36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg158100north karnatakaಗುಲ್‌ಪೀಟ್ ಅಲ್ಲ ಗುಳಪಾಟಿ/recipe/sweet/2007/020707gulapati.htmlಈ ವಿಶೇಷವಾದ ಸಿಹಿಯನ್ನು ರಾಮನವಮಿಯ ದಿನ ಮಾಡಿ ಕೋಸಂಬರಿ, ಪಾನಕದ ಜೊತೆ ನೈವೇದ್ಯಕ್ಕೆ ಇಡುತ್ತಾರೆ. ಪ್ರಸಾದ ನಾಯಿಕ ನಮ್ಮ ತಂದೆಯ ಚಿಕ್ಕಪ್ಪನ ಮಗನ ಹೆಂಡತಿಯ ಅಕ್ಕನ ಗಂಡನ ಕಸಿನ್‌ನ ಮಗಳು ಒಂದು ಬಾರಿ ಯಾವುದೋ ಟಿವಿಯ ಅಡುಗೆ ಕಾರ್ಯಕ್ರಮವೊಂದರಲ್ಲಿ ಬಂದಿದ್ದಳು. ನಮ್ಮ ದೂ.....ರದ ಸಂಬಂಧಿ, ಇವಳ್ಯಾವ ಸವಿರುಚಿ ಹೇಳಬಹುದೆಂದು ನಮಗೂ ಕಾತರ. ವೈಯ್ಯಾರದಿಂದ ನಾನೀಗ ಮಾಡುತ್ತಿರುವುದು ಗುಲ್‌ಪೀಟ್ 6103http://kannada.oneindia.com/img/2009/08/13-gulapati1.jpg158100north karnatakaಕಂಬಾರರು ನಿದ್ದೆ ಮಾಡ್ತಿದಾರೆ, ನಿಶ್ಯಬ್ದ!/news/2009/02/03/good-for-nothing-legislators-of-karnataka.htmlಗಂಡುಮೆಟ್ಟಿದ ನೆಲದಿಂದ ಪುಟಿದೆದ್ದು ಬಂದ ನಮ್ಮ ಗೌರವಾನ್ವಿತ ಶಾಸಕ ಕಂಬಾರರು ತವರು ಭೂಮಿಯಲ್ಲಿ ನಡೆದ ಅಧಿವೇಶನದಲ್ಲಿ ಸತತವಾಗಿ, ಜನಪದ ಧಾಟಿಯಲ್ಲಿ ನಿದ್ದೆ ಮಾಡಿ ಇತರ ಶಾಸಕರಿಗೆ ಮಾದರಿಯಾದರು. ಹಾಗೆ ನೋಡಿದರೆ, ಜೋಭದ್ರಗೇಡಿತನ ಮತ್ತು ಸೋಮಾರಿತನದ ಪರಮಾವಧಿಯನ್ನು ಚಿತ್ರಿಸುವ ಎದ್ದೇಳು ಮಂಜುನಾಥ ಚಿತ್ರ ಬೆಳಗಾವಿ ಅಧಿವೇಶನಕ್ಕಿಂತ ಎಷ್ಟೋ ವಾಸಿ.* ಡಾ.ಕೆ.ಎನ್.ದೊಡ್ಡಮನಿ, ಬೆಳಗಾವಿಕಳೆದ ಬಾರಿ ಅಂದರೆ 2006ರಲ್ಲಿ ಬೆಳಗಾವಿಯಲ್ಲಿ ನಡೆದ 34434http://kannada.oneindia.com/img/2009/02/03-kambar3.jpg158100north karnatakaಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg158100north karnatakaತಿಂಡಿ ಎಂಬ ಪದ ತಂದ ಪೇಚಾಟ/recipe/culture/2009/0401-north-karnataka-food-culture-and-differences.htmlಇಡೀ ಕರ್ನಾಟಕದಲ್ಲಿ ಒಂದೊಂದು ಜಿಲ್ಲೆಯೂ ಭಾಷೆ, ಆಹಾರ ಸಂಸ್ಕೃತಿ, ಆಚಾರ ವಿಚಾರಗಳಲ್ಲಿ ವಿಭಿನ್ನತೆ ಹೊಂದಿವೆ. ಇಲ್ಲಿನ ವೈವಿಧ್ಯಮಯ ಭಾಷಾ ಸೊಗಡು ಬೇರೆ ಯಾವ ರಾಜ್ಯದಲ್ಲಿಯೂ ಸಿಗಲಾರದು. ಆಹಾರದ ವಿಷಯದಲ್ಲಿಯೂ ಬಳಕೆಯ ಪದಗಳು ವಿಭಿನ್ನವಾಗಿವೆ. ಪ್ರತಿಯೊಂದನ್ನು ಆಸ್ವಾದಿಸುವ ಗುಣ ನಮ್ಮಲ್ಲಿರಬೇಕಷ್ಟೆ. ಬನ್ನಿ ಉತ್ತರ ಕರ್ನಾಟಕದ ಭಾಷಾ ವೈವಿಧ್ಯ ರೆಸಿಪಿಯನ್ನು ಸವಿಯೋಣ.* ಪ್ರಸಾದ ನಾಯಿಕನನ್ನ ಸೋದರ ಮಾವನ ಮಗನಿಗೆ ಆಗತಾನೆ 35660http://kannada.oneindia.com/img/2009/04/01-woman-eating1.jpg158100north karnatakaವೆಬ್ ಪ್ರಪಂಚಕ್ಕೆ ಕಾಲಿರಿಸಿದ ಸಿದ್ದಾರೂಢ ಮಠ/news/2009/05/29/shri-siddarudha-math-website-launched-hubli.htmlಹುಬ್ಬಳ್ಳಿ, ಮೇ. 29: ಉತ್ತರಕರ್ನಾಟಕ ಭಾಗದ ಪ್ರಸಿದ್ಧ ಮಠಗಳಲ್ಲಿ ಒಂದಾದ ಸಿದ್ದಾರೂಢ ಮಠದ ವೆಬ್ ತಾಣವನ್ನು ಮಾಜಿ ಸಚಿವ ಬಸವರಾಜ ಹೊರಟ್ಟಿ ಗುರುವಾರ ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಮಾತಾನಾಡಿದ ಹೊರಟ್ಟಿ, ಸಿದ್ದಾರೂಢ ಸ್ವಾಮೀಜಿ ಅವರು ಅದ್ವೈತ ತತ್ತ್ವಕ್ಕೆ ಹೊಸ ಆಯಾಮ ನೀಡಿದವರು, ಹಲವು ಜನರ ಕಣ್ತೆರೆಸಿದ ಮಹಾಪುರುಷರು ಶ್ರೀ ಮಠವು ವೆಬ್ ಸೈಟ್ ಆರಂಭಿಸಿರುವುದರಿಂದ ಮಠದ 36978http://kannada.oneindia.com/img/2009/05/29-siddharudha-swamiji1.jpgnews"> 15 ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಅಸ್ತು | Govt approves 15 developmental projects - 15 ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಅಸ್ತು - Kannada Oneindia

15 ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಅಸ್ತು

ಬೆಂಗಳೂರು, ಜ. 28 : ಉತ್ತರ ಕರ್ನಾಟಕಕ್ಕೆ 8 ಅಭಿವೃದ್ಧಿ ಯೋಜನೆ ಸೇರಿದಂತೆ 15 ಯೋಜನೆಗಳಿಗೆ ರಾಜ್ಯ ಸರ್ಕಾರದ ಉನ್ನತ ಸಮಿತಿ ಅನುಮೋದನೆ ನೀಡಿದೆ. ಯೋಜನೆಗಳಲ್ಲಿ ಸಿಂಹಪಾಲು ಉತ್ತರ ಕರ್ನಾಟಕ್ಕೆ ಸಂದಿದ್ದರೆ ಉಳಿದ 7 ಯೋಜನೆಗಳು ದಕ್ಷಿಣ ಕರ್ನಾಟಕದ ಪಾಲಾಗಿವೆ.

ಸಮಿತಿ ಅನುಮೋದಿಸಿರುವ ಯೋಜನೆಗಳು, ಈ ಯೋಜನೆಗಳಲ್ಲಿ ಹೂಡಲಾಗುತ್ತಿರುವ ಬಂಡವಾಳ, ಸೃಷ್ಟಿಯಾಗುತ್ತಿರುವ ಉದ್ಯೋಗ ಮತ್ತು ಯೋಜನೆ ಅನುಷ್ಠಾನದ ಕಾಲಾವಧಿಯ ಕುರಿತು ಬುಧವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿವರ ನೀಡಿದರು.

ಉಕ್ಕು, ಕಬ್ಬಿಣ ಮತ್ತು ಆರ್ಥಿಕ ವಲಯದಲ್ಲಿ ಹೆಚ್ಚಿನ ಬಂಡವಾಳ ಹೂಡಲಾಗುತ್ತಿದ್ದು ಈ ಯೋಜನೆಗಳಿಂದ 69,900 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು 25,500 ಕೋಟಿ ರು. ಬಂಡವಾಳ ಹೂಡಲಾಗುತ್ತಿದೆ. ಮುಂಬರುವ 2 ಅಥವಾ 3 ವರ್ಷಗಳಲ್ಲಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕಕ್ಕೆ ನೀಡಿದ್ದ ವಾಗ್ದಾನವನ್ನು ಯಡಿಯೂರಪ್ಪ ಉಳಿಸಿಕೊಂಡಿದ್ದಾರೆ. ಬಾಲಗಕೋಟೆಯ ಆಲಮಟ್ಟಿಯ ಬಳಿ ಪ್ರಾರಂಭಿಸಲಾಗುತ್ತಿರುವ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯಿಂದ 17 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+