31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ | Former president Venkataraman passes away - ಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ - Kannada Oneindia

ಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ

r venkataraman
ನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು.

ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. ತಮಿಳುನಾಡು ಮೂಲದ ವೆಂಕಟರಾಮನ್ ಅವರು ಭಾರತ ಎಂಟನೇ ರಾಷ್ಟ್ರಪತಿಯಾಗಿ ಜುಲೈ 1987 ರಿಂದ 1992ರ ವರೆಗೆ ಅಧಿಕಾರ ನಡೆಸಿದ್ದರು.

ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಅವರ ಕೇಂದ್ರ ಸಚಿವರಾಗಿ ಹಾಗೂ 7ನೇ ಉಪರಾಷ್ಟ್ರಪತಿಯಾಗಿ ಸೇವೆಸಲ್ಲಿಸಿದ್ದರು. ಸಂವಿಧಾನ ರಚನೆ ಮಾಡಿದ ಸದಸ್ಯ ಮಂಡಳಿಯಲ್ಲಿ ವೆಂಕಟರಾಮನ್ ಕೂಡ ಒಬ್ಬರು ಎನ್ನುವುದು ಅವರ ಹೆಗ್ಗಳಿಕೆ ಎನ್ನಬಹುದು. ವೆಂಕಟರಾಮನ್ ತಮಿಳುನಾಡಿನ ತಂಜಾವೂರು ಸಮೀಪದ ಪಟ್ಟುಕೋಟೈ ಎಂಬಲ್ಲಿ ಡಿಸೆಂಬರ್ 1910 ರಲ್ಲಿ ಜನಿಸಿದರು. ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಮದ್ರಾಸ್ ವಿಶ್ವವಿದ್ಯಾಲಯದಿಂದ ಪಡೆದುಕೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+