109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg206787bdaಅರ್ಕಾವತಿ ಲೇಔಟ್ ಗೆ ಭಾರಿ ವಿರೋಧ, ಪ್ರತಿಭಟನೆ /news/2009/05/06/arkavathi-project-people-protest-against-govt.htmlಬೆಂಗಳೂರು, ಮೇ.6: ಬಳ್ಳಾರಿ ರಸ್ತೆಯಲ್ಲಿರುವ ಜಕ್ಕೂರು ಅರ್ಕಾವತಿ ಬಡಾವಣೆಯ 25 ಎಕರೆ ಜಮೀನನ್ನು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಸಂಘಕ್ಕೆ ನೀಡಿರುವ ಸರಕಾರದ ಕ್ರಮವನ್ನು ಖಂಡಿಸಿ ಸುತ್ತಲಿನ ಗ್ರಾಮಸ್ಥರು ಬಿಡಿಎ ವಿರುದ್ಧ ಉಗ್ರ ಪ್ರತಿಭಟನೆ ನಡೆಸಿದ್ದು, ಇಬ್ಬರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಸಂಘದ ಅಧಿಕಾರಿಗಳು ಬಿಗಿ ಪೋಲಿಸ್ ಬಂದೋಬಸ್ತ್ ನಲ್ಲಿ ಇಂದು 36441http://kannada.oneindia.com/img/2009/05/06-bda-logo1e.jpg206787bdaಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg206787bdaಹೆಣ್ಣೂರಿಗೆ ಬಿಡಿಎ ಬುಲ್ಡೋಜರ್,ಆಸ್ತಿ ವಶ/news/2009/10/22/bda-demolition-operation-hennuru-banaswadi.htmlಬೆಂಗಳೂರು, ಅ. 22 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ತನ್ನ ಆಸ್ತಿಯನ್ನು ಮರುವಶಪಡಿಸಿಕೊಳ್ಳುವ ಮುಂದುವರೆದ ಕಾರ್ಯಾಚರಣೆಯಲ್ಲಿ ಇಂದು ಹೆಣ್ಣೂರಿಗೆ ಬುಲ್ ಡೋಜರುಗಳನ್ನು ತೆಗೆದುಕೊಂಡು ಹೋಗಿತ್ತು. ನೋಡುವುದಕ್ಕೆ ಡೈನೋಜರ್ ರೀತಿ ಕಾಣಿಸುವ , ಕಟ್ಟಡಗಳನ್ನು ಕ್ಷಣಾರ್ಧದಲ್ಲಿ ನುಂಗಿ ನೀರು ಕುಡಿಯುವ ಈ ಬಿಡಿಎ ದೈತ್ಯ ಪ್ರತಿದಿನ ನಗರದಲ್ಲಿ ಒಂದಲ್ಲ ಒಂದು ಕಡೆ ಆಹಾರ ಹುಡುಕಿ ಹೋಗುವುದು ವಾಡಿಕೆ.ಹೆಣ್ಣೂರಿನಲ್ಲಿ ಅಕ್ರಮವಾಗಿ 39791http://kannada.oneindia.com/img/2009/10/22-building-demolition1.jpg206787bdaಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpgnews"> ಬೆಂಗಳೂರು ಸಾರಿಗೆ ಸಂಚಾರದ ಅಧ್ಯಯನ | Work on elevated road along the coast will begin shortly - ಬೆಂಗಳೂರು ಸಾರಿಗೆ ಸಂಚಾರದ ಅಧ್ಯಯನ - Kannada Oneindia

ಬೆಂಗಳೂರು ಸಾರಿಗೆ ಸಂಚಾರದ ಅಧ್ಯಯನ

ಬೆಂಗಳೂರು, ಜ. 28 : ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರವು ವಿಲ್ಟರ್ ಸ್ಮಿತ್ ಅಸೋಸಿಯೆಟ್ಸ್ (Wilbur Smith Associates) ಎಂಬ ಖಾಸಗಿ ಸಂಸ್ಥೆಯನ್ನು ಬೆಂಗಳೂರು ಮಹಾನಗರದ ಸಾರಿಗೆ ಸಂಚಾರದ ಬಗ್ಗೆ ಸಮಗ್ರ ಅಧ್ಯಯನವನ್ನು ನಡೆಸಲು ನೇಮಿಸಿದೆ.

ಈ ಅಧ್ಯಯನದ ಸಲುವಾಗಿ ವಿಲ್ಟರ್ ಸ್ಮಿತ್ ಅಸೋಸಿಯೇಟ್ಸ್ (Wilbur Smith Associates) ಹಾಗೂ ಟ್ರಾನ್ಸ್‌ಪೋರ್ಟ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಅಂಡ್ ಕನ್ನಲ್ಟೆನ್ಸಿ (ITIC) ಪ್ರತಿನಿಧಿಗಳು ಬೆಂಗಳೂರು ಮಹಾನಗರ ಮತ್ತು ಸುತ್ತಲಿನ ನಗರಗಳ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ಅಭಿಪ್ರಾಯ ಸಂಗ್ರಹಣ ಗಣತಿಗಾಗಿ ಭೇಟಿ ಕೊಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರತಿನಿಧಿಗಳು ಗೃಹವಾಸಿಗಳಿಂದ ಕೆಲವೊಂದು ಮಾಹಿತಿಗಳನ್ನು ಪಡೆಯಲಿಚ್ಫಿಸಿದ್ದಾರೆ.

ಸಾರ್ವಜನಿಕರು ಈ ಸಂದರ್ಭದಲ್ಲಿ ಕೊಡುವ ಮಾಹಿತಿ, ಸಲಹೆಗಳು ಅತ್ಯಮೂಲ್ಯವಾದವು. ನಿಮ್ಮ ಉತ್ತರಗಳು ಬೆಂಗಳೂರು ಮಹಾನಗರದ ಸಾರಿಗೆ ಸಂಚಾರ ವ್ಯವಸ್ಥೆಯನ್ನು ಉತ್ತಮಪಡಿಸಲು ನೆರವಾಗುತ್ತವೆ. ಈ ಸಂದರ್ಭದಲ್ಲಿ ತಮ್ಮ ಮುಕ್ತ ಅನಿಸಿಕೆಗಳನ್ನು ನೀಡಿ ಸಹಕರಿಸುವಂತೆ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸಾರ್ವಜನಿಕರನ್ನು ಕೋರಿದ್ದಾರೆ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+