ಲಿ ಗೌಡರು, ಅವರ ಅವಿಶ್ರಾಂತ ದುಡಿಮೆಯ ಗುಣ ಮತ್ತು ಬಿಡುವಿಲ್ಲದ ಕಾರ್ಯಕ್ರಮಳಲ್ಲಿ ಆರೋಗ್ಯದ ಬಗ್ಗೆ ಹೇಳುತ್ತಿದ್ದರು. ಆದರೆ ಅವರ ಆರೋಗ್ಯ ಕ್ಷೀಣಿಸಿರುವ ಬಗ್ಗೆ ನಮಗೆ ತೀವ್ರ ನೋವುಂಟಾಗಿದೆ ಎಂದಿದ್ದಾರೆ.

ಅವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನವದೆಹಲಿಯ ಸೌತ್ ಬ್ಲಾಕ್ ನಲ್ಲಷ್ಟೇ ಅಲ್ಲ ಪಾರ್ಲಿಮೆಂಟ್ ಒಳಗೂ ಹೊರಗೂ ಪ್ರಧಾನಿಗಳು ಲವಲವಿಕೆಯಿಂದ ಕಾಣಿಸಲಿ ಎಂದು ನಾವೆಲ್ಲ ಕಾತರದಿಂದ ಎದುರು ನೋಡುತ್ತಿದ್ದೇವೆ ಎಂದು ದೇವೇಗೌಡರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಮನಮೋಹನ್ ಸಿಂಗ್ ಗೆ ಶಸ್ತ್ರಚಿಕಿತ್ಸೆ ಆರಂಭ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+