36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ಉತ್ತರ ಕರ್ನಾಟಕಕ್ಕೆ ಭರಪೂರ ಯೋಜನೆ | Mini-budget for North Karnataka - ಉತ್ತರ ಕರ್ನಾಟಕಕ್ಕೆ ಭರಪೂರ ಯೋಜನೆ - Kannada Oneindia

ಉತ್ತರ ಕರ್ನಾಟಕಕ್ಕೆ ಭರಪೂರ ಯೋಜನೆ

ಬೆಳಗಾವಿ, ಜ. 25 : ಉತ್ತರ ಕರ್ನಾಟಕಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತಷ್ಟು ಕೊಡುಗೆಗಳ ಸುರಿಮಳೆಗೆರೆದಿದ್ದಾರೆ. ಕಳೆದ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಕಟಿಸಿದ್ದ ಕೊಡುಗೆಗಳ ಪಟ್ಟಿಗೆ ಹೊಸ 19 ಕಾರ್ಯಕ್ರಮಗಳು ಸೇರ್ಪಡೆಯಾಗಿವೆ. ಈ ಪೈಕಿ ಬೆಳಗಾವಿ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮಗಳಿವೆ. ಆ ಮೂಲಕ ಎರಡನೇ ಸಲ ಗಡಿ ಭಾಗದಲ್ಲಿ ನಡೆದ ಅಧಿವೇಶನವನ್ನೂ ಚರಿತ್ರಾರ್ಹಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.

ಪ್ರತಿಪಕ್ಷಗಳ ಟೀಕೆ, ಟಿಪ್ಪಣಿಗಳ ನಡುವೆ ತಾಳ್ಮೆ ಕಳೆದುಕೊಳ್ಳದೆ ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಗೆ ಶನಿವಾರ ಮಧ್ಯಾಹ್ನ ಒಂದು ತಾಸಿಗೂ ಹೆಚ್ಚು ಕಾಲ ಉತ್ತರಿಸಿ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡರು. ಮುಂದಿನ ಬಜೆಟ್ ರೈತನೇ ಕೇಂದ್ರ ಬಿಂದು. ತಜ್ಞರ ನೇತೃತ್ವದಲ್ಲಿ ರಚಿಸಿರುವ ಕೃಷಿ ಮಿಷನ್ ನೀಡುವ ವರದಿ ಮೇರೆಗೆ ಬಜೆಟ್ ಸಿದ್ಧಗೊಳಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಉತ್ತರ ಕರ್ನಾಟಕಕ್ಕೆ ನೀಡಿದ ಹೊಸ ಕೊಡುಗೆಗಳು

* ಮುಧೋಳದಲ್ಲಿ ಬೆಲ್ಲದ ಸಂಸ್ಕರಣಾ ಘಟಕ ಸ್ಥಾಪನೆ- 5 ಕೋಟಿ ರುಪಾಯಿ.
* ಧಾರವಾಡದಲ್ಲಿ ಕೃಷಿ ವಿವಿಯಲ್ಲಿ ಹವಾಮಾನ ಬದಲಾವಣೆ ಕೇಂದ್ರ - 5 ಕೋಟಿ ರುಪಾಯಿ.
* ಚಿಕ್ಕೋಡಿಯ ಮುಂಗೂರು ಗ್ರಾಮದ 50 ಎಕರೆ ಪ್ರದೇಶದಲ್ಲಿ ಬೆಳ್ಳಿ ಆಭರಣ ತಯಾರಿಕಾ ಘಟಕ -5 ಕೋಟಿ ರುಪಾಯಿ.
* ಬ್ಯಾಡಗಿಯಲ್ಲಿ ಮೆಣಿಸಿನಕಾಯಿ ಹಾಗೂ ಇತರೆ ದಿನಸಿಗಳ ಸಂಸ್ಕರಣ ಘಟಕ - 10 ಕೋಟಿ ರುಪಾಯಿ.
* ಬಸವಕಲ್ಯಾಣದಲ್ಲಿ 20 ಎಕರೆ ಜಾಗದಲ್ಲಿ ಅಟೋ ಪಾರ್ಕ್ - 10 ಕೋಟಿ ರುಪಾಯಿ.
* ಕೊಪ್ಪಳದಲ್ಲಿ 10 ಸಾವಿರ ಎಕರೆ ಪ್ರದೇಶದಲ್ಲಿ ಕೆಐಎಡಿಬಿ ಮೂಲಕ ಉಕ್ಕು ಪಾರ್ಕ್.
* ಧಾರವಾಡ-ಬೆಳಗಾವಿ ನೇರ ರೈಲು ಸಂಪರ್ಕ, ಕುಡಚಿ ಬಾಗಲಕೋಟ, ಗದಗ-ಹಾವೇರಿ, ಆಲಮಟ್ಟಿ-ಕೊಪ್ಪಳ ಯೋಜನೆಗಳಿಗೆ ರಾಜ್ಯ ಸರ್ಕಾರದ ಶೇ.50 ರಷ್ಟು ಹಣ.
* ಉತ್ತರ ಕರ್ನಾಟಕ ಫ್ಲೋರೈಡ್ ಬಾಧಿತ 848 ಗ್ರಾಮಗಳಿಗೆ 78 ಕುಡಿಯುವ ನೀರು ಯೋಜನೆ - 600 ಕೋಟಿ ರುಪಾಯಿ
* ಕಾರವಾರದ ಠ್ಯಾಗೋರ್ ಬೀಚ್ ಅಭಿವೃದ್ಧಿ - 5 ಕೋಟಿ ರುಪಾಯಿ.
* ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಮತ್ತು ಗುಡ್ಡಗಾಡು ಗ್ರಾಮಗಳಿಗೆ - 15 ಕೋಟಿ ರುಪಾಯಿ.
* ಚಿಮ್ಮಲಗಿ ಏತ ನೀರಾವರಿ ಯೋಜನೆ ಅಡಿ 20 ಟಿಎಂಸಿ ನೀರನ್ನು ಎತ್ತಿ ಮುದ್ದೇಬಿಹಾಳ, ಬಸವನ ಬಾಗೇವಾಡಿ, ಸಿಂದಗಿ, ಇಂಡಿ ಮತ್ತು ವಿಜಾಪುರ ತಾಲ್ಲೂಕಿಗಳ 87.067 ಹೆಕ್ಟರ್ ಪ್ರದೇಶಕ್ಕೆ ನೀರಾವರಿ.

ಬೆಳಗಾವಿಗೆ ವಿಶೇಷ ಉಡುಗೂರೆ

* ವ್ಯಾಕ್ಸಿನ್ ಡಿಪೋ ಜಾಗದಲ್ಲಿ ಹೆರಿಟೇಜ್ ಬೊಟಾನಿಕಲ್ ಪಾರ್ಕ್, ಸಮಗ್ರ ವರದಿ ತಯಾರಿಕೆಗೆ ತಜ್ಞರ ಸಮಿತಿ - 5 ಕೋಟಿ ರುಪಾಯಿ.
* ಖಾಸಗಿ ಸಹಭಾಗಿತ್ವದಲ್ಲಿ 150 ಕೋಟಿ ರುಪಾಯಿ ವೆಚ್ಚದಲ್ಲಿ 38 ಕಿಮೀ ವರ್ತುಲ ರಸ್ತೆ ನಿರ್ಮಾಣ, ಭೂಸ್ವಾಧೀನಕ್ಕೆ - 5 ಕೋಟಿ ರುಪಾಯಿ
* ನೆನೆಗುದಿಗೆ ಬಿದ್ದಿರುವ ಕಣಬರ್ಗಿ ಅಟೋ ಪಾರ್ಕ್ ಗೆ ರಾಷ್ಟ್ರೀಯ ಹೆದ್ದಾರಿ 4 ರಿಂದ ಸಂಪರ್ಕ ರಸ್ತೆ.
* ರಾಷ್ಟ್ರೀಯ ತೋಟಗಾರಿಕೆ ಮಿಷನ್ ಸಹಯೋಗದಲ್ಲಿ ಸಗಟು ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆ ಸ್ಥಾಪನೆಗೆ ಸಹಾಯಧನ.
* ಕರ್ನಾಟರ ಸಕ್ಕರೆ ಸಂಸ್ಥೆ ಅಭಿವೃದ್ಧಿ ಮತ್ತು ಉನ್ನತೀಕರಣ 5 ಕೋಟಿ.
* ಒಳಚರಂಡಿ ವ್ಯವಸ್ಥೆ ನವೀಕರಣಕ್ಕೆ 120 ಕೋಟಿ ರುಪಾಯಿ.

(ದಟ್ಸ್ ಕನ್ನಡ ವಾರ್ತೆ)
ತುಮರಿ ಸೇತುವೆ ಶೀಘ್ರ ನಿರ್ಮಾಣ, ಯಡಿಯೂರಪ್ಪ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+