38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg123270ಲೋಕಸಭೆ ಚುನಾವಣೆಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg123270ಲೋಕಸಭೆ ಚುನಾವಣೆಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg123270ಲೋಕಸಭೆ ಚುನಾವಣೆಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg123270ಲೋಕಸಭೆ ಚುನಾವಣೆಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg123270ಲೋಕಸಭೆ ಚುನಾವಣೆಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpgnews"> ಲೋಕಸಭೆ ಚುನಾವಣೆ, ಯಡಿಯೂರಪ್ಪ ಪುತ್ರ ಸ್ಪರ್ಧೆ ? | Yeddyurappa's son to contest LS poll - ಲೋಕಸಭೆ ಚುನಾವಣೆ, ಯಡಿಯೂರಪ್ಪ ಪುತ್ರ ಸ್ಪರ್ಧೆ ? - Kannada Oneindia

ಲೋಕಸಭೆ ಚುನಾವಣೆ, ಯಡಿಯೂರಪ್ಪ ಪುತ್ರ ಸ್ಪರ್ಧೆ ?

ಬೆಂಗಳೂರು, ಜ. 25 : ದೇವೇಗೌಡರು ಕುಟುಂಬ ರಾಜಕಾರಣಿ ಸರಿ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೂಡ ಅದೇ ಸಾಗುತ್ತಿದ್ದಾರೆಯೇ. ಹೌದು ಎನ್ನುತ್ತಿವೆ ಮೂಲಗಳು. ಯಡಿಯೂರಪ್ಪ ಅವರ ಮಗ ರಾಘವೇಂದ್ರ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆನ್ನುವ ಒತ್ತಡ ಪಕ್ಷದಲ್ಲಿ ಹೆಚ್ಚುತ್ತಿದೆ.

ಶನಿವಾರ ಶಿವಮೊಗ್ಗ ಜಿಲ್ಲೆಯ ಕೆಲವು ಮುಖಂಡರ ನಿಯೋಗ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಅವರನ್ನು ಭೇಟಿಯಾಗಿ ಈ ಸಂಬಂಧ ಒತ್ತಾಯಿಸಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹಾಲಪ್ಪ, ಸಾಗರ ಸಚಿವ ಬೇಳೂರು ಗೋಪಾಲಕೃಷ್ಣ ಮತ್ತಿತರ ಮುಖಂಡರು ಸಿಎಂ ಮಗ ರಾಘವೇಂದ್ರ ಅವರಿಗೆ ಲೋಕಸಭೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಟಿಕೆಟ್ ಆಕಾಂಕ್ಷಿಯಾಗಿರುವ ಆಯುನೂರು ಮಂಜುನಾಥ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭದ್ರಾವತಿಯಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ರಾಘವೇಂದ್ರ ಅವರಿಗೆ ಟಿಕೆಟ್ ನೀಡಿದರೆ ಯಡಿಯೂರಪ್ಪ ಅವರ ಪ್ರಭಾವವೂ ಬಲವಾಗಿ ಕೆಲಸ ಮಾಡಲಿದೆ ಎಂದು ಶಿವಮೊಗ್ಗ ನಿಯೋಗ ವರಿಷ್ಠರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಯಡಿಯೂರಪ್ಪ ಅವರಿಗೆ ತನ್ನ ಮಗ ಚುನಾವಣೆಗೆ ನಿಲ್ಲುವುದು ಇಷ್ಟವಿಲ್ಲ. ವಿನಾಕಾರಣ ಪ್ರತಿಪಕ್ಷಗಳಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ ಎನ್ನುವುದು ಅವರ ಅಭಿಪ್ರಾಯವಾಗಿದೆ. ಆದರೆ ಪಕ್ಷದಲ್ಲಿ ರಾಘವೇಂದ್ರ ಅವರನ್ನು ಅಖಾಡಕ್ಕೆ ಇಳಿಸಲು ಅನೇಕ ಮುಖಂಡರ ಉತ್ಸುಕರಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಉತ್ತರ ಕರ್ನಾಟಕಕ್ಕೆ ಭರಪೂರ ಯೋಜನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+