122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಮಂಗಳೂರು ಘಟನೆ, ಕ್ರಮಕ್ಕೆ ಯಡಿಯೂರಪ್ಪ ಆದೇಶ | Mangalore attack: Police given full authority to deal - ಮಂಗಳೂರು ಘಟನೆ, ಕ್ರಮಕ್ಕೆ ಯಡಿಯೂರಪ್ಪ ಆದೇಶ - Kannada Oneindia

ಮಂಗಳೂರು ಘಟನೆ, ಕ್ರಮಕ್ಕೆ ಯಡಿಯೂರಪ್ಪ ಆದೇಶ

ಬೆಂಗಳೂರು, ಜ. 26 : ಮಂಗಳೂರು ಪಬ್ ವೊಂದರಲ್ಲಿ ಯವತಿಯರ ಮೇಲೆ ದಾಳಿ ನಡೆಸಿದ ಶ್ರೀರಾಮಸೇನೆ ಕಾರ್ಯಕರ್ತರ ಕ್ರಮಕ್ಕೆ ವ್ಯಾಪಕ ಟೀಕೆ, ಆರೋಪಗಳು ಕೇಳಿಬರತೊಡಗಿವೆ. ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಪ್ಪಿತಸ್ಥರನ್ನು ಬಂಧಿಸಿ ಕೂಡಲೇ ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಚರ್ಚೆ ಮೇಲಿನ ದಾಳಿಗೂ ಪಬ್ ಮೇಲಿನ ದಾಳಿಗೂ ಯಾವುದೇ ಸಂಬಂಧವಿಲ್ಲ. ಕೆಲ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಸಮಾಜದ ವಾತಾವರಣ ಕೆಡಿಸುವಂಥ ಪ್ರಕರಣಗಳು ನಡೆಯುತ್ತಿದ್ದರೆ, ಅದನ್ನು ಪೊಲೀಸರ ಗಮನಕ್ಕೆ ತರಬೇಕು. ಅದು ಜವಾಬ್ದಾರಿಯುತ ನಾಗರಿಕರ ಕೆಲಸ. ಆದರೆ, ಅದನ್ನು ಬಿಟ್ಟು ಕಾನೂನು ಕೈಗೆತ್ತಿಕೊಂಡು ಕಂಡಕಂಡವರ ಮೇಲೆ ದಾಳಿ ಮಾಡುವುದು ಸರಿಯಲ್ಲ. ಈ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಎಲ್ಲ ಅಧಿಕಾರವನ್ನು ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಸಮಾಜದ ಸೌಹಾರ್ದತೆಯನ್ನು ಕದಡುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು. ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಪೊಲೀಸ್ ಇಲಾಖೆ ಸಮರ್ಥವಾಗಿದೆ ಎಂದರು. ಆದರೆ, ಕೆಲವರು ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರಲ್ಲದೇ, ಘಟನೆ ಸಂಬಂಧಿಸಿ 18 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಕಳೆದ ಶನಿವಾರ ಮಂಗಳೂರಿನಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಪಬ್ ವೊಂದರ ಮೇಲೆ ದಾಳಿ ನಡೆಸಿ ಅಲ್ಲಿಂದ ಯವಕ-ಯವಕರ ಮೇಲೆ ಹಲ್ಲೆ ನಡೆಸಿದ್ದರು. ಘಟನೆಯನ್ನು ಶ್ರೀರಾಮಸೇನೆ ಸಮರ್ಥಿಸಿಕೊಂಡಿತ್ತು. ಕೇಂದ್ರದ ಮಹಿಳೆ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ ಹಾಗೂ ಮಹಿಳಾ ಆಯೋಗಗಳು ಘಟನೆಯನ್ನು ಖಂಡಿಸಿವೆ. ಕರ್ನಾಟಕವನ್ನು ತಾಲೀಬಾನೀಕರಣ ಮಾಡಲು ಬಿಜೆಪಿ ಸರ್ಕಾರ ಸಿದ್ದತೆ ನಡೆಸಿದೆ ಎಂದು ಕೇಂದ್ರದ ಸಚಿವೆ ರೇಣುಕಾ ಚೌಧರಿ ತೀವ್ರ ವಾಗ್ದಾಳಿ ನಡೆಸಿದ್ದರು.

(ದಟ್ಸ್ ಕನ್ನಡ ವಾರ್ತೆ)
ಮಂಗಳೂರು ಘಟನೆ ಕ್ರೂರ: ಸಚಿವೆ ರೇಣುಕಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+