123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಬುಧವಾರ ರಾತ್ರಿ ತೈಲ ದರ ಕಡಿತ ಸಂಭವ | Petrol, diesel prices to come down on Jan 28 - ಬುಧವಾರ ರಾತ್ರಿ ತೈಲ ದರ ಕಡಿತ ಸಂಭವ - Kannada Oneindia

ಬುಧವಾರ ರಾತ್ರಿ ತೈಲ ದರ ಕಡಿತ ಸಂಭವ

ನವದೆಹಲಿ, ಜ. 28 : ಜಾಗತಿಕ ಮಟ್ಟದಲ್ಲಿ ಹಣದುಬ್ಬರದ ಜೊತೆಗೆ ಕಚ್ಚಾತೈಲ ಬೆಲೆಗಳಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡಿರುವ ಹಿನ್ನೆಲೆಯಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸಲು ಕೇಂದ್ರ ನಿರ್ಧರಿಸಿದೆ ಎನ್ನಲಾಗಿದೆ. ಇಂದು ರಾತ್ರಿಯಿಂದಲೇ ಜಾರಿಗೆ ಬರುವಂತೆ ಪ್ರತಿ ಲೀಟರ್ ಪೆಟ್ರೋಲ್ ಗೆ 4 ಹಾಗೂ ಡೀಸೆಲ್ ಗೆ 1 ರುಪಾಯಿ ಇಳಿಸುವ ಸಾಧ್ಯತೆಗಳಿವೆ ಎಂದು ಕೇಂದ್ರ ಸಚಿವ ಸಂಪುಟದ ಹಣಕಾಸು ವಿಭಾಗದ ಮೂಲಗಳು ತಿಳಿಸಿವೆ.

ಕಳೆದ ಡಿಸೆಂಬರ್ ನಲ್ಲಿ ಪೆಟ್ರೋಲ್ 5 ರುಪಾಯಿ ಮತ್ತು ಡೀಸೆಲ್ 2 ರುಪಾಯಿ ಬೆಲೆಯನ್ನು ಇಳಿಸಲಾಗಿತ್ತು. ಕಳೆದ ವರ್ಷ ಜುಲೈನಲ್ಲಿ ಗಗನಕ್ಕೇರಿದ್ದ ಹಣದುಬ್ಬರ ಇತ್ತೀಚೆಗೆ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಜೊತೆಗೆ ಕಚ್ಚಾ ತೈಲ ಬೆಲೆಗಳೂ ಗಣನೀಯವಾಗಿ ಇಳಿಕೆಯಾಗಿತ್ತು. ಇಂದಿನ ಮಾರುಕಟ್ಟೆ ಪ್ರಕಾರ ಪ್ರತಿ ಬ್ಯಾರಲ್ ಕಚ್ಚಾ ತೈಲಕ್ಕೆ ಕೇವಲ 40 ಡಾಲರ್ ಆಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಪ್ರತಿಕ್ರಿಯೆ ನೀಡಿ, ಶೀಘ್ರದಲ್ಲಿ ತೈಲ ಬೆಲೆಗಳನ್ನು ಇನ್ನೊಂದು ಸಾರಿ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+