36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg201950ರಾಜನಾಥ್ ಸಿಂಗ್ರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg201950ರಾಜನಾಥ್ ಸಿಂಗ್ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg201950ರಾಜನಾಥ್ ಸಿಂಗ್ಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg201950ರಾಜನಾಥ್ ಸಿಂಗ್ಕಾಂಗ್ರೆಸ್ ನಾಯಕರ ವಿರುದ್ಧ ರಾಜನಾಥ್ ಸಿಡಿಮಿಡಿ/news/2009/04/15/bjp-accuses-congress-of-slanderous-campaign.htmlಬೆಂಗಳೂರು, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ವಿರುದ್ದ ಕಾಂಗ್ರೆಸ್ ಮುಖಂಡರು ಬೀಸುತ್ತಿರುವ ಟೀಕೆಗಳ ದೊಣ್ಣೆಯ ಬಿಸಿ ಇದೀಗ ಬಿಜೆಪಿ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಚುನಾವಣೆ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವೈಯಕ್ತಿಕ ಟೀಕೆ ಮಾಡುವುದನ್ನು ಕೈಬಿಟ್ಟು, ದೇಶದ 35979http://kannada.oneindia.com/img/2009/04/15-rajnath-singh1e.jpg201950ರಾಜನಾಥ್ ಸಿಂಗ್ಅಮರ್ ಸಿಂಗ್-ರಾಜ್ ನಾಥ್ ಸಿಂಗ್ ಚರ್ಚೆ/news/2009/05/15/what-cooking-between-bjp-and-sp-an-alliance.htmlನವದೆಹಲಿ, ಮೇ. 15 : ಅಧಿಕಾರದ ಬೆನ್ನುಬಿದ್ದಿರುವ ಜನಪ್ರತಿಗಳು ಪದವಿಗಾಗಿ ಏನೇನೆಲ್ಲ ಮಾಡುತ್ತಾರೆ ಎನ್ನುವುದಕ್ಕೆ ಅಮರ್ ಸಿಂಗ್ ಅವರು ರಾಜನಾಥ್ ಸಿಂಗ್ ಕಿವಿಕಚ್ಚುತ್ತಿರುವುದೇ ಸಾಕ್ಷಿ. ಚುನಾವಣೆಗೂ ಮುಂಚೆ ಎನ್ ಡಿಎ, ಬಿಜೆಪಿ ಎಂದರೆ ಉರಿದು ಬೀಳುತ್ತಿದ್ದ ಸಮಾಜವಾದಿ ಪಕ್ಷದ ಮುಖಂಡರು ಇದೀಗ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಜೊತೆ ಖಾಸಗಿ ಸಮಾರಂಭವೊಂದರಲ್ಲಿ ಗುಟ್ಟಾಗಿ ಮಾತನಾಡಿರುವ ಸುದ್ದಿ 36630http://kannada.oneindia.com/img/2009/05/15-amar-singh1e.jpg201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpgnews"> ಮಂಗಳೂರು ದಾಳಿಗೆ ಬಿಜೆಪಿ ಖಂಡನೆ | BJP condemns Mangalore pub attack - ಮಂಗಳೂರು ದಾಳಿಗೆ ಬಿಜೆಪಿ ಖಂಡನೆ - Kannada Oneindia

ಮಂಗಳೂರು ದಾಳಿಗೆ ಬಿಜೆಪಿ ಖಂಡನೆ

ಮಂಗಳೂರು, ಜ. 27 : ಮಂಗಳೂರಿನ ಬಲ್ಮಠ ರಸ್ತೆಯ ಪಬ್ ಮೇಲೆ ದಾಳಿ ಮಾಡಿ ಅಲ್ಲಿ ಕುಡಿದು ನರ್ತಿಸುತ್ತಿದ್ದ ಯವಕ ಯುವತಿಯರ ಮೇಲೆ ನಡೆದ ಹಲ್ಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಶ್ರೀರಾಮಸೇನೆಯ ಮುಖ್ಯಸ್ಥ ಪ್ರಸಾದ ಅತ್ತಾವರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು 25 ಮಂದಿಯನ್ನು ಬಂಧಿಸಿದಂತಾಯಿತು. ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮಂಗಳೂರು ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಶಹಬ್ಬಾಸ್ ಗಿರಿ ನೀಡಿದ್ದಾರೆ.

ಕಳೆದ ಶನಿವಾರ ಮಂಗಳೂರಿನ ಅಮ್ನೇಷಿಯಾ ಪಬ್ ಮೇಲೆ ಶ್ರೀರಾಮಸೇನೆ ಕಾರ್ಯಕರ್ತರು ನಡೆಸಿದ್ದರು, ಅದು ರಾಷ್ಟ್ರೀಯ ಸುದ್ದಿಯಾಗಿ ಮಾರ್ಪಟ್ಟಿದೆ. ಸರ್ಕಾರದ ಮೇಲೆ ತೀವ್ರ ಒತ್ತಡ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಗಳ ಬಂಧನಕ್ಕೆ ಆದೇಶ ನೀಡಿದ್ದರು. ಇದೊಂದು ದುರದೃಷ್ಟಕರ ಪ್ರಕರಣ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಮಂಗಳೂರು ಘಟನೆ ಖಂಡನೀಯ ಎಂದು ಆಕ್ರೋಷ ವ್ಯಕ್ತಪಡಿಸಿದ ಅವರು, ಘಟನೆಗೆ ಬೇಕಿರುವ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಮಂಗಳೂರು ಘಟನೆ, ಕ್ರಮಕ್ಕೆ ಸಿಎಂ ಆದೇಶ
ಮಂಗಳೂರು ಘಟನೆ ಕ್ರೂರ: ಸಚಿವೆ ರೇಣುಕಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+