206316ಚಿತ್ರದುರ್ಗಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206316ಚಿತ್ರದುರ್ಗವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206316ಚಿತ್ರದುರ್ಗಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206316ಚಿತ್ರದುರ್ಗಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg191403ಬೀದರ್ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg191403ಬೀದರ್ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg191403ಬೀದರ್ಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg191403ಬೀದರ್ಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ /news/2009/05/22/kharges-name-dropped-from-cabinet-berth.htmlನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ 36830http://kannada.oneindia.com/img/2009/05/22-kharge2.jpg191403ಬೀದರ್ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg206318chitradurgaಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206318chitradurgaವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206318chitradurgaಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206318chitradurgaಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206318chitradurgaಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpgnews"> ಚಿತ್ರದುರ್ಗ,ಸಾಹಿತ್ಯ ಸಮ್ಮೇಳನ ಫೆ.4ಕ್ಕೆ ಮುಂದೂಡಿಕೆ | 75th Kannada sahitya Sammelana postponed to Feb 4 - ಚಿತ್ರದುರ್ಗ,ಸಾಹಿತ್ಯ ಸಮ್ಮೇಳನ ಫೆ.4ಕ್ಕೆ ಮುಂದೂಡಿಕೆ - Kannada Oneindia

ಚಿತ್ರದುರ್ಗ,ಸಾಹಿತ್ಯ ಸಮ್ಮೇಳನ ಫೆ.4ಕ್ಕೆ ಮುಂದೂಡಿಕೆ

ಚಿತ್ರದುರ್ಗ, ಜ. 28 : ಅಭಿಲ ಭಾರತ 75ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 4ಕ್ಕೆ ಮುಂದೂಡಲಾಗಿದೆ. ಮಾಜಿ ರಾಷ್ಟ್ರಪತಿ ಆರ್.ವೆಂಕಟರಾಮನ್ ಅವರ ನಿಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಜನವರಿ 29 ರಿಂದ ಫೆಬ್ರವರಿ 1ರವರೆಗೆ ಸಾಹಿತ್ಯ ಸಮ್ಮೇಳನ ನಡೆಯಬೇಕಿತ್ತು. ಇದಕ್ಕಾಗಿ ಎಲ್ಲ ಸಿದ್ಧತೆಗಳು ಮುಗಿದಿದ್ದವು. ಆದರೆ, ಮಾಜಿ ರಾಷ್ಟ್ರಪತಿ ವೆಂಕಟರಾಮನ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ ಏಳು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೀಗ ಸಮ್ಮೇಳನ ಫೆ .4, 5, 6 ಮತ್ತು 7 ರಂದು ನಡೆಯಲಿದೆ. ಗೋಷ್ಠಿ ಮತ್ತಿತರ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಆರ್ .ಕೆ. ನಲ್ಲೂರು ಪ್ರಸಾದ್ ತಿಳಿಸಿದ್ದಾರೆ.

ಬೀದರ್ ಉತ್ಸವ ಮುಂದಕ್ಕೆ: ಮಂಗಳವಾರ(ಜ.27) ಆರಂಭಗೊಂಡ ಬೀದರ್ ಉತ್ಸವವನ್ನೂ ಮುಂದೂಡಲಾಗಿದೆ. ಇಲ್ಲಿನ ಕೋಟೆ ಆವರಣದಲ್ಲಿ ಉತ್ಸವ ಅದ್ದೂರಿಯಾಗಿ ಆರಂಭವಾಗಿತ್ತು. ಉದ್ಘಾಟನಾ ಸಮಾರಂಭ ಮುಗಿಯುತ್ತಲೇ ಉತ್ಸವ ಮುಂದೂಡಿಕೆ ಘೋಷಿಸಲಾಯಿತು. ಸಾಂಸ್ಕೃತಿಕ ವೈಭವದ ಸವಿಯಲ್ಲಿ ಸೇರಿದ್ದ ಅಪಾರ ಜನಸ್ತೋಮ ನಿರಾಶೆಯಿಂದ ವಾಪಸಾದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+