122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಮಂಗಳೂರು ಘಟನೆ ಕ್ರೂರ: ಸಚಿವೆ ರೇಣುಕಾ | M'lore incident is Talibanisation of India: Renuka - ಮಂಗಳೂರು ಘಟನೆ ಕ್ರೂರ: ಸಚಿವೆ ರೇಣುಕಾ - Kannada Oneindia

ಮಂಗಳೂರು ಘಟನೆ ಕ್ರೂರ: ಸಚಿವೆ ರೇಣುಕಾ

ನವದೆಹಲಿ, ಜ. 26 : ಮಂಗಳೂರಿನ ಪಬ್ ವೊಂದರಲ್ಲಿ ಯುವಕ-ಯವತಿಯರ ಮೇಲೆ ಹಲ್ಲೆ ಮಾಡಿರುವ ಹಿಂದೂ ಸಂಘಟನೆಯ ಕಾರ್ಯಕರ್ತರ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ರೇಣುಕಾ ಚೌಧರಿ ಇದೊಂದು ಕ್ರೂರ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತವನ್ನು ತಾಲೀಬಾನೀಕರಣಗೊಳಿಸುವ ಹುನ್ನಾರ ಇದಾಗಿದ್ದು, ಈ ಸಂಬಂಧ ಕರ್ನಾಟಕ ಸರ್ಕಾರ ಮತ್ತು ದಾಳಿ ನಡೆಸಿದ ಶ್ರೀರಾಮಸೇನೆ ಸಂಘಟನೆಯಿಂದ ವಿವರಣೆ ಕೋರಿರುವುದಾಗಿಯೂ ಅವರು ಸುದ್ದಿಗಾರರಿಗೆ ತಿಳಿಸಿದರು. ತಪ್ಪಿತಸ್ಥ ದಾಳಿಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ. ಬಿಜೆಪಿ ನಾಯಕರು ಈ ಘಟನೆಯನ್ನು ಖಂಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ದಾಳಿಯನ್ನು ವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತೆಯರು ಖಂಡಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಮೀನಾಕ್ಷಿ ಲೇಖಿ, ಮಹಿಳಾ ಒಕ್ಕೂಟದ ಪ್ರದಾಮ ಕಾರ್ಯದರ್ಶಿ ಅನ್ನೀ ರಾಜಾ, ಸುಪ್ರಿಂಕೋರ್ಟ್ ಮಹಿಳಾ ವಕೀಲೆ ಕಾಮಿನಿ ಜೈಸ್ವಾಲ್ ಸೇರಿದಂತೆ ಹಲವಾರು ಮಹಿಳೆಯರು ಕಚೇರಿ, ಪಬ್ ಸೇರಿದಂತೆ ತಾವು ಬಯಸಿದಲ್ಲಿಗೆ ಹೋಗಲು ಸ್ವಾತಂತ್ರರು ಎಂದು ಪ್ರತಿಕ್ರಿಯಿಸಿದ್ದಾರೆ. ಈ ದಾಳಿಯನ್ನು ಶ್ರೀರಾಮಸೇನೆ ಮತ್ತಿತರ ಹಿಂದೂಪರ ಸಂಘಟನೆಗಳು ಸಮರ್ಥಿಸಿಕೊಂಡಿವೆ.

18 ಮಂದಿ ಸೆರೆ

ಮಂಗಳೂರು ನಗರದ ಅಮ್ನೇಶಿಯಾ ದಿಲಂಜ್ ಎಂಬ ಪಬ್ ಮೇಲೆ ನಡೆಸಿ, ದಾಂಧಲೆ ಎಸಗಿದ ಆರೋಪದಲ್ಲಿ ಶ್ರೀರಾಮಸೇನೆಯ ಸಹಸಂಚಾಲಕ ಸೇರಿ ಹದಿಮೂರು ಮಂದಿಯನ್ನು ಪೊಲೀಸ್ ವಶಕ್ಕೆ ತೆಗೆದುಕೊಂಡಿದ್ದಾರೆ. ಸೇನೆಯ ಸಹಸಂಚಾಲಕ ಸುಭಾಷ್ ಪಡೀಲ್, ಶರತ್ ಪದವಿನಂಗಡಿ, ದಿನೇಶ್, ಹರೀಶ್, ಕೀರ್ತನರಾಜ್ ಶೆಟ್ಟಿ, ರಾಘವೇಂದ್ರ ಪೈ, ಜೀವನ್, ವಿನೋದ್ ಮತ್ತು ಪ್ರೀತೇಶ್ ಬಂಧಿತರು.

(ದಟ್ಸ್ ಕನ್ನಡ ವಾರ್ತೆ)
ಹುಡುಗಿಯರ ಥಳಿಸಿದ ರಾಮಸೇನಾ ಕಾರ್ಯಕರ್ತರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+