36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpgnews"> ಮಂಗಳೂರು ಘಟನೆ, ಸಿಎಂ ರಾಜೀನಾಮೆಗೆ ಆಗ್ರಹ | Congress, JDS condemn Mangaluru pub assault - ಮಂಗಳೂರು ಘಟನೆ, ಸಿಎಂ ರಾಜೀನಾಮೆಗೆ ಆಗ್ರಹ - Kannada Oneindia

ಮಂಗಳೂರು ಘಟನೆ, ಸಿಎಂ ರಾಜೀನಾಮೆಗೆ ಆಗ್ರಹ

ಬೆಂಗಳೂರು, ಜ, 27 : ಮಂಗಳೂರು ಪಬ್ ಮೇಲಿನ ದಾಳಿ ಪ್ರತಿಪಕ್ಷಗಳಿಗೆ ರಾಜಕೀಯ ದಾಳವಾಗಿ ಪರಿಣಮಿಸಿದೆ. ಬಿಜೆಪಿ ಸರ್ಕಾರವನ್ನು ಕೋಮುವಾದಿ ಸರ್ಕಾರ ಎಂದು ಜರಿಯುತ್ತಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮಂಗಳೂರು ಘಟನೆ ಪ್ರಮುಖ ಅಸ್ತ್ರವಾಗಿ ಸಿಕ್ಕಿದಂತಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಸರ್ಕಾರದ ಕ್ರಮದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಂಗಳೂರು ಘಟನೆಗೆ ನೇರವಾಗಿ ಸರ್ಕಾರದ ಆಡಳಿತ ವೈಫಲ್ಯವೇ ಕಾರಣ. ಆದ್ದರಿಂದ ಕೂಡಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಗೃಹ ಸಚಿವ ವಿ ಎಸ್ ಆಚಾರ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ ಇಂತಹ ಅಹಿತಕರ ಘಟನೆಗಳು ಸಾಕಷ್ಟು ನಡೆಯುತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿರುವುದು ಏತಕ್ಕೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಜವಾಬ್ದಾರಿ ಅರಿತು ಕೆಲಸ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ನಂತರ ಇಂತಹ ಅನೇಕ ಘಟನೆಗಳು ನಡೆಯತೊಡಗಿವೆ. ಸಂಘ ಪರಿವಾರದ ಅಂಧ ಸಂಘಟನೆಗಳು ಸಮಾಜದ ಶಾಂತಿ ಕದಡುವ ಕೆಲಸಕ್ಕೆ ಕೈಹಾಕಿದ್ದಾರೆ. ಇಂತವರನ್ನು ಹದ್ದು ಬಸ್ತಿನಲ್ಲಿಡಬೇಕಿತ್ತು. ಆದರೆ ಸರ್ಕಾರ ಏನು ಮಾಡುತ್ತಿದೆ ಎನ್ನುವುದು ತಿಳಿಯುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ, ಮುಖ್ಯಮಂತ್ರಿ ಸಂಪೂರ್ಣವಾಗಿ ನಿಷ್ಕ್ರೀಯರಾಗಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಮನೆಮಾಡಿದೆ ಎಂದು ಹರಿಹಾಯ್ದಿದ್ದಾರೆ. ಕುಣಿಯಲು ಬಾರದವರು ನೆಲ ಸೊಟ್ಟಾಗಿದೆ ಎನ್ನುವ ಗಾದೆಯಂತೆ ಮಂಗಳೂರಿನ ಘಟನೆಯನ್ನು ಪ್ರಸಾರ ಮಾಡಿದ ಮಾದ್ಯಮದವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿರುವುದು ಖಂಡನೀಯ ಕೆಲಸ. ಪತ್ರಿಕಾ ಸ್ವಾತಂತ್ರವನ್ನ ಕೂಡಾ ಹತ್ತಿಕ್ಕಲು ಬಿಜೆಪಿ ಸರ್ಕಾರ ಮುಂದಾಗಿರುವುದು ಅಕ್ಷಮ್ಯ ಅಪರಧ ಎಂದು ಕಿಡಿಕಾರಿದರು. ಮಾಧ್ಯಮಗಳಿಗೆ ನೀಡಿರುವ ನೋಟಿಸ್ ಅನ್ನು ಕೂಡಲೇ ವಾಪಸ್ಸು ಪಡೆಯದಿದ್ದರೆ ಕಾಂಗ್ರೆಸ್ ಪಕ್ಷ ಬೀದಿಗಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)
ಪಬ್ ದಾಳಿ ಶ್ರೀರಾಮ ಸೇನೆ ಸಂಚಾಲಕ ಬಂಧನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+