39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg156370assembly sessionಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156370assembly sessionಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg156370assembly sessionಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg156370assembly sessionಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!/news/2009/01/22/ktaka-to-build-second-state-secretariat-in-belgaum.htmlಬೆಳಗಾವಿ, ಜ.22: ವಿಧಾನಸಭಾ ಅಧಿವೇಶನ ನಡೆಸಲು ಬೆಳಗಾವಿಯಲ್ಲಿ ಶಾಶ್ವತವಾದ ವಿಧಾನಸೌಧ ಮಾದರಿಯಲ್ಲಿ ಸುಸಜ್ಜಿತ ಸುವರ್ಣ ಸೌಧ ಕಟ್ಟಡ ನಿರ್ಮಿಸುವ ನಿರ್ಧಾರವನ್ನು ಸರ್ಕಾರಗಳು ತೆಗೆದುಕೊಂಡು ಎರಡೂವರೆ ವರ್ಷಗಳು ಕಳೆದ ನಂತರ,ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.ಮಹಾರಾಷ್ಟ್ರದ ಮುಂಬಯಿ ಹಾಗೂ ನಾಗಪುರದಲ್ಲಿ ಅಧಿವೇಶನ ನಡೆಯುವಂತೆ ಕರ್ನಾಟಕದಲ್ಲೂ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದೆ.ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಅಂದಿನ 34215http://kannada.oneindia.com/img/2009/01/22-suvarna-soudha-belgaum.jpg156370assembly sessionಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ/news/2009/01/22/bjp-govt-to-build-1200-model-villages-yeddyurappa.htmlಬೆಳಗಾವಿ, ಜ. 22 : ಹಳ್ಳಿಗಳು ಅಭಿವೃದ್ಧಿ ಆದರೆ ಮಾತ್ರ ದೇಶದ ಮುನ್ನಡೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ 1200 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಾ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಅವರು ಇಂದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದಲ್ಲಿ ಸುವರ್ಣ ಸ್ವಚ್ಛ ಗ್ರಾಮ ಯೋಜನೆಯಡಿ ಸಮುದಾಯದ ಸಹಭಾಗಿತ್ವದೊಂದಿಗೆ ಕೈಗೊಂಡಿರುವ ಮಾದರಿ 34223http://kannada.oneindia.com/img/2009/01/22-jafervadi-village-cm.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಹಾಲು ಉತ್ಪಾದಕರ ಸಂಘಗಳ ಹೆಚ್ಚಳಕ್ಕೆ ಸಲಹೆ | State needs more Milk Federations: Minister Savadi - ಹಾಲು ಉತ್ಪಾದಕರ ಸಂಘಗಳ ಹೆಚ್ಚಳಕ್ಕೆ ಸಲಹೆ - Kannada Oneindia

ಹಾಲು ಉತ್ಪಾದಕರ ಸಂಘಗಳ ಹೆಚ್ಚಳಕ್ಕೆ ಸಲಹೆ

ಬೆಳಗಾವಿ, ಜ. 25 : ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚು ಹಾಲು ಉತ್ಪಾದಕರ ಸಂಘಗಳನ್ನು ಸೃಷ್ಠಿಸಿಕೊಳ್ಳುವ ಮೂಲಕ ಹಾಲು ಉತ್ಪಾದಕರ ಒಕ್ಕೂಟವನ್ನು ಸದೃಢಗೊಳಿಸಬೇಕೆಂದು ರಾಜ್ಯದ ಸಹಕಾರ ಸಚಿವರಾದ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.

ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ ಭೇಟಿ ನೀಡಿ ಮಾತನಾಡಿದ ಅವರು ಒಕ್ಕೂಟವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸದೃಢಗೊಳಿಸುವ ಅವಶ್ಯಕತೆಯಿದೆ. ಈ ಸಂಸ್ಥೆಯ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ ಈಗಾಗಲೇ 326 ಹಾಲು ಉತ್ಪಾದನಾ ಸಂಘಗಳು ಒಳಪಟ್ಟಿದ್ದು, ಈ ಸಂಘಗಳನ್ನು ಕನಿಷ್ಠ ಪಕ್ಷ 1000 ಕ್ಕೆ ಏರಿಸುವ ಮೂಲಕ ಸರಕಾರದ ವಿವಿಧ ಯೋಜನೆಗಳ ಲಾಭಪಡೆದು ಒಕ್ಕೂಟವನ್ನು ಸದೃಢಗೊಳಿಸಬೇಕೆಂದು ಸಲಹೆ ನೀಡಿದರು.

ಹಾಲು ಉತ್ಪಾದನಾ ಸಂಘಗಳನ್ನು ಹೆಚ್ಚಿಸುವುದರಿಂದ ಹಾಲಿನ ಸಂಗ್ರಹಣೆ ಹೆಚ್ಚಾಗುವುದು. ಅದರಂತೆ ಸಾರಿಗೆ ವೆಚ್ಚದಲ್ಲಿಯೂ ಕಡಿತಗೊಳಿಸಬೇಕು. ಈ ಸಂಘಗಳು ವಿವಿಧ ಸಾಧನ-ಸಲಕರಣೆಗಳು ಪಡೆದು ಸದೃಢಗೊಳ್ಳಬೇಕೆಂಬ ಉದ್ದೇಶದಿಂದ ಈ ಸಂಘಗಳಿಗೆ ಪ್ರೋತ್ಸಾಹ ನೀಡಲು ರಾಜ್ಯ ಸರಕಾರವು ಪ್ರತಿ ಸಂಘಕ್ಕೆ 50 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡುವ ಚಿಂತನೆಯನ್ನು ನಡೆಸಿದೆ. ಈಗಾಗಲೇ ಹಾಲು ಉತ್ಪಾದಕರು ಉತ್ಪಾದಿಸಿದ ಪ್ರತಿ ಲೀಟರ್ ಹಾಲಿಗೆ 2 ರೂಪಾಯಿಗಳ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಸರಕಾರ ಜಾರಿಗೊಳಿಸಿದ್ದರಿಂದ ಬೆಳಗಾವಿ ಹಾಲು ಒಕ್ಕೂಟದಲ್ಲಿ 30 ಸಾವಿರ ಲೀಟರ್ ಹೆಚ್ಚುವರಿ ಹಾಲು ಸಂಗ್ರಹಣೆಯಾಗಿರುವುದು ಸಂತಸ ತಂದಿದೆಯೆಂದು ಹೇಳಿದರು.

ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಆರ್ಥಿಕ ತೊಂದರೆ ಅನುಭವಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಮುಂಬರುವ ಆಯವ್ಯಯದಲ್ಲಿ ಒಕ್ಕೂಟಕ್ಕಾಗಿ 5 ಕೋಟಿ ರೂಪಾಯಿಗಳ ಸಹಾಯಧನ ದೊರಕಿಸಲು ಕ್ರಮಕೈಗೊಳ್ಳಲು ಪಶುಸಂಗೋಪನಾ ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಶುಸಂಗೋಪನಾ ಖಾತೆ ಸಚಿವರಾದ ರೇವುನಾಯಕ ಬೆಳಮಗಿ ಅವರು ಅಮೃತ ಯೋಜನೆಯಡಿ 50 ಸಾವಿರ ಮಹಿಳೆಯರಿಗಾಗಿ 10 ಸಾವಿರ ಸಾಲ ಹಾಗೂ 10 ಸಾವಿರ ಸಬ್ಸಿಡಿ ನೀಡುವಂತಹ ಸೌಲಭ್ಯ ಮುಂದುವರೆಸಲಾಗಿದೆ. ಅದರಂತೆ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ ಷೇರು ಹಣ ರೂಪದಲ್ಲಿ ಸಹಾಯ ದೊರಕಿಸಲು ಪ್ರಯತ್ನಿಸಲಾಗುವುದೆಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಉತ್ತರ ಕರ್ನಾಟಕಕ್ಕೆ ಭರಪೂರ ಯೋಜನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+