37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg108098bangaloreರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg108098bangaloreಗಂಗಮ್ಮನ ಜೀರಿಗೆ/literature/my-karnataka/2007/090707mango-maveric-tree.htmlನಿನ್ನೆ ರಾತ್ರಿಯ ಅಡುಗೆಗೆ ನಾನು ಮಾಡಿದ್ದ ಹುಣಸೇಹಣ್ಣಿನ ಗೊಜ್ಜು ಅದೆಷ್ಟು ಹುಳಿಯಾಗಿಬಿಟ್ಟಿತ್ತೆಂದರೆ ನನಗೆ ಅಮ್ಮ ನೆನಪಾಗುವಷ್ಟು ಹುಳಿಹುಳಿಯಾಗಿತ್ತು. ಹುಣಸೇಹಣ್ಣಿನ ಗೊಜ್ಜು ಹುಳಿಯಾಗುವುದಕ್ಕೂ ನಿನಗೆ ನಿನ್ನ ಅಮ್ಮ ನೆನಪಾಗುವುದಕ್ಕೂ ಯಾವ ಸೀಮೆ ಸಂಬಂಧವಯ್ಯಾ ಎಂದು ನೀವು ಮುಖ ಹಿಂಡಿ ಹುಬ್ಬೇರಿಸಿದಿರಲ್ಲವೇ? ಆ ಏರಿಸಿದ ಹುಬ್ಬನ್ನು ಹಾಗೇ ಹಿಡಿದು ಮುಂದೆ ಓದಿ: ಸುಶ್ರುತ ದೊಡ್ಡೇರಿ ನನ್ನ ಅಮ್ಮನಿಗೆ ಹುಳಿ ಅಂದ್ರೆ 7012http://kannada.oneindia.com/img/2009/07/21-mango-tree1.jpg108098bangaloreಗುಬ್ಬಿಗಳಿಗೊಂದು ಮನೆಯ ಕಟ್ಟಿಕೊಟ್ಟೆವು!/literature/articles/2005/040205gubbi.html* ರಘುನಾಥ ಚ. ಹಮನೆಯ ಉತ್ತರಕ್ಕೆ ಸಮುದ್ರ, ದಕ್ಷಿಣಕ್ಕೆ ಮರುಭೂಮಿ, ಪೂರ್ವಕ್ಕೆ ಬೆಟ್ಟ , ಪಶ್ಚಿಮಕ್ಕೆ ಕಾಡು !ಆಗಷ್ಟೇ ಎದ್ದುನಿಲ್ಲುತ್ತಿದ್ದ ಊರಾಚೆಯ ಬಡಾವಣೆಯಲ್ಲಿ ಕಟ್ಟಿದ ಹೊಸಮನೆಯನ್ನು ನಾವು ತಮಾಷೆ ಮಾಡಿಕೊಳ್ಳುತ್ತಿದ್ದುದು ಹೀಗೆ. ನಮ್ಮ ವರ್ಣನೆಯಲ್ಲೂ ಒಂದಿಷ್ಟು ಸತ್ಯವಿತ್ತು : ಸುತ್ತಲ ಪ್ರದೇಶಕ್ಕೆ ಜೀವವುಣಿಸುತ್ತಿದ್ದ ಸಣ್ಣಕೆರೆ ನಮ್ಮ ಪಾಲಿಗೆ ಸಮುದ್ರವಾಗಿತ್ತು , ಮನೆಯ ಪಕ್ಕದ ಬಂಡೆಕಲ್ಲುಗಳ ಪ್ರದೇಶ ಬೆಟ್ಟವಾಗಿತ್ತು 8661http://kannada.oneindia.com/img/2009/11/03-sparrow1.jpg108098bangaloreಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg108098bangaloreಚಾಲೆಂಜರ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕ?/news/2009/01/22/ipl-uthappa-likely-to-captain-mallya-team.htmlಬೆಂಗಳೂರು, ಜ. 22 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಇಟ್ಟಿರುವ ಬೆನ್ನಲ್ಲೇ ರಾಹುಲ್ ಅಭಿಮಾನಿಗಳಿಗೆ ಇನ್ನೊಂದು ಕಹಿ ಸುದ್ದಿ ಕ್ರಿಕೆಟ್ ವಲಯದಲ್ಲಿ ದಟ್ಟವಾಗಿದೆ. ಇನ್ನೇನು ಏಪ್ರಿಲ್-ಮೇ ತಿಂಗಳಲ್ಲಿ ಟ್ವಂಟಿ-20 ಕ್ರಿಕೆಟ್ ಆರಂಭವಾಗಲಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಎಂಟು ಪ್ರಾಂಚೈಸಿಗಳ ಮುಖ್ಯಸ್ಥರು ಮಗ್ನರಾಗಿದ್ದಾರೆ, ಇದೇ ಕಾರಣಕ್ಕೆ 34235http://kannada.oneindia.com/img/2009/01/22-robin-uthappa1e.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ಇಂದಿರಾನಗರದಲ್ಲಿ ರಸ್ತೆ ಅಪಘಾತ:ನಾಲ್ಕು ಬಲಿ | Hit-and-run case in Bangalore kills four - ಇಂದಿರಾನಗರದಲ್ಲಿ ರಸ್ತೆ ಅಪಘಾತ:ನಾಲ್ಕು ಬಲಿ - Kannada Oneindia

ಇಂದಿರಾನಗರದಲ್ಲಿ ರಸ್ತೆ ಅಪಘಾತ:ನಾಲ್ಕು ಬಲಿ

ಬೆಂಗಳೂರು, ಜ.24: ವಾಯು ಸಂಚಾರ ಹೊರಟಿದ್ದ ಪಾದಚಾರಿಗಳ ಮೇಲೆ ಕಾರನ್ನು ಹರಿಸಿ ನಾಲ್ಕು ಮಂದಿಯನ್ನು ಬಲಿ ತೆಗೆದುಕೊಂಡು ಚಾಲಕ ಪರಾರಿಯಾದ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ಶನಿವಾರ(ಜ.24) ಮುಂಜಾನೆ ನಡೆದಿದೆ.

ಹೋಂಡಾ ಅಕಾರ್ಡ್ ವಾಹನದ ಚಾಲಕ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ನಂತರ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಚಾಲನಕ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅವಘಡದಲ್ಲಿ ಒಬ್ಬರಿಗೆ ತೀವ್ರವಾಗಿ ಗಾಯವಾಗಿದೆ.

ಗಾಯಗೊಂಡ ವ್ಯಕ್ತಿಯನ್ನು ಸಮೀಪದ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೃತಪಟ್ಟವರನ್ನು ಡಾ.ಪಾಥನೂರು, ಕೆಂಪೇಗೌಡ ಮತ್ತು ಸಿದ್ಧಯ್ಯ ಎಂದು ಗುರುತಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+