108819ಸಿದ್ದರಾಮಯ್ಯಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg108819ಸಿದ್ದರಾಮಯ್ಯನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg108819ಸಿದ್ದರಾಮಯ್ಯಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108819ಸಿದ್ದರಾಮಯ್ಯಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg108819ಸಿದ್ದರಾಮಯ್ಯಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148536ಮಲ್ಲಿಕಾರ್ಜುನ ಖರ್ಗೆಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148536ಮಲ್ಲಿಕಾರ್ಜುನ ಖರ್ಗೆಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148536ಮಲ್ಲಿಕಾರ್ಜುನ ಖರ್ಗೆಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ/news/2009/03/05/congress-high-command-shivakumar-tejaswini-kharge.htmlನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ 35000http://kannada.oneindia.com/img/2009/03/05-kharge2.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpgnews"> ಹೈಕಮಾಂಡ್ ನಿಂದ ಬುಲಾವ್, ಸಿದ್ದು ದಿಲ್ಲಿಗೆ | An end to Siddus complaint, finally? - ಹೈಕಮಾಂಡ್ ನಿಂದ ಬುಲಾವ್, ಸಿದ್ದು ದಿಲ್ಲಿಗೆ - Kannada Oneindia

ಹೈಕಮಾಂಡ್ ನಿಂದ ಬುಲಾವ್, ಸಿದ್ದು ದಿಲ್ಲಿಗೆ

ಬೆಂಗಳೂರು, ಜ. 28 : ಹೆಚ್ಚು ಕಡಿಮೆ ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವನವಾಸ ಅನುಭವಿಸುತ್ತಿರುವ ಸಿದ್ದರಾಮಯ್ಯ ಅವರ ಸಂಕಷ್ಟದ ದಿನಗಳು ಅಂತ್ಯ ಕಾಣುವ ಸಮಯ ಬಂದಿದೆ. ಇನ್ನೇನೂ ಪಕ್ಷ ಬಿಡುವ ಹಂತ ತಲುಪಿದ್ದ ಸಿದ್ದುಗೆ, ಮಂಗಳವಾರ ಸಂಜೆ ದೆಹಲಿಯ ಜನಪತ್ ರಸ್ತೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿಂದ ದೂರವಾಣಿ ಕರೆ ಬಂದಿದೆ. ದೆಹಲಿಗೆ ಆಗಮಿಸಿ ಚರ್ಚಿಸುವಂತೆ ಮೇಡಂ ಸೋನಿಯಾ ಗಾಂಧಿ ಬುಲಾವ್ ನೀಡಿದ್ದಾರೆ.

ಸಿದ್ದರಾಮಯ್ಯ ನೂತನ ಪಕ್ಷ ಸ್ಥಾಪನೆ ಮಾಡಲಿದ್ದಾರೆ. ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಪ್ರಜಾರಾಜ್ಯಂ ಮುಖ್ಯಸ್ಥರಾಗಲಿದ್ದಾರೆ. ಇಲ್ಲವೆ ಮರಳಿ ದೇವೇಗೌಡರಿಗೆ ಜೈ ಅನ್ನುತ್ತಾರೆ ಹೀಗೆ ಅನೇಕ ಸುದ್ದಿಗಳು ಮಾಧ್ಯಮಗಳಲ್ಲಿ ಅಂಗ್ರ ಪಂಕ್ತಿಯಲ್ಲಿ ಪ್ರಕಟವಾಗಿರುವುದು ಸುಳ್ಳಲ್ಲ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಸಿದ್ದು ಅವರನ್ನು ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿರುವುದಕ್ಕೆ ಭಾರಿ ಮಹತ್ವ ಬಂದಿದೆ.

ಅಲ್ಲದೇ ಸಿದ್ದರಾಮಯ್ಯ ಮಂಗಳವಾರ ಹುಬ್ಬಳ್ಳಿ ಮಾಧ್ಯಮದೊಂದಿಗೆ ಮಾತನಾಡಿ, ನಾನು ಮುಖ್ಯಮಂತ್ರಿ ಅಭ್ಯರ್ಥಿ, ಕಾಂಗ್ರೆಸ್ ನಲ್ಲಿಯೇ ಇರುವೆ ಎನ್ನುವ ಹೇಳಿಕೆ ನೀಡಿದ್ದರು. ಸಿದ್ದು ಹೇಳಿಕೆ ಮೂಲ ಕಾಂಗ್ರೆಸ್ಸಿಗರಿಗೆ ಅಸಮಾಧಾನ ಆಗಿರುವದಂತೂ ಯಾರೂ ತಳ್ಳಿಹಾಕುವಂತಿಲ್ಲ.

ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ ಬಿಜೆಪಿ ಶಾಸಕರೊಂದಿಗೆ ಆತ್ಮೀಯತೆಯಿಂದ ಇರುವುದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಗಾಗಿತ್ತು. ಹಾವೇರಿಯ ಕಾಗಿನೆಲೆಯಲ್ಲಿ ನಡೆದ ಸಮಾವೇಶದಲ್ಲಿ ಸಿದ್ದು, ಯಡಿಯೂರಪ್ಪ ಒಂದೇ ವೇದಿಕೆ ಹಂಚಿಕೊಂಡಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಕಾಗಿನೆಲೆಗೆ ಹಣ ನೀಡಿರುವುದರ ಕುರಿತು ಯಡಿಯೂರಪ್ಪ ಕ್ರಮವನ್ನು ಸಿದ್ದು ಮನಸಾರೆ ಹೊಗಳಿದ್ದು, ಸಿದ್ದು ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ ಎನ್ನುವ ಗುಸುಗುಸು ಹಬ್ಬಿತ್ತು. ಈ ಎಲ್ಲ ಉಹಾಪೋಹಗಳ ನಡುವೆ ಇಂದು ಸೋನಿಯಾ ಗಾಂಧಿಯವರನ್ನು ಸಿದ್ದು ಬೇಟಿ ಚರ್ಚಿಸಿದ್ದಾರೆ. ಈ ಹಿಂದೆಯೂ ದೆಹಲಿಗೆ ಕರೆಸಿಕೊಂಡ ಹೈಕಮಾಂಡ್ ಬರೀ ಭರವಸೆ ನೀಡಿ ಹಿಂದಕ್ಕೆ ಕಳಿಸಿತ್ತು.

(ದಟ್ಸ್ ಕನ್ನಡ ವಾರ್ತೆ)
ಮುಖ್ಯಮಂತ್ರಿ ಅಭ್ಯರ್ಥಿ ನಾನೇ: ಸಿದ್ದ್ದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+