110005jayanagarಎರಡನೇ ಮಗುವಿನ ನಿರೀಕ್ಷೆಯಲ್ಲಿ ನಟಿ ರಾಧಿಕಾ?/movies/heroine/2009/10/13-actress-radhika-again-in-the-family-way.htmlಕನ್ನಡ ಚಿತ್ರನಟಿ ರಾಧಿಕಾ ಮಾಡಿದ ನಾಗಮಂಡಲ ಪೂಜೆ ಫಲ ಕೊಟ್ಟಿದೆ. ಆಕೆ ಈಗ ತಾಯಿಯಾಗಲು ಸಿದ್ಧರಾಗಿದ್ದಾರೆ. ಬೆಂಗಳೂರಿನ ಸುಸಜ್ಜಿತ ಹೆರಿಗೆ ಆಸ್ಪತ್ರೆಗಳಲ್ಲಿ ಒಂದಾದ ಜಯನಗರದ ಕ್ರೆಡಲ್ ನಲ್ಲಿ ಸುಸೂತ್ರ ಹೆರಿಗಾಗಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಆಸ್ಪತ್ರೆಯಲ್ಲಿ ಚಿತ್ರ ನಿರ್ದೇಶಕ ಯೋಗರಾಜ್ ಭಟ್ ರ ಹೆಂಡತಿ ರೇಣುಕಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದನ್ನು ಸ್ಮರಿಸಬಹುದು. 39662http://kannada.oneindia.com/img/2009/10/13-radhika5.jpg110005jayanagarನೆರೆ ಸಂತ್ರಸ್ತರ ನಿಧಿಗೆ ಚೆಕ್ ಸಮರ್ಪಿಸಿದ ವಿಷ್ಣು/movies/hero/2009/10/15-dr-vishnuvardhan-hand-over-relief-fund.htmlಸಾಹಸ ಸಿಂಹ ವಿಷ್ಣುವರ್ಧನ್ ಮತ್ತು ಭಾರತಿ ವಿಷ್ಣುವರ್ಧನ್ ದಂಪತಿಗಳು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ಸಂಗ್ರಹಿಸಿದ ಹಣ ಮತ್ತು ಬಟ್ಟೆಗಳನ್ನ್ನುಜಯನಗರ ಟಿ ಬ್ಲಾಕ್ ನ ತಮ್ಮ ನಿವಾಸದಲ್ಲಿ ಸ್ಥಳೀಯ ಶಾಸಕ ಬಿ ಎನ್ ವಿಜಯಕುಮಾರ್ ಅವರಿಗೆ ಬುಧವಾರ ಹಸ್ತಾಂತರಿಸಿದರು. ಅಕ್ಟೋಬರ್ 11ರಂದು 'ಸ್ನೇಹಲೋಕ' ತಂಡಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ಪಾದಯಾತ್ರೆ ಮೂಲಕ ಈ ನಿಧಿ ಸಂಗ್ರಹಿಸಿತ್ತು. ಚೆಕ್ 39701http://kannada.oneindia.com/img/2009/10/15-vishnu-yejamanru1.jpg110005jayanagarಆಭರಣದಂಗಡಿ ದೋಚುವ ಮುಂಚೆ ಬಿತ್ತು ಕೈಗೊಳ/news/2009/11/21/unsuccessful-attempt-to-loot-tanishq-jewellery.htmlಬೆಂಗಳೂರು, ನ. 21 : ನಗರದ ಜಯನಗರದಲ್ಲಿರುವ ತನಿಷ್ಕ್ ಆಭರಣದಂಗಡಿಯ ದರೊಡೆ ಮಾಡಲು ಸಂಚು ಹೂಡಿದ್ದ ನಾಲ್ವರು ಯುವಕರನ್ನು ಸಂಪಿಗೆಹಳ್ಳಿ ಉಪವಿಭಾಗದ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸಾಜೇಶ್, ಸರದಾರ್ ಪಾಶಾ, ಇಮ್ರಾನ್ ಮತ್ತು ತೊಹೀದ್ ಎಂಬ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಿಂಗರಿಸಲಾಗಿದ್ದ ಕ್ವಾಲಿಸ್ ವಾಹನ, ಏರ್ ಪಿಸ್ತೂಲು, ಹರಿತ ಆಯುಧ, ಮಂಕಿ ಕ್ಯಾಪ್, 40348http://kannada.oneindia.com/img/2009/11/21-tanishq1.jpg110005jayanagarಚಿತ್ರನಟಿ ರಾಧಿಕಾಗೆ ಹೆಣ್ಣು ಮಗು! /movies/heroine/2009/11/24-actress-radhika-delivers-baby-boy.htmlಕನ್ನಡ ಚಿತ್ರರಂಗದ ಮಾಜಿ ತಂಗಿ ರಾಧಿಕಾ ಮಂಗಳವಾರ(ನ.24) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರು ಜಯನಗರದ ಸುಸಜ್ಜಿತ ಹೆರಿಗೆ ಆಸ್ಪತ್ರೆ ಕ್ರೆಡಲ್ ನಲ್ಲಿ ರಾಧಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುಳಿವು ಸಿಕ್ಕ ಸುದ್ದಿ ಮಧ್ಯಮಗಳು ಆಸ್ಪತ್ರೆಗೆ ತಲುಪಿದಾಗ ಅಷ್ಟೊತ್ತಿಗಾಗಲೇ ರಾಧಿಕಾ ಅಲ್ಲಿ ಜಾಗ ಖಾಲಿ ಮಾಡಿದ್ದರು!ಈ ಹಿಂದೆ ರಾಧಿಕಾ ಮಾಡಿದ ನಾಗಮಂಡಲ ಪೂಜೆಗೆ ಮಾಜಿ 40394http://kannada.oneindia.com/img/2009/11/24-radhika5.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಜಯನಗರ ತ್ರಿವಳಿ ಕೊಲೆಗಾರ ಬಂಧನ | Police solve Tilak Nagar triple murder case - ಜಯನಗರ ತ್ರಿವಳಿ ಕೊಲೆಗಾರ ಬಂಧನ - Kannada Oneindia

ಜಯನಗರ ತ್ರಿವಳಿ ಕೊಲೆಗಾರ ಬಂಧನ

ಬೆಂಗಳೂರು, ಜ. 28 : ಐಟಿ ಸಿಟಿಯಲ್ಲಿ ತಲ್ಲಣ ಉಂಟು ಮಾಡಿದ್ದ ತಿಲಕ ನಗರ ತ್ರಿವಳಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರೆ. ಮಂಗಳೂರು ಸಮೀಪ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಜಯನಗರ ಟಿ ಬ್ಲಾಕ್, 18ನೇ ಮುಖ್ಯ ರಸ್ತೆಯಲ್ಲಿರುವ ಪ್ರಸಿದ್ಧ ಹೋಟೆಲ್ ವೊಂದರಲ್ಲಿ ಪಾನಿಪುರಿ ನೀಡುವ ಕೆಲಸ ಮಾಡುತ್ತಿದ್ದ ಗೋವಿಂದ (28) ಎಂಬಾತನನ್ನು ಮೂಡುಬಿದರೆ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆತನನ್ನು ನಗರಕ್ಕೆ ಇಂದು ಕರೆ ಕರೆತಂದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕುತೂಹಲಕಾರಿ ಸಂಗತಿ ಎಂದರೆ ಈತ ಕೊಲೆಯಾದ ಇಡೀ ಕುಟುಂಬಕ್ಕೆ ಪರಿಚಿತನಾಗಿದ್ದು, ಹತ್ಯೆಗೀಡಾದ ಜಯಶ್ರೀ ನಡೆಸುತ್ತಿದ್ದ ಹಣ ಹೂಡಿಕೆ ವ್ಯವಹಾರದಲ್ಲಿ ಭಾಗಿಯಾಗಿದ್ದ. ಈ ಸಂಬಂಧ ತಲೆದೋರಿದ ವೈಮನಸ್ಯದ ಹಿನ್ನೆಲೆಯಲ್ಲಿ ಮೂವರನ್ನೂ ಹತ್ಯೆ ಮಾಡಿದ್ದಾನೆ. ಜ.20 ರಂದು ಜಯನಗರ ಜನರಲ್ ಆಸ್ಪತ್ರೆ ಹಿಂಬದಿ ಇರುವ ಮನೆಯಲ್ಲಿ ಸತ್ಯಭಾಮ, ಸೊಸೆ ಜಯಶ್ರೀ, ಹಾಗೂ ಹಿರಿಯ ಮಗಳು ವಿಜಯಲಕ್ಷ್ಮಿ ಎಂಬುವವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು.
***
ಕಾರ್ತೀಕ್ ಸೋಮಯ್ಯಗೆ ನ್ಯಾಯಾಂಗ ಬಂಧನ

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ನಾಲ್ವರ ಸಾವಿಗೆ ಕಾರಣನಾಗಿದ್ದ ಕಾರ್ತೀಕ್ ಸೋಮಯ್ಯನನ್ನು ಫೆ 9 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎರಡನೇ ಮೆಟ್ರೋ ಪಾಲಿಟಿನ್ (ಸಂಚಾರ) ನ್ಯಾಯಾಲಯಕ್ಕೆ ಆತನನ್ನು ಮಂಗಳವಾರ ಹಾಜರುಪಡಿಸಲಾಗಿತ್ತು. ಸೋಮಯ್ಯ ಪರ ವಕೀಲ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ಬುಧವಾರ ವಿಚಾರಣೆ ನಡೆಸಲಿದೆ. ಗುಂಡಿನ ಗಮ್ಮತ್ತಿನಲ್ಲಿ ಕಾರ್ತೀಕ್ ಸೋಮಯ್ಯ ಇಂದಿರಾನಗರ ದೂಪನಹಳ್ಳಿ ಬಳಿ ನಾಲ್ಕು ಮಂದಿ ಅಮಾಯಕರ ಪ್ರಾಣ ತೆಗೆದುಕೊಂಡಿದ್ದ. ಆರೋಪಿ ವಿರುದ್ಧ ಐಪಿಸಿ ಹಾಗೂ ಮೋಟಾರ್ ವಾಹನ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+