124301ಬೆಂಗಳೂರು ಗ್ರಾಮಾಂತರಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg124301ಬೆಂಗಳೂರು ಗ್ರಾಮಾಂತರತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg124301ಬೆಂಗಳೂರು ಗ್ರಾಮಾಂತರಸಂಸದ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?/news/2009/05/21/kumarswamy-likely-to-resign-newly-elected-mp-seat.htmlಬೆಂಗಳೂರು, ಮೇ. 21 : ಕೇಂದ್ರದಲ್ಲಿ ಸಚಿವರಾಗುವ ಆಸೆ ಈಡೇರದಿದ್ದರೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಂಭವ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ ಹಿನ್ನೆಲೆಯಲ್ಲಿ ಜೆಡಿಎಸ್ ವಲಯದಲ್ಲಿ ಈ ಸುದ್ದಿ ದಟ್ಟವಾಗಿದೆ. ಕೇಂದ್ರದಲ್ಲಿ 36793http://kannada.oneindia.com/img/2009/05/21-kumarswamy2e.jpg124301ಬೆಂಗಳೂರು ಗ್ರಾಮಾಂತರಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ/news/2009/05/27/kumaraswamy-to-retain-lok-sabha-membership.htmlಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ 36915http://kannada.oneindia.com/img/2009/05/27-kumarswamy2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಹೊಸಕೋಟೆಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾರಂಭ | Hoskote to get govt Polytechnic soon: Bachechegowda - ಹೊಸಕೋಟೆಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾರಂಭ - Kannada Oneindia

ಹೊಸಕೋಟೆಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾರಂಭ

ಹೊಸಕೋಟೆ, ಜ. 27 : ಹೊಸಕೋಟೆಯಲ್ಲಿ ಶೀಘ್ರದಲ್ಲಿಯೇ ಸರ್ಕಾರಿ ಪಾಲಿಟೆಕ್ನಿಕ್ ಪ್ರಾರಂಭವಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕಾರ್ಮಿಕ ಸಚಿವ ಬಿ ಎನ್ ಬಚ್ಚೇಗೌಡ ಅವರು ಇಲ್ಲಿ ಇಂದು ಪ್ರಕಟಿಸಿದರು.

ಹೊಸಕೋಟೆಯ ಬಿ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಮಾಡಿ ಅವರು ಮಾತನಾಡುತ್ತಿದ್ದರು. ಗ್ರಾಮೀಣ ಪ್ರತಿಭೆಗಳಿಗೆ ಉದ್ಯೋಗಾವಕಾಶ ಒದಗಿಸಲು ಅನುಕೂಲವಾಗುವಂತೆ ಹೊಸಕೋಟೆಯಲ್ಲಿ ಸ್ಥಾಪಿಸಿದ ಕೈಗಾರಿಕಾ ತರಬೇತಿ ಸಂಸ್ಥೆಗೆ ದೊರೆತ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಇದೇ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಾಲಿಟೆಕ್ನಿಕ್ ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದರು.

ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ 42 ಕೋಟಿ ರೂ ವೆಚ್ಚದ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ, ಇದಕ್ಕಾಗಿ ಈಗಾಗಲೇ 12 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ ಸಚಿವರು, ಹೊಸಕೋಟೆ ಪಟ್ಟಣಕ್ಕೆ ಎಲೆ ಮಲ್ಲಪ್ಪ ಶೆಟ್ಟರ ಕೆರೆಯಿಂದ ಕುಡಿಯುವ ನೀರು ಪೂರೈಸಲು ಐದು ಕೋಟಿ ರೂ ಮೀಸಲಿರಿಸಲಾಗಿದೆ ಎಂದು ಹೇಳಿದರು.

ಹೊಸಕೋಟೆ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲು 33 ಕೋಟಿ ರೂ ಯೋಜನೆಯನ್ನು ರೂಪಿಸಲಾಗಿದೆ. ಹೊಸಕೋಟೆ ತಾಲ್ಲೂಕಿನಲ್ಲಿ ರಸ್ತೆಗಳ ಹಾಗೂ ಸಂಪರ್ಕ ರಸ್ತೆಗಳ ಅಭಿವೃದ್ಧಿಪಡಿಸಲು 10 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)
ಹಾಲು ಉತ್ಪಾದಕರ ಸಂಘಗಳ ಹೆಚ್ಚಳಕ್ಕೆ ಸಲಹೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+