208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಏಪ್ರೀಲ್-ಮೇ ನಲ್ಲಿ ಲೋಕಸಭೆ ಚುನಾವಣೆ, ಆಯೋಗ | General elections to be held between April 8 and May 15 - ಏಪ್ರೀಲ್-ಮೇ ನಲ್ಲಿ ಲೋಕಸಭೆ ಚುನಾವಣೆ, ಆಯೋಗ - Kannada Oneindia

ಏಪ್ರೀಲ್-ಮೇ ನಲ್ಲಿ ಲೋಕಸಭೆ ಚುನಾವಣೆ, ಆಯೋಗ

ಲಂಡನ್, ಜ. 28 : ಏಪ್ರಿಲ್ 8 ರಿಂದ ಮೇ 15 ರೊಳಗೆ ಲೋಕಸಭೆ ಚುನಾವಣೆಗಳು ನಡೆಸುವ ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಚುನಾವಣೆ ಆಯೋಗ ಮುಖ್ಯ ಆಯುಕ್ತ ಎಸ್ ವೈ ಖುರೇಶಿ ಹೇಳಿದರು. ಆದರೆ, ದಿನಾಂಕ ಇನ್ನೂ ನಿಗದಿ ಮಾಡಿಲ್ಲ. ಶೀಘ್ರದಲ್ಲಿ ಅಧಿಕೃತ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಲಂಡನ್ನಿನ ಭಾರತೀಯ ಭವನದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಮ್ಮು ಕಾಶ್ಮೀರ ಚುನಾವಣೆ 2008 ಎಂಬ ವಿಷಯದ ಮೇಲೆ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಈ ವಿಷಯವನ್ನು ಅವರು ಸ್ಪಷ್ಟಪಡಿಸಿದರು. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಸಿದ್ದತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ದಿನಾಂಕಗಳ ನಿಗದಿಗೆ ಇನ್ನೊಂದು ಬಾರಿ ಸಭೆ ಸೇರಿ ಅಂತಿಮ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದರು.

2008ರಲ್ಲಿ ನಡೆದ ಜಮ್ಮು ಕಾಶ್ಮೀರ ಚುನಾವಣೆಗಳು ಕೇಂದ್ರ ಚುನಾವಣೆ ಆಯೋಗ ದೊಡ್ಡ ಸಾಧನೆ. ಏಳು ಹಂತದಲ್ಲಿ ನಡೆಸಲಾದ ಚುನಾವಣೆಯಲ್ಲಿ ಸಣ್ಣ ಪುಟ್ಟ ಗಲಾಟೆಗಳನ್ನು ಹೊರತುಪಡಿಸಿ ಚುನಾವಣಾ ಪ್ರಕ್ರಿಯೆಗಳನ್ನು ಮುಕ್ತ ಹಾಗೂ ನ್ಯಾಯಾ ಸಮ್ಮತವಾಗಿ ಮುಗಿಸಲಾಯಿತು ಎಂದು ಹೇಳಿದರು. ಕಣಿವೆ ರಾಜ್ಯದಲ್ಲಿ ಹವಾಮಾನದ ವೈಪರೀತ್ಯದ ನಡುವೆಯೂ ಶೇ. 61.5 ರಷ್ಟು ಮತದಾನ ಆಗಿದೆ. ಈ ಸಾಧನೆ ಇಂದಿನ ಚುನಾವಣಾ ಆಯೋಗಕ್ಕೆ ಸಲ್ಲಬೇಕು ಎಂದು ಖುರೇಶಿ ಹೇಳಿದರು. ಇಂಗ್ಲೆಂಡ್ ನಲ್ಲಿರುವ ಭಾರತೀಯ ರಾಯಭಾರಿ ಶಿವಶಂಕರ ಮುಖರ್ಜಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+