38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮಾಣಿಕ್ ಷಾ ಮೈದಾನದ ಪ್ರವೇಶ ಮಾಹಿತಿ | Republic Day ; way to route - ಮಾಣಿಕ್ ಷಾ ಮೈದಾನದ ಪ್ರವೇಶ ಮಾಹಿತಿ - Kannada Oneindia

ಮಾಣಿಕ್ ಷಾ ಮೈದಾನದ ಪ್ರವೇಶ ಮಾಹಿತಿ

ಬೆಂಗಳೂರು, ಜ. 25 : ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಂದು ಮಾಣಿಕ್ ಷಾ ಕವಾಯತು ಮೈದಾನದ ಪ್ರವೇಶ ಮಾಹಿತಿ ಕೆಳಕಂಡಂತಿದೆ.

ವಿ.ವಿ.ಐ.ಪಿ. ಆಹ್ವಾನ ಪತ್ರಿಕೆ ಹೊಂದಿರುವವರು ಕಬ್ಬನ್ ಪಾರ್ಕ್, ರಾಜಭವನ ರಸ್ತೆಯಿಂದ ಜಿ-1 ಗೇಟ್ ಮೂಲಕ, ವಿಐಪಿ ಆಹ್ವಾನ ಪತ್ರಿಕೆ ಹೊಂದಿರುವ ಸ್ವಾತಂತ್ರ್ಯ ಹೋರಾಟಗಾರರು, ರಕ್ಷಣಾ ಸಿಬ್ಬಂದಿ ಮತ್ತು ಮಾಧ್ಯಮದವರು ಜಿ - 2 ಗೇಟ್ ಮೂಲಕ, ಮಾಜಿ ರಕ್ಷಣಾ ಸಿಬ್ಬಂದಿ, ಬಿ.ಎಸ್.ಎಫ್ ಸಿಬ್ಬಂದಿ ಮತ್ತು ಎಲ್ಲಾ ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿ ಕಾಮರಾಜ ರಸ್ತೆಯಿಂದ ಜಿ - 3 ಗೇಟ್ ಮೂಲಕ ಹಾಗೂ ಸಾರ್ವಜನಿಕರು ಜಿ - 4 ಗೇಟ್ ಮೂಲಕ ಪ್ರವೇಶಿಸಬೇಕೆಂದು ಕೋರಿದೆ.

ನಾಲ್ಕು ಚಕ್ರದ ವಾಹನದಲ್ಲಿ ಬರುವ ಎಲ್ಲರೂ ಕಾರ್ ಪಾಸ್‌ಗಳನ್ನು ವಾಹನಗಳ ಮುಂಭಾಗದ ಗಾಜಿನ ಮುಂದೆ ಅಂಟಿಸಿರಬೇಕು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಲು ಕೋರಿದೆ.

(ದಟ್ಸ್ ಕನ್ನಡ ವಾರ್ತೆ)
ಗಣರಾಜ್ಯೋತ್ಸವ :ವಿಪತ್ತು ನಿರ್ವಹಣೆ ಘಟಕ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+