208201ಸೋಮಣ್ಣಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ?/news/2009/08/24/why-should-somanna-continue-as-minister.htmlಬೆಂಗಳೂರು, ಆ. 24 : ಗೋವಿಂದರಾಜನಗರ ಉಪಚುನಾವಣೆಯಲ್ಲಿ ಸೋಲನುಭಸಿದ ಮುಜರಾಯಿ ಖಾತೆ ಸಚಿವ ವಿ ಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ? ಪ್ರಜಾಪ್ರಭುತ್ವದಲ್ಲಿ ಮತದಾರ ಪ್ರಭುವಿನ ತೀರ್ಪು ಅಂತಿಮ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಹಾಗಾದರೆ, ಸಚಿವ ಸೋಮಣ್ಣ ಸಚಿವರಾಗಿ ಮುಂದುವರೆಯುವುದು ಎಷ್ಟು ಸರಿ? ಜನರಿಂದ ತಿರಸ್ಕೃತಗೊಂಡಿರುವ ಒಬ್ಬ ನಾಯಕ ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆ ಇರುತ್ತದೆಯೇ? ಆದರೆ, ಮುಂಬರುವ 38792http://kannada.oneindia.com/img/2009/08/24-somanna-v2.jpg208201ಸೋಮಣ್ಣದೇವೇಗೌಡರ ಕುಟುಂಬದಳಿಯ ಪ್ರಿಯಕೃಷ್ಣ?/news/2009/08/25/devegowda-the-sphinx-without-a-secret.htmlಬೆಂಗಳೂರು, ಆ. 25 : ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಮರುಚುನಾವಣೆಯಲ್ಲಿ 'ಆಪರೇಷನ್' ಮಾಡಿಸಿಕೊಂಡು ಬಿಜೆಪಿಗೆ ಜಿಗಿದ ಹಳೆಹುಲಿ ವಿ ಸೋಮಣ್ಣನನ್ನು ಪ್ರಥಮಬಾರಿಗೆ ಸ್ಪರ್ಧೆಯಲ್ಲಿ ನಿಂತು ಮಣ್ಣುಮುಕ್ಕಿಸಿ ಕಾಂಗ್ರೆಸ್ ನ 'ಮರಿಕುಬೇರ' ಪ್ರಿಯಾಕೃಷ್ಣ ಜಯಭೇರಿ ಗಳಿಸಿದ್ದು ಈಗ ಇತಿಹಾಸ.ಐದು ಕ್ಷೇತ್ರಗಳಲ್ಲಿ ಏಕೈಕ ಜಯಗಳಿಸಿ ಕಾಂಗ್ರೆಸ್ ಪಕ್ಷ ಹುಸಿನಗೆಯನ್ನು ಬೀರುತ್ತಿದ್ದರೆ, ಕಮಲಕ್ಕೆ ಕಪಾಳಮೋಕ್ಷದ ಹೊಡೆತದಿಂದ ಇನ್ನೂ ಹೊರಬರಲಾಗುತ್ತಿಲ್ಲ. ಯಡಿಯೂರಪ್ಪ 38820http://kannada.oneindia.com/img/2009/08/25-priya-krishna2.jpg208201ಸೋಮಣ್ಣಆಪರೇಷನ್ ಕಮಲ : ಬಿಜೆಪಿ ಕಿವಿಹಿಂಡಿದ ಆರ್ಎಸ್ಎಸ್/news/2009/08/30/two-days-davanagere-rss-baithak-concludes.htmlದಾವಣಗೆರೆ, ಆ. 30 : ಭಾರತೀಯ ಜನತಾ ಪಕ್ಷದಲ್ಲಿ ಉದ್ಭವಿಸಿರುವ ಆಂತರಿಕ ಭಿನ್ನಮತ ಶಮನ ಮಾಡುವ ಉದ್ದೇಶ ಮತ್ತು ಕಾರ್ಯಕರ್ತರಲ್ಲಿ ಶಿಸ್ತು ಮೂಡಿಸುವ ಉದ್ದೇಶದಿಂದ ಬೆಣ್ಣೆ ದೋಸೆ ನಗರಿಯಲ್ಲಿ ಕರೆಯಲಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡು ದಿನಗಳ ಪ್ರಾಂತೀಯ ಬೈಠಕ್ ಭಾನುವಾರ ಮುಕ್ತಾಯವಾಯಿತು.ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಆದ 'ಆಪರೇಷನ್ ಕಮಲ'ದ ಸೋಲು, ಗಣಿಧಣಿಗಳ ಕೇಸು ವಾಪಸ್ ತೆಗೆದುಕೊಂಡಿರುವ 38912http://kannada.oneindia.com/img/2009/08/30-bsy-davanagere1.jpg208201ಸೋಮಣ್ಣಸೋಮಣ್ಣ ಸೋಲು ಖುಷಿಕೊಟ್ಟಿಲ್ಲ : ದೇವೇಗೌಡ/news/2009/09/01/bjp-destroying-state-says-deve-gowda.htmlಬೆಂಗಳೂರು, ಸೆ. 1 : ಅಕ್ಟೋಬರ್ ಮೊದಲ ವಾರದಿಂದ ರಾಜ್ಯದ ಎಲ್ಲಾ ಭಾಗಗಳಿಗೆ ಪ್ರವಾಸ ಕೈಗೊಂಡು ಜೆಡಿಎಸ್ ಪಕ್ಷವನ್ನು ಬಲಿಷ್ಟಗೊಳಿಸುತ್ತೇನೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಗುರಿ, ಇದಕ್ಕಾಗಿ ಅವಿರತ ಹೋರಾಟ ನಡೆಸುತ್ತೇನೆ. ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದ ನಂತರವೇ ನಾನು ಕೊನೆಯುಸಿರೆಳೆಯುವುದು ಎಂದು ಮಾಜಿ ಪ್ರಧಾನಿ ದೇವೇಗೌಡ ಭಾವುಕರಾಗಿ ನುಡಿದಿದ್ದಾರೆ.ನಗರದ ಅರಮನೆ ಮೈದಾನದಲ್ಲಿ ಪಕ್ಷ 38940http://kannada.oneindia.com/img/2009/09/01-hd-devegowda3.jpg52072ತುಮಕೂರುಕಾಡುಕುದುರೆ ಖ್ಯಾತಿಯ ಸುಬ್ಬಣ್ಣನಿಗೆ ಗೌರವ/movies/music/2009/01/07-shivmoga-subbanna-to-preside-tumkur-sammelana.htmlಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ 33930http://kannada.oneindia.com/img/2009/01/07-shivmoga-subbanna1.jpg52072ತುಮಕೂರುಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg52072ತುಮಕೂರುಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg52072ತುಮಕೂರುಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ /news/2009/03/04/tumkur-mp-mallikarjunaiah-wants-ticket-ls-election.htmlತುಮಕೂರು, ಮಾ. 4 : ತಮ್ಮನ್ನು ಕಡೆಗಣಿಸಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆಯಾಗಿರುವ ಜಿ ಎಸ್ ಬಸವರಾಜು ಅವರಿಗೆ ತುಮಕೂರಿನಿಂದ ಪಕ್ಷದ ಲೋಕಸಭೆ ಟಿಕೆಟ್ ನೀಡಲು ಮುಂದಾಗಿರುವ ವರಿಷ್ಠರ ಕ್ರಮಕ್ಕೆ ಹಾಲಿ ಸಂಸದ ಮಲ್ಲಿಕಾರ್ಜುನಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ತುಮಕೂರಿನ ಮಾಜಿ ಸಂಸದ ಜಿ ಎಸ್ ಬಸವರಾಜು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಗೆಲ್ಲುವ ಕುದುರೆಗೆ 34981http://kannada.oneindia.com/img/2009/03/04-mp-mallikarjunaiah1.jpg52072ತುಮಕೂರುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg148531pratibha patilಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148531pratibha patilಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg148531pratibha patilಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148531pratibha patilಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148531pratibha patilಮನಮೋಹನ್ ಸಿಂಗ್ ಇಂದು ರಾಷ್ಟ್ರಪತಿ ಭೇಟಿ /news/2009/05/20/manmohan-singh-to-stake-claim-to-form-govt-today.htmlನವದೆಹಲಿ, ಮೇ. 20 : ಎರಡನೇ ಅವಧಿಗೆ ಪ್ರಧಾನಮಂತ್ರಿ ಆಗಲಿರುವ ಮನಮೋಹನ್ ಸಿಂಗ್ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಕೇಂದ್ರದಲ್ಲಿ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲದ ಪತ್ರವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ನೀಡಿ ನೂತನ ಸರಕಾರ ರಚಿಸಲು ಆಹ್ವಾನಿಸುವಂತೆ ಮನವಿ ಮಾಡಿಕೊಳ್ಳಲು ಬುಧವಾರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ. ಯುಪಿಎ ಅಂಗಪಕ್ಷಗಳಲ್ಲಿ 36782http://kannada.oneindia.com/img/2009/05/20-m-m-singh1.jpgnews"> ಸಿದ್ದಗಂಗಾ ಶ್ರೀ 102 ನೇ ಜನ್ಮದಿನೋತ್ಸವ | Siddaganga Math Seers 102 Bday bash - ಸಿದ್ದಗಂಗಾ ಶ್ರೀ 102 ನೇ ಜನ್ಮದಿನೋತ್ಸವ - Kannada Oneindia

ಸಿದ್ದಗಂಗಾ ಶ್ರೀ 102 ನೇ ಜನ್ಮದಿನೋತ್ಸವ

ಬೆಂಗಳೂರು, ಜ. 28: "ನಡೆದಾಡುವ ದೇವರು" ತುಮಕೂರು ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 102ನೇ ಜನ್ಮದಿನದ ಕಾರ್ಯಕ್ರಮವನ್ನು ಫೆಬ್ರವರಿ 2ನೇ ತಾರೀಕಿನಿಂದ ತುಮಕೂರಿನಲ್ಲಿ ವಿಜೃಂಭಣೆಯಿಂದ ಆಚರಿಸಲು ಕಾರ್ಯಕ್ರಮದ ಆಯೋಜನಾ ಸಮಿತಿ ನಿರ್ಧರಿಸಿದೆ. ಸಮಿತಿ ಅಧ್ಯಕ್ಷ, ಶಾಸಕ ವಿ ಸೋಮಣ್ಣ ಈ ವಿಷಯ ತಿಳಿಸಿದರು.

ಮೂರುದಿನ ನಡೆಯುವ ಈ ಕಾರ್ಯಕ್ರಮದಲ್ಲಿ ಸುಮಾರು 10 ಲಕ್ಷ ಜನ ಭಾಗವಹಿಸುವ ಅಂದಾಜು ಇದೆ. ಸಿದ್ಧಶೈಲ ಮತ್ತು ಚಿತ್ರ ಜಂಗಮ ಸೇರಿದಂತೆ 111 ಪುಸ್ತಕಗಳನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಸೋಮಣ್ಣ ತಿಳಿಸಿದರು. ಸಿದ್ದಗಂಗಾ ಮಠದಲ್ಲೇ ವಿದ್ಯಾಭ್ಯಾಸ ನಡೆಸಿದ ಕವಿ ಜಿ ಎಸ್ ಶಿವರುದ್ರಪ್ಪ ಅವರಿಗೆ "ಸಿದ್ದಗಂಗಾ ಶ್ರೀ" ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

ಫೆಬ್ರವರಿ 2ನೇ ತಾರೀಕಿನಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಜ್ಯಪಾಲ ರಾಮೇಶ್ವರ ಠಾಕೂರ್, ಸುತ್ತೂರು ಮಠದ ಸ್ವಾಮೀಜಿ ಮುಂತಾದವರು ಅಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸೋಮಣ್ಣ ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಧುರೀಣ ಎಲ್ ಕೆ ಅಡ್ವಾಣಿ, ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಲವು ರಾಜಕೀಯ ನಾಯಕರುಗಳು ಅಲ್ಲದೆ ಶ್ರೀಮಠದ ಭಕ್ತಾದಿಗಳು ಭಾಗವಹಿಸಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+