38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ನಾಷ್ಟಾಗಾಗಿ ಶಿಷ್ಟಾಚಾರ ಬದಿಗಿಟ್ಟ ಯಡಿಯೂರಪ್ಪ | Yeddyurappa visits Brahmana Coffee Bar - ನಾಷ್ಟಾಗಾಗಿ ಶಿಷ್ಟಾಚಾರ ಬದಿಗಿಟ್ಟ ಯಡಿಯೂರಪ್ಪ - Kannada Oneindia

ನಾಷ್ಟಾಗಾಗಿ ಶಿಷ್ಟಾಚಾರ ಬದಿಗಿಟ್ಟ ಯಡಿಯೂರಪ್ಪ

ಬೆಂಗಳೂರು, ಜ. 28 : ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಂಗಳವಾರ ಬೆಳಗ್ಗೆ ಇಡ್ಲಿ-ವಡೆ ಚಟ್ನಿ ಸವಿಯುವ ಮನಸ್ಸಾಯಿತು. ಎಲ್ಲ ರಾಜಕೀಯ ಜಂಜಡಗಳನ್ನು ಬದಿಗಿರಿಸಿ, ನೇರವಾಗಿ ಶಂಕರಪುರದ ಬ್ರಾಹ್ಮಣರ ಕಾಫಿ ಬಾರ್ ಗೆ ಬಂದೇಬಿಟ್ಟರು. ಜನಸಾಮಾನ್ಯರಂತೆ ಬಿಡುಬೀಸಾಗಿ ಹೋಟೆಲ್ ಮುಂದೆ ಬಂದ ಮುಖ್ಯಮಂತ್ರಿ ಉಪಹಾರವನ್ನು ಮೈಮರೆತು ಆಸ್ವಾಧಿಸಿದರು.

ಹೌದು, ಕೇಶವಕೃಪಾಗೆ ಭೇಟಿ ನೀಡುವ ಮುನ್ನ ಬೆಳಗ್ಗೆ 10.30ರ ಸುಮಾರಿಗೆ ಯಾವುದೇ ಮುನ್ಸೂಚನೆ ಇಲ್ಲದೆ ಕಾಫಿ ಬಾರ್ ಗೆ ಆಗಮಿಸಿದ ಮುಖ್ಯಮಂತ್ರಿ ಜತೆಯಲ್ಲಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣೀಕ್ ಕೂಡ ಇದ್ದರು. ನಮ್ಮ ಹೋಟೆಲ್ ಗೆ 44 ವರ್ಷ ತುಂಬಿ 45ನೇ ವರ್ಷಕ್ಕೆ ಕಾಲಿರಿಸುತ್ತಿದೆ. ಈ ಶುಭ ಗಳಿಗೆಯಲ್ಲಿ ಮುಖ್ಯಮಂತ್ರಿ ನಮ್ಮ ಹೋಟೆಲ್ ಗೆ ಬಂದಿದ್ದು ನಮಗೆ ಅತೀವ ಸಂತಸ ತಂದಿದೆ. ಹಾಗೆಯೇ ಮುಖ್ಯಮಂತ್ರಿಗಳ ಈ ಅಚಾನಕ್ ಭೇಟಿ ನಮಗೆ ಭಾರಿ ಖುಷಿ ತಂದಿದೆ ಎಂದು ಬ್ರಾಹ್ಮಣರ ಕಾಫಿ ಬಾರ್ ಮಾಲೀಕ ರಾಧಾಕೃಷ್ಣ ಅಡಿಗ ಸಂತಸ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಎಸ್.ಎಂ.ಕೃಷ್ಣ ಅವರು ತಮ್ಮ ಅಧಿಕಾರವಧಿಯಲ್ಲಿ ನಮ್ಮ ಹೋಟೆಲ್ ಗೆ ಬಂದಿದ್ದರು. ಬಿಜೆಪಿ ನಾಯಕರಾದ ಸದಾನಂದಗೌಡ, ಆರ್.ಅಶೋಕ್, ಡಿ.ಎಚ್.ಶಂಕರಮೂರ್ತಿ, ಕೃಷ್ಣಯ್ಯ ಶೆಟ್ಟಿ, ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಮತ್ತು ತಿಪ್ಪಣ್ಣ ಆಗಾಗ ನಮ್ಮ ಹೋಟೇಲ್ ಗೆ ಭೇಟಿ ನೀಡುತ್ತಾರೆ ಎಂದು ರಾಧಾಕೃಷ್ಣ ಅಡಿಗ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ವೆರೈಟಿ ವೆರೈಟಿ ಇಡ್ಲಿ ವಡಾ
ಮಲ್ಲಿಗೆ ಹೂ ಅಲ್ಲವಿದು ಅಕ್ಕಿ ಇಡ್ಲಿ
ಕ್ಯಾರೆಟ್‌ ವಡೆ ಇನ್ನೊಂದು ಕೊಡೆ!
ಸ್ವಲ್ಪ ಸಿಹಿ, ಸ್ವಲ್ಪ ಹುಳಿ ದಹಿ ಇಡ್ಲಿ
ಏನಿದು ವಿಟಮಿನ್‌ ತಟ್ಟೆ ಇಡ್ಲಿ?
ಓ ಇಡ್ಲಿಯೇ ನೀನು ಬಲು ಡೆಡ್ಲಿಯೇ?
ಡೆಡ್ಲಿ ಕಾಂಬಿನೇಶನ್ ಮತ್ತು ಇಡ್ಲಿ ಕಾಂಬಿನೇಶನ್..

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+