39681ಕೋಲಾರವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg39681ಕೋಲಾರಕೋಲಾರದಲ್ಲಿ ಗುಲಾಬಿ ಟಾಕೀಸ್ ಘಮಲು/movies/headlines/2009/04/0410-gulabi-talkies-movie-show-terehalli-kolar.htmlಕೋಲಾರ ತಾಲೂಕಿನ ತೇರಹಳ್ಳಿಯಲ್ಲಿ ಗುಲಾಬಿ ಟಾಕೀಸ್ ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ತೆಲುಗು ಭಾಷೆಯ ಚಿತ್ರಗಳೇ ಹೆಚ್ಚಾಗಿ ಪ್ರದರ್ಶನ ಕಾಣುವ ಕೋಲಾರದಲ್ಲಿ 'ಗುಲಾಬಿ ಟಾಕೀಸ್' ವಿಶೇಷ ಪ್ರದರ್ಶನ ಕಂಡಿದ್ದು ವಿಶೇಷವಾಗಿತ್ತು. ಶಿವಗಂಗೆಯ ಆದಾಮಿ ಕಲಾಕೇಂದ್ರ ಈ ವಿಶೇಷ ಪ್ರದರ್ಶನವನ್ನು ಏರ್ಪಸಿತ್ತು. ಈ ಸಂದರ್ಭದಲ್ಲಿ ಗುಲಾಬಿ ಟಾಕೀಸ್ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಿರ್ಮಾಪಕ ಬಸಂತಕುಮಾರ್ ಪಾಟೀಲ್, 35865http://kannada.oneindia.com/img/2009/04/10-girish-kasaravalli-kolar1.jpg39681ಕೋಲಾರನಾನು ಪಿಎಂ ಹುದ್ದೆಯ ಅಭ್ಯರ್ಥಿಯಲ್ಲ, ಎಚ್ಡಿಕೆ/news/2009/04/13/jds-to-perform-better-in-the-coming-elections-hdk.htmlಕೋಲಾರ, ಏ. 13 : ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡಲಿದೆ. ಚುನಾವಣೆಯ ನಂತರ ತೃತೀಯರಂಗ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಲಿದ್ದು, ಮುಂದಿನ ಪ್ರಧಾನಮಂತ್ರಿ ಆಯ್ಕೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಕೋಲಾರ ಜಿಲ್ಲೆಯ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ 35914http://kannada.oneindia.com/img/2009/04/13-hd-kumaraswamy2e.jpg39681ಕೋಲಾರಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg39681ಕೋಲಾರಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpg124188ಅಪರಾಧ ಸುದ್ದಿಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg124188ಅಪರಾಧ ಸುದ್ದಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg124188ಅಪರಾಧ ಸುದ್ದಿಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg124188ಅಪರಾಧ ಸುದ್ದಿಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124188ಅಪರಾಧ ಸುದ್ದಿಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpgnews"> ಕೋಲಾರದಲ್ಲಿ ನಿಗೂಢ ಸ್ಫೋಟ: 2 ನಾಯಿ ಸಾವು | Kolar reports deafining noise of a blast - ಕೋಲಾರದಲ್ಲಿ ನಿಗೂಢ ಸ್ಫೋಟ: 2 ನಾಯಿ ಸಾವು - Kannada Oneindia

ಕೋಲಾರದಲ್ಲಿ ನಿಗೂಢ ಸ್ಫೋಟ: 2 ನಾಯಿ ಸಾವು

ಕೋಲಾರ, ಜ.24: ಕೋಲಾರದ ಸರಕಾರಿ ಆಸ್ಪತ್ರೆ ಬಳಿ ಇರುವ ಕಸದತೊಟ್ಟಿಯಲ್ಲಿ ಶನಿವಾರ(ಜ.24) ಬೆಳಗ್ಗೆ ನಿಗೂಢವಾಗಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ ಇದ್ದ ಎರಡು ಬೀದಿ ನಾಯಿಗಳು ಮೃತಪಟ್ಟಿವೆ.

ಪೊಲೀಸ್ ಪ್ರಧಾನ ಕಚೇರಿ ಮೂಲಗಳ ಪ್ರಕಾರ ಯಾವುದೇ ವ್ಯಕ್ತಿಗೂ ಪ್ರಾಣಹಾನಿ ಸಂಭವಿಸಿಲ್ಲ. ಕಸದ ತೊಟ್ಟಿಯಲ್ಲಿನ ಆಹಾರಕ್ಕಾಗಿ ನಾಯಿಗಳು ಕಿತ್ತಾಡುತ್ತಿರಬೇಕಾದರೆ ಸ್ಫೋಟ ಸಂಭವಿಸಿದೆ . ಬಾಂಬ್ ನಿಷ್ಕ್ರಿಯ ದಳ ಮತ್ತು ಫೋರೆನ್ಸಿಕ್ ತಜ್ಞರು ಘಟನಾ ಸ್ಥಳಕ್ಕೆ ತಕ್ಷಣ ಆಗಮಿಸಿದರು,ತನಿಖೆ ಮುಂದುವರಿಯುತ್ತಿದೆ.

ಗಣರಾಜ್ಯೋತ್ಸವ ದಿನ ಹತ್ತಿರವಾಗುತ್ತಿದ್ದಂತೆ ನಿಗೂಢ ಸ್ಫೋಟ ಸಂಭವಿಸಿದುರುವುದು ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಕೋಲಾರ ನಗರದಲ್ಲಿ ಆತಂಕದ ವಾತಾವರನ ನಿರ್ಮಾಣವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+