108819ಸಿದ್ದರಾಮಯ್ಯಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg108819ಸಿದ್ದರಾಮಯ್ಯನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg108819ಸಿದ್ದರಾಮಯ್ಯಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108819ಸಿದ್ದರಾಮಯ್ಯಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg108819ಸಿದ್ದರಾಮಯ್ಯಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpgnews"> ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿನಾನೇ: ಸಿದ್ದು | I am the CM candidate and will be the CM: Siddaramaiah - ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿನಾನೇ: ಸಿದ್ದು - Kannada Oneindia

ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿನಾನೇ: ಸಿದ್ದು

ಹುಬ್ಬಳ್ಳಿ, ಜ. 27 : ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಹೊಡೆದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ನಾನೇ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಕಾಂಗ್ರೆಸ್ ವಲಯದಲ್ಲಿ ಹೊಸ ಬಾಂಬ್ ಸ್ಪೋಟಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ನಿಂತ ನೀರಲ್ಲ ಎಂದರು. ರಾಜಕೀಯ ಧೃವೀಕರಣ ರಾಜಕಾರಣದಲ್ಲಿ ಹೊಸದಲ್ಲ. ಮುಂದಿನ ದಿನಗಳಲ್ಲಿ ಬದಲಾವಣೆ ಆದರೂ ಆಗಬಹುದು ಎಂದು ಸ್ಪಷ್ಟಪಡಿಸಿದರು. ನಾನು ಈಗಾಗಲೇ ಉಪಮುಖ್ಯಮಂತ್ರಿಯಾಗಿರುವೆ, ಇನ್ನೇನಿದ್ದರೂ ಮುಖ್ಯಮಂತ್ರಿಯಾಗುವುದು ನನ್ನ ಏಕೈಕ ಗುರಿ ಎಂದು ಹೇಳಿದರು.

ಸದ್ಯ ಕಾಂಗ್ರೆಸ್ ನಲ್ಲಿಯೇ ಇರುವೆ, ಮುಂದೆಯೂ ಕಾಂಗ್ರೆಸ್ ನಲ್ಲಿಯೇ ಇರುತ್ತೇನೆ ಎಂದ ಸಿದ್ದರಾಮಯ್ಯ ನೂತನ ಪಕ್ಷ ರಚನಗೆ ಸಂಬಂಧಿಸಿದಂತೆ ಎಲ್ಲ ಉಹಾಪೋಹಗಳನ್ನು ತಳ್ಳಿಹಾಕಿದರು. ಆದರೆ, ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗ ಎಂದೇ ಗುರುತಿಸಿಕೊಂಡಿರುವ ವರ್ತೂರು ಪ್ರಕಾಶ ಮಾತ್ರ ವಿಭಿನ್ನ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಜನವರಿ 31 ಕ್ಕೆ ಸಿದ್ದರಾಮಯ್ಯ ನೂತನ ಪಕ್ಷ ಘೋಷಣೆ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಳೆದ ಅನೇಕ ದಿನಗಳಿಂದ ವರ್ತೂರು ಪ್ರಕಾಶ್ ಇಂತಹ ಹೇಳಿಕೆಯನ್ನು ನೀಡುತ್ತಲೇ ಬಂದಿರುವುದು ಗಮನಾರ್ಹವಿಷಯವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+