36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg108107ಉಗ್ರರುಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg108107ಉಗ್ರರುಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg108107ಉಗ್ರರುಅಣು ಮಾಹಿತಿ ಸೋರಿಕೆಯಾಗಿಲ್ಲ;ನಾಗೇಶ್ವರರಾವ್/news/2009/06/12/no-clues-about-missing-scientist-of-kaiga-n-plant.htmlಬೆಂಗಳೂರು, ಜೂ. 12 : ಕಳೆದ ಸೋಮವಾರ ನಾಪತ್ತೆಯಾಗಿರುವ ಕೈಗಾ ಅಣುಸ್ಥಾವರದ ವಿಜ್ಞಾನಿ ಲೋಕನಾಥನ್ ಮಹಾಲಿಂಗಂ ಅವರ ಪತ್ತೆಗಾಗಿ ರಾಜ್ಯ ಪೊಲೀಸ್ ತಂಡದೊಂದಿಗೆ ಕೇಂದ್ರದ ಗುಪ್ತಚರ ಇಲಾಖೆ ಹುಡುಕಾಟ ಆರಂಭಿಸಿದೆ. ಮಹಾಲಿಂಗಂ ಅವಪ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಕಾರವಾರ ಜಲ್ಲಾ ವರಿಷ್ಠಾಧಿಕಾರಿ ರಮಣ್ ಗುಪ್ತಾ ತಿಳಿಸಿದ್ದಾರೆ. ಈ ಮಧ್ಯೆ, ಕೈಗಾ ಅಣು ಸ್ಥಾವರದ ವಿಜ್ಞಾನಿ 37310http://kannada.oneindia.com/img/2009/06/12-karnataka-scientist.jpg108107ಉಗ್ರರುಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg108107ಉಗ್ರರುಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpgnews"> ನೊಯ್ಡಾದಲ್ಲಿ ಇಬ್ಬರು ಭಯೋತ್ಪಾಕರು ಹತ್ಯೆ | Two suspected Pak terrorists shot dead in Noida - ನೊಯ್ಡಾದಲ್ಲಿ ಇಬ್ಬರು ಭಯೋತ್ಪಾಕರು ಹತ್ಯೆ - Kannada Oneindia

ನೊಯ್ಡಾದಲ್ಲಿ ಇಬ್ಬರು ಭಯೋತ್ಪಾಕರು ಹತ್ಯೆ

ನೊಯ್ಡಾ, ಜ. 25 : ಗಣರಾಜ್ಯೋತ್ಸವದ ಹಿಂದಿನ ದಿನ ಪಾಕ್ ಪ್ರಚೋದಿತ ಭಯೋತ್ಪಾದಕರ ಮತ್ತೊಮ್ಮೆ ದಾಳಿ ನಡೆಸಲು ವಿಫಲ ಯತ್ನ ನಡೆಸಿ ಹತ್ಯೆಗೀಡಾಗಿರುವ ಪ್ರಕರಣ ಇಲ್ಲಿನ ಗಾಜಿಯಾಬಾದ್ ಸೆಕ್ಷರ್ 97ರಲ್ಲಿ ಭಾನುವಾರ ನಸುಕಿನ ಜಾವ ನಡೆದಿದೆ. ನೊಯ್ಡಾ ಪೊಲೀಸ್, ಭಯೋತ್ಪಾದನಾ ನಿಗ್ರಹ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಕೊಂದು ಹಾಕಲು ಯಶಸ್ವಿಯಾಗಿದ್ದಾರೆ.

ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನು ಹೊಡೆದು ಉರುಳಿಸಲಾಯಿತು. ಹತ್ಯೆಗೈಯಲಾಗಿರುವ ಭಯೋತ್ಪಾದಕರು ಪಾಕಿಸ್ತಾನ ದೇಶಕ್ಕೆ ಸೇರಿದವರು ಎನ್ನುವುದಕ್ಕೆ ಸಾಕಷ್ಟು ಪುರಾವೆಗಳು ದೊರೆತಿವೆ. ಪಾಕಿಸ್ತಾನದ ಒಕಾರ್ ಜಿಲ್ಲೆಯ ನಿವಾಸಿ ಫಾರೂಕ್ ಹಾಗೂ ರಾವಲ್ಪಿಂಡಿಯ ಅಬು ಇಸ್ಮಾಯಿಲ್ ಎಂದು ಮಾಹಿತಿ ಸಿಕ್ಕಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ ಬ್ರಿಜ್ ಲಾಲ್ ತಿಳಿಸಿದ್ದಾರೆ.

ಭಯೋತ್ಪಾದಕರಿಂದ ಎರಡು ಎಕೆ 47, ನಾಲ್ಕು ಪತ್ರಿಕೆ, ಗ್ರೇನಿಡ್ ಗಳು, ಡೆಟೂನೇಟರ್ ಗಳು, ಆರ್ ಡಿಎಕ್ಸ್, ಪಾಕಿಸ್ತಾನದ ಪಾಸ್ ಪೊರ್ಟ್ ಹಾಗೂ 18 ಸಾವಿರ ರುಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲಾಲ್ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+