108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg155115washingtonಅಮೆರಿಕಾದ ಕಾವೇರಿಗೆ ಮೀನಾರಾವ್ ಅಧ್ಯಕ್ಷೆ/nri/article/2009/0113-kaveri-kannada-association-wdc-2009-team.htmlಕನ್ನಡ ಸಂಸ್ಕೃತಿ ಮತ್ತು ಕಲೆಯನ್ನು ರಚನಾತ್ಮಕವಾಗಿ ದುಡಿಸಿಕೊಳ್ಳುವ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿನ ಕಾವೇರಿ ಕನ್ನಡ ಸಂಘಕ್ಕೆ ಈ ಬಾರಿ ಮಹಿಳೆಯೊಬ್ಬರು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಮೀನಾ ರಾವ್ ಮತ್ತು ಅವರ ತಂಡವು 2009ನೇ ಸಾಲಿನಲ್ಲಿ ಕಾವೇರಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಮೀನಾ ಅವರು 2003ನೇ ಸಾಲಿನ ಕಾವೇರಿಯ ಅಧ್ಯಕ್ಷ ಸಂಜಯ್ ರಾವ್ ಅವರ ಪತ್ನಿ. 34051http://kannada.oneindia.com/img/2009/01/13-kaveri-2009-team1.jpg155115washingtonಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg155115washingtonಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg155115washingtonರವಿ ಡಂಕಣಿಕೋಟೆ ಅಕ್ಕಗೆ ಅಧ್ಯಕ್ಷ/nri/article/2009/0122-ravi-dankanikote-new-president-of-akka.htmlಬೆಲ್ ವ್ಯೂ,(ವಾಷಿಂಗ್ಟನ್ ಡಿಸಿ),ಜ. 22 : ಕಾವೇರಿ ಕನ್ನಡ ಸಂಘದ ಸದಸ್ಯ ಮತ್ತು ಅಕ್ಕ ಆಡಳಿತ ಮಂಡಳಿಯ ನಿರ್ದೇಶಕ ರವಿ ಡಂಕಣಿಕೋಟೆ ಅವರು ಅಕ್ಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬರಾಕ್ ಒಬಾಮ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಗೊಂಡ ಮಂಗಳವಾರದ ಮುಹೂರ್ತದಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಗುಂಪಿಗೂ ಹೊಸ ಅಧ್ಯಕ್ಷರ ನೇಮಕವಾಗಿರುವುದು ಕಾಕತಾಳೀಯವಾಗಿದೆ.ಕಾರ್ಯಕಾರಿ 34222http://kannada.oneindia.com/img/2009/01/22-ravi-dankanikote1e.jpg155115washingtonಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpgnews"> ಉದ್ಯೋಗಿಗಳ ಸಂಬಳ ಏರಿಕೆ ಇಲ್ಲ, ಯಾಹೂ | No pay hikes for Yahoo employees in '09 - ಉದ್ಯೋಗಿಗಳ ಸಂಬಳ ಏರಿಕೆ ಇಲ್ಲ, ಯಾಹೂ - Kannada Oneindia

ಉದ್ಯೋಗಿಗಳ ಸಂಬಳ ಏರಿಕೆ ಇಲ್ಲ, ಯಾಹೂ

ವಾಷಿಂಗ್ ಟನ್, ಜ. 27 : ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ವರ್ಷ ಕಂಪನಿಯ ಉದ್ಯೋಗಿಗಳ ಸಂಬಳ ಏರಿಸದಿರಲು ಅಂತರ್ಜಾಲ ಕ್ಷೇತ್ರದ ಪ್ರಮುಖ ಕಂಪನಿ ಯಾಹೂ ನಿರ್ಧರಿಸಿದೆ.

ಆರ್ಥಿಕ ಬಿಕ್ಕಟ್ಟನಿಂದ ಕಂಪನಿಯ ಆದಾಯದ ಮೂಲಕ್ಕೆ ಭಾರಿ ಹೊಡೆತ ಬಿದ್ದಿದೆ. ಇದನ್ನು ಸುಧಾರಿಸಿಕೊಂಡು ಕಂಪನಿಯನ್ನು ಮುನ್ನೆಡೆಸುವುದು ದೊಡ್ಡ ಸಾಹಸದ ಕೆಲಸವಾಗಿದೆ. ಇಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ಕಂಪನಿಯ ಉದ್ಯೋಗಿಗಳಿಗೆ ಸಂಬಳ ಹೆಚ್ಚಳ ಮಾಡುವ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ. ಇದು ಈ ವರ್ಷ ಅಸಾಧ್ಯದ ಕೆಲಸವಾಗಿದೆ. ಈ ಕುರಿತು ಕಂಪನಿ ಉದ್ಯೋಗಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಯಾಹೂ ಕಂಪನಿ ವಕ್ತಾರ ಕಿಮ್ ರೂಬೆ ತಿಳಿಸಿದ್ದಾರೆ.

2009ರಲ್ಲಿ ಕಂಪನಿ ಉದ್ಯೋಗಿಗಳ ಸಂಬಳ ಹೆಚ್ಚಳ ಮಾಡದಿರಲು ಯಾಹೂ ಕಂಪನಿಯ ನೂತನ ಸಿಇಒ ಕರೋಲ್ ಬಾರ್ಟ್ಸ್ ಸೂಚಿಸಿದ್ದಾರೆ. ಕಳೆದ ಎರಡು ವಾರಗಳ ಹಿಂದೆ ಯಾಹೂ ಕಂಪನಿಯ ನೂತನ ಸಿಇಒ ಆಗಿ ಕರೋಲ್ ಬಾರ್ಟ್ಸ್ ಅಧಿಕಾರ ವಹಿಸಿಕೊಂಡಿದ್ದಾರೆ. ಯಾಹೂ ಕಂಪನಿ ಸ್ಥಾಪಕ ಜೆರ್ರಿ ಯಾಂಗ್ ಮೂರು ತಿಂಗಳ ಹಿಂದೆ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+