148535ಪ್ರತಿಭಾ ಪಾಟೀಲ್ಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148535ಪ್ರತಿಭಾ ಪಾಟೀಲ್ಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148535ಪ್ರತಿಭಾ ಪಾಟೀಲ್ಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148535ಪ್ರತಿಭಾ ಪಾಟೀಲ್ರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg148535ಪ್ರತಿಭಾ ಪಾಟೀಲ್ಇಂದು ರಾಜೀವ್ ಗಾಂಧಿ 18ನೇ ಪುಣ್ಯತಿಥಿ /news/2009/05/21/nation-pays-homage-to-rajiv-gandhi.htmlನವದೆಹಲಿ, ಮೇ. 21 : 18 ವರ್ಷಗಳ ( 21.05.1991) ಹಿಂದೆ ತಮಿಳುನಾಡಿನ ಶ್ರೀಪೆರಂಬೂದೂರು ನಲ್ಲಿ ಎಲ್ ಟಿಟಿಇ ಆತ್ಮಹತ್ಯಾ ದಾಳಿಗೆ ಬಲಿಯಾಗಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 18ನೇ ಪುಣ್ಯತಿಥಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಾಜೀವ್ ಗಾಂಧಿ ಪತ್ನಿ ಯುಪಿಎ 36800http://kannada.oneindia.com/img/2009/05/21-rajiv-gandhi1e.jpg27813ಮುಂಬೈ ಸ್ಫೋಟ 2008ಹುತಾತ್ಮನ ಪತ್ನಿಯಾಗಿ ಹೆಮ್ಮೆ: ಕವಿತಾ ಕರ್ಕರೆ/news/2009/01/05/initially-thought-he-was-wounded-kavita-karkare.htmlಮುಂಬೈ, ಜ. 5 : ಗಂಡನನ್ನು ಕಳೆದುಕೊಂಡೆನಲ್ಲ ಎಂಬ ನೋವಿದೆಯಾದರೂ ಆತನ ಬಗ್ಗೆ ನನಗೆ ಅಪಾರ ಹೆಮ್ಮೆ ಹಾಗೂ ಗೌರವವಿದೆ. ದೇಶದ ಸಾರ್ವಭೌಮತೆಗಾಗಿ ನಡೆದ ಹೋರಾಟದಲ್ಲಿ ಪ್ರಾಣ ಕಳೆದುಕೊಳ್ಳುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ, ನನ್ನ ಗಂಡ ಹೇಮಂತ್ ಕರ್ಕರೆಗೆ ಅಂತಹ ಸದಾವಕಾಶ ಸಿಕ್ಕಿರುವುಕ್ಕೆ ಹೆಮ್ಮೆ ಪಡುತ್ತೇನೆ. ಇದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಪತ್ನಿ ಕವಿತಾ 33879http://kannada.oneindia.com/img/2009/01/05-kavitha-karkare1e.jpg27813ಮುಂಬೈ ಸ್ಫೋಟ 2008ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg27813ಮುಂಬೈ ಸ್ಫೋಟ 2008ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg27813ಮುಂಬೈ ಸ್ಫೋಟ 2008ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg27813ಮುಂಬೈ ಸ್ಫೋಟ 2008ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಒಗ್ಗಟ್ಟಿನಿಂದ ಭಯೋತ್ಪಾದನೆಯನ್ನು ಎದುರಿಸಿ | United approach to fight terror needed: President - ಒಗ್ಗಟ್ಟಿನಿಂದ ಭಯೋತ್ಪಾದನೆಯನ್ನು ಎದುರಿಸಿ - Kannada Oneindia

ಒಗ್ಗಟ್ಟಿನಿಂದ ಭಯೋತ್ಪಾದನೆಯನ್ನು ಎದುರಿಸಿ

ನವದೆಹಲಿ, ಜ. 26 : 60 ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಏಕತೆಯಿಂದ ಹೋರಾಟ ನಡೆಸುವ ಮೂಲಕ ಭಯೋತ್ಪಾದನೆಯನ್ನು ಬೇರುಮಟ್ಟದಿಂದ ಹೊಸಕಿ ಹಾಕುವುದು ಎಲ್ಲರ ಕರ್ತವ್ಯವಾಗಿದೆ ಎಂದರು. ದೇಶದ ಪ್ರತಿಯೊಬ್ಬ ನಾಗರಿಕನೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಒತ್ತಿ ಹೇಳಿದರು.

ಭಾರತೀಯ ಸೇನಾಪಡೆ ಹಾಗೂ ಅರೆಸೇನಾಪಡೆಯ ಗೌರವವಂದನೆ ಸ್ವೀಕರಿಸಿ ಮಾತನಾಡಿದ ಅವರು, ದೇಶದ ಸಮಗ್ರತೆ ಕಾಪಾಡಲು ಇನ್ನಷ್ಟು ಭದ್ರತೆ ಒದಗಿಸಬೇಕು ಎಂದು ಅಭಿಪ್ರಾಯಪಟ್ಟರು. ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ನಡೆದ ಮುಂಬೈ ಭಯೋತ್ಪಾದನೆಯನ್ನು ತೀವ್ರ ಖಂಡಿಸಿದ ಪ್ರತಿಭಾ ಪಾಟೀಲ್, ಘಟನೆ ಪಾಕಿಸ್ತಾನದ ಕೈವಾಡವಿದ್ದರೂ ನಿರಾಕರಿಸುತ್ತಿರುವುದು ಸರಿಯಲ್ಲ. ಭಯೋತ್ಪಾದನೆಯನ್ನು ತೊಡೆದು ಹಾಕಲು ಎಲ್ಲ ರಾಷ್ಟ್ರಗಳು ಕೈಜೋಡಿಸಬೇಕು ಎಂದು ಕಿವಿಮಾತು ಹೇಳಿದರು.

ಮುಂಬೈ ಭಯೋತ್ಪಾದನೆ ಅಸುನೀಗಿದ ಅಧಿಕಾರಿಗಳಿಗೆ ಗೌರವ ನಮನ ಸಲ್ಲಿಸಿದ ರಾಷ್ಟ್ರಪತಿಗಳು, ಈ ಘಟನೆಯಲ್ಲಿ ಹೋರಾಡಿದ ಎಲ್ಲರನ್ನು ಮುಕ್ತ ಕಂಠದಿಂದ ಪ್ರಶಂಸಿಸಿದರು. ಭಯೋತ್ಪಾದಕರನ್ನು ಮಟ್ಟ ಹಾಕಲು ಕೇಂದ್ರ ಸರ್ಕಾರ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಥಾಪಿಸಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಸರ್ಕಾರ ಹಾಗೂ ಪೊಲೀಸರಿಗೆ ಮಾತ್ರ ಭದ್ರತಾ ಜವಾಬ್ದಾರಿ ವಹಿಸುವುದು ಸರಿಯಲ್ಲ. ದೇಶದ ಪ್ರತಿಯೊಬ್ಬ ಮನುಷ್ಯರು ಇದಕ್ಕೆ ಕೈಜೋಡಿಸಬೇಕು ಅಂದಾಗ ಮಾತ್ರ ಇಂತಹ ದೇಶದ್ರೋಹ ಕೃತ್ಯಗಳನ್ನು ತಡೆಯಲು ಸಾಧ್ಯ ಎಂದು ಹೇಳಿದರು. ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯವಾದದ್ದು, ಅದನ್ನು ಅರಿತು ಕೆಲಸ ಮಾಡುವಂತೆ ಮಾಧ್ಯಮಗಳಿಗೆ ಪ್ರತಿಭಾ ಪಾಟೀಲ್ ಸಲಹೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)
428 ಮಂದಿಗೆ ಶೌರ್ಯ ಪ್ರಶಸ್ತಿ ಘೋಷಣೆ
ಪದ್ಮವಿಭೂಷಣ ಇಸ್ರೊಸಿಬ್ಬಂದಿಗೆ ಅರ್ಪಣೆ: ನಾಯರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+