205976ಉದ್ಯೋಗಉದ್ಯೋಗ ಅವಕಾಶಗಳ ಹೆಬ್ಬಾಗಿಲು/column/sham/2009/click-in-thatskannada-for-job-opportunities.htmlದಟ್ಸ್ ಕನ್ನಡ ಡಾಟ್ ಕಾಂನ ಉಚಿತ ಆನ್ ಲೈನ್ ಜಾಹೀರಾತು ವಿಭಾಗ ಜಾಲತಾಣವನ್ನು ನೀವು ನೋಡಿರಬಹುದು, ಕ್ಲಿಕ್ಕಿಸಿರಬಹುದು. ಬಳಸುತ್ತಿರಬಹುದು. ಬೆಂಗಳೂರು ಮಹಾನಗರವಲ್ಲದೆ, ಕನ್ನಡ ನಾಡಿನ ಮಂಗಳೂರು, ಮೈಸೂರು, ಧಾರವಾಡ, ಬೆಳಗಾವಿ, ಹುಬ್ಬಳ್ಳಿ, ಉತ್ತರ ಕನ್ನಡ ಮುಂತಾದ ಜಿಲ್ಲೆಗಳಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿರುವ ನಾಗರೀಕ ಸ್ನೇಹಿ ಉಚಿತ ಸೇವೆಗಳ ವಿಭಾಗದಲ್ಲಿ ಇತರ ಅನೇಕ ಉಪ ವಿಭಾಗಗಳುಂಟು. ವಸತಿ, ವಾಹನ, 39121http://kannada.oneindia.com/img/2009/09/11-art-link1.jpg205976ಉದ್ಯೋಗಇನ್ಫೋಸಿಸ್ ನಲ್ಲಿ ಸದ್ಯಕ್ಕೆ ನೇಮಕ ಇಲ್ಲ : ಶಿಭುಲಾಲ್ /news/2009/09/16/infosys-over-hired-no-recruitment-coo-shibulal.htmlಮೈಸೂರು, ಸೆ. 16 : ಭಾರತದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಇನ್ಫೋಸಿಸ್ ನಲ್ಲಿ ಕೆಲಸ ಖಾಲಿ ಇಲ್ಲ. ಈಗಾಗಲೇ 1 ಲಕ್ಷಕ್ಕಿಂತ ಅಧಿಕ ಸಂಖ್ಯೆಯ ತಂತ್ರಜ್ಞರು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಉದ್ಯೋಗಿಗಳ ನೇಮಕಾತಿ ಚಿಂತನೆ ಇಲ್ಲ ಎಂದು ಕಂಪನಿಯ ಚೀಫ್ ಆಪರೇಟಿಂಗ್ ಆಫೀಸರ್ ಎಸ್ ಡಿ ಶಿಭುಲಾಲ್ ತಿಳಿಸಿದ್ದಾರೆ. ಮಾಧ್ಯಮ 39212http://kannada.oneindia.com/img/2009/09/16-shibulal.jpg205976ಉದ್ಯೋಗಉಡುಪಿಗೆ ಬನ್ನಿ,ಸೇನೆಗೆ ಭರ್ತಿಯಾಗಿರಿ/news/2009/09/22/recruitment-to-army-enrollment-in-udupi-coorg.htmlಮಡಿಕೇರಿ, ಸೆ. 22 :ಉದ್ಯೋಗ, ವೃತ್ತಿ ಮತ್ತು ಸೇವೆಗೆ ಒಂದೇ ಹೆಸರಾಗಿರುವ ಭಾರತೀಯ ಸೇನೆಯಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಯುವಕರು ಮುಂದಾಗಬೇಕೆಂದು ಡೆಪ್ಯೂಟಿ ಡೈರೆಕ್ಟರ್ ಜನರಲ್ ( ರೆಕ್ರೂಟ್ ಮೆಂಟ್) ಬ್ರಿಗೇಡಿಯರ್ ಜೆ. ಸಿ. ಕುಶಾಲಪ್ಪ ಕರೆ ನೀಡಿದ್ದಾರೆ. ಸೋಮವಾರ ಇಲ್ಲಿನ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆದ ಒಂದು ಅನೌಪಚಾರಿಕ ಸಂವಾದದ ನಂತರ ಕುಶಾಲಪ್ಪ 39312http://kannada.oneindia.com/img/2009/09/22-indian-soldier1.jpg205976ಉದ್ಯೋಗಬಂದರು ನಗರಿಯಲ್ಲೊಂದು ಬಿಪಿಒ ಕಂಪನಿ/news/2009/10/06/spi-launches-it-bpo-branch-in-mangalore.htmlಮಂಗಳೂರು, ಅ. 6 : ಅಟ್ಲಾಂಟ್ ಮೂಲದ ಸಾಫ್ಟ್ ವೇರ್ ಪ್ಯಾರಾಡೈಮ್ ಇನ್ಫೋಟೆಕ್ (ಎಸ್ ಪಿಐ) ಪ್ರೈವೇಟ್ ಲಿಮಿಟೆಡ್ ಕಂಪನಿಯ ಬಂದರು ನಗರಿ ಮಂಗಳೂರಿನಲ್ಲಿ ಸಾಫ್ಟ್ ವೇರ್ ಅಭಿವೃದ್ಧಿ ಮತ್ತು ಬಿಸಿನೆಸ್ ಔಟ್ ಸೋರ್ಸಿಂಗ್ ಸೇವೆಯನ್ನೊಳಗೊಂಡ ಶಾಖೆಯೊಂದನ್ನು ತೆರೆದಿದೆ. ಮಂಗಳೂರಿನ ಬಲಮಠದಲ್ಲಿರುವ ಒಬೆರ್ಲಾ ಕಟ್ಟಡದಲ್ಲಿ ಎಸ್ ಪಿಐ ಕಾರ್ಯನಿರ್ವಹಿಸಲಿದೆ. 1997 ರಲ್ಲಿ ಮೊಟ್ಟಮೊದಲ ಬಾರಿಗೆ ಮೈಸೂರಿನಲ್ಲಿ ಎಸ್ 39543http://kannada.oneindia.com/img/2009/10/06-spi-mangalore1.jpg205976ಉದ್ಯೋಗಸಂಬಳ ಹೆಚ್ಚು ಪಡೆಯಲು ಸಿದ್ಧರಾಗಿ/news/2009/10/13/salary-hike-ration-mercer-survey.htmlನವದೆಹಲಿ, ಅ. 13 : ಕಂಪನಿ ಮುಳುಗಿತಂತೆ, ಪಿಂಕ್ ಸ್ಲಿಪ್ ಕೊಟ್ಟರಂತೆ,ಮಾರುಕಟ್ಟೆ ನೆಲಕಚ್ಚಿತಂತೆ ಎಂಬಂತಹ ಸುದ್ದಿಗಳನ್ನೇ ಓದಿ ಓದಿ ಬೇಜಾರಾದವರಿಗೆ ಭಿನ್ನರೀತಿಯ ಸುದ್ದಿಯೊಂದು ಬಂದಿದೆ. ಇದೀಗ ಭಾರತದ ಮಾರುಕಟ್ಟೆ ನಿಧಾನವಾಗಿ ಕುದುರಿಕೊಳ್ಳುತ್ತಿದ್ದು ಭಾರಿ ಹೊಡೆತ ತಿಂದ ಕಂಪನಿಗಳು ಕ್ರಮೇಣ ಚೇತರಿಸಿಕೊಳ್ಳುವ ವಾತಾವರಣ ಕಂಡುಬರುತ್ತಿದೆ. ಹಾಗಾಗಿ, ಉದ್ಯೋಗಿಗಳ ಸಂಬಳ ಕೂಡ ಏರು ದಿಕ್ಕಿನಲ್ಲಿ ಸಾಗುವ ಮುನ್ಸೂಚನೆಗಳು ದೊರೆತಿವೆ.ಮರ್ಸರ್ ಕಂಪನಿಯ 39654http://kannada.oneindia.com/img/2009/10/13-currency1.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpgnews"> ಮೈಕ್ರೊಸಾಫ್ಟ್, ಭಾರತೀಯ ಟೆಕ್ಕಿಗಳಿಗೆ ಪಿಂಕ್ ಸ್ಲಿಪ್ | Indian H-1B visa techies in US may lose jobs in Microsoft -ಮೈಕ್ರೊಸಾಫ್ಟ್, ಭಾರತೀಯ ಟೆಕ್ಕಿಗಳಿಗೆ ಪಿಂಕ್ ಸ್ಲಿಪ್ - Kannada Oneindia

ಮೈಕ್ರೊಸಾಫ್ಟ್, ಭಾರತೀಯ ಟೆಕ್ಕಿಗಳಿಗೆ ಪಿಂಕ್ ಸ್ಲಿಪ್

ವಾಷಿಂಗ್ ಟನ್, ಜ. 27 : ಆರ್ಥಿಕ ಬಿಕ್ಕಟ್ಟಿಗೆ ನಲುಗಿರುವ ಜಗತ್ತಿನ ಸಾಫ್ಟ್ ವೇರ್ ಕ್ಷೇತ್ರದ ದಿಗ್ಗಜ ಮೈಕ್ರೊಸಾಫ್ಟ್ ಕಂಪನಿ ತನ್ನ 5 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡುವುದಾಗಿ ಇತ್ತೀಚೆಗೆ ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ವಿದೇಶಿ (ಎಚ್ 1ಬಿ) ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ತಯಾರಿ ನಡೆಸಿದ್ದು, ಸಾವಿರಾರು ಭಾರತೀಯ ಸಾಫ್ಟವೇರ್ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.

ಅಮೆರಿಕದಲ್ಲಿ ಬರಾಕ್ ಒಬಾಮಾ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆಯೇ ಅಮೆರಿಕದಲ್ಲಿ ಕೆಲಸ ನಿರ್ವಹಿಸುತ್ತಿರುವ ವಿದೇಶಿಯರ ಮೇಲೆ ಸರ್ಕಾರದ ಕಣ್ಣು ಬಿದ್ದಿದೆ. ರಿಪಬ್ಲಿಕನ್ ಪಕ್ಷದ ಸೆನೆಟರ್ ಗಳು ಮೈಕ್ರೊಸಾಫ್ಟ್ ಕಂಪನಿಯ ಮೇಲೆ ಒತ್ತಡ ಹೇರಿದ್ದು. ವಿದೇಶಿ ಉದ್ಯೋಗಿಗಳನ್ನು ಮೊದಲು ಹೊರದಬ್ಬಿ ಎಂದು ಆಗ್ರಹಿಸಿವೆ. ಮೈಕ್ರೊಸಾಫ್ಟ್ ಕಂಪನಿಯಲ್ಲಿ ಅಧಿಕ ಸಂಖ್ಯೆಯಲ್ಲಿ ಭಾರತೀಯ ಟೆಕ್ಕಿಗಳು ಕೆಲಸ ಮಾಡುತ್ತಿದ್ದು. ಕಂಪನಿ ಈ ನಿಲುವಿನಿಂದ ಉದ್ಯೋಗ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿರುವುದು ಸುಳ್ಳಲ್ಲ.

ಮೊದಲು ಸ್ವದೇಶಿ ಉದ್ಯೋಗಿಗಳಿಗೆ ಕೆಲಸ ಕೊಡಿ, ನಂತರ ಬೇರೆಯವರಿಗೆ ಮಣೆ ಹಾಕಿರಿ ಎಂದು ರಿಪಬ್ಲಿಕನ್ ಪಕ್ಷದ ಮುಖಂಡರು ಕಂಪನಿ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಮುಂದಿನ 18 ತಿಂಗಳಲ್ಲಿ ಕಂಪನಿಯಿಂದ 5 ಸಾವಿರ ಉದ್ಯೋಗಿಗಳನ್ನು ಕಿತ್ತು ಹಾಕುವುದಾಗಿ ಕಂಪನಿಯ ಮುಖ್ಯಸ್ಥರು ಈಗಾಗಲೇ ಘೋಷಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಸುಮ್ನೆ ತಮಾಷೆಗೆ
ಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ
ಪ್ರಬಂಧ : ಸಂಜೀವನ ಪಿಂಕ್ ಸ್ಲಿಪ್ ಪ್ರಸಂಗ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+