209646ttdತಿಮ್ಮಪ್ಪನ ಸಿಂಗಾರಕ್ಕೆ ಮಣಭಾರ ಬಂಗಾರ/news/2009/08/03/tirumala-tirupati-temple-amasses-obscene-wealth.htmlತಿರುಮಲ/ತಿರುಪತಿ, ಜುಲೈ. 3 : ಪ್ರಪ೦ಚದಲ್ಲಿರುವ ಎಲ್ಲಾ ಧಾರ್ಮಿಕ ದೇವಾಲಯಗಳ ಪೈಕಿ ನಮ್ಮ ಏಳುಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪನ ದೇವಾಲಯವೇ ಅತೀ ಸಿರಿವ೦ತ ದೇವಾಲಯವಾಗಿದೆ. ತಿರುಪತಿ ದೇವಾಲಯಕ್ಕೆ ಸೇರಿದ ಒಟ್ಟು ಚಿನ್ನಭಾರಣ 12 ಟನ್(12,000 ಕೆಜಿ) ಜತೆಗೆ ಏಳುಕುಂಡಲವಾಡನಿಗೆ 7 ವಜ್ರಖಚಿತ ಕಿರೀಟ.ಅಲ೦ಕಾರ ಪ್ರಿಯನಾಗಿರುವ ಶ್ರೀನಿವಾಸ ಪ್ರತಿದಿನ ಸುಮಾರು 70 ಕೆಜಿಯಷ್ಟು ಚಿನ್ನಾಭರಣಗಳೊ೦ದಿಗೆ 38395http://kannada.oneindia.com/img/2009/08/03-venkateswara.jpg209646ttdತಿರುಪತಿ ಅರ್ಚಕ ವೆಂಕಟರಮಣ ಇನ್ ಸಂಕಟ/news/2009/08/22/ttd-priest-mortgages-balaji-diamond-necklace.htmlತಿರುಪತಿ, ಆ. 22 : ಸಂಕಟ ಬಂದಾಗ ವೆಂಕಟರಮಣ ಅನ್ನುತ್ತ ತಿರುಪತಿ ತಿಮ್ಮಪ್ಪನ ಮೊರೆ ಹೋಗುತ್ತಾರೆ ಭಕ್ತಜನ. ಆದರೆ, ಸಂಕಟ ಬಂದಾಗ ವೆಂಕಟರಮಣ ಎಂಬ ಅರ್ಚಕರೇ ತಿರುಪತಿಯ ವೆಂಕಟರಮಣನಿಗೆ ಪಂಗನಾಮ ಹಾಕಿದ ಘಟನೆ ಜರುಗಿದೆ.ತೀವ್ರ ಹಣಕಾಸು ಬಿಕ್ಕಟ್ಟಿನಲ್ಲಿ ಸಿಲುಕಿದ್ದೇನೆಂದು ಹೇಳಿರುವ ಜಗತ್ತಿನ ಅತ್ಯಂತ ಶ್ರೀಮಂತ ಗುಡಿ ತಿರುಪತಿ ತಿಮ್ಮಪ್ಪ ದೇವಸ್ಥಾನದ ಪ್ರಧಾನ ಅರ್ಚಕ ದೇವಸ್ಥಾನದ ಆಭರಣವನ್ನೇ ಅಡವಿಟ್ಟ 38784http://kannada.oneindia.com/img/2009/08/22-venkataramana-dixit1.jpg209646ttdವೈಎಸ್ ಆರ್ :ಅಪರೂಪದ ಪಾದ್ರಿ ಪುರೋಹಿತ/news/2009/09/08/ysr-hidden-agenda-conversion-ttd-temples.htmlರಾಜಕೀಯದಲ್ಲಿ ಧರ್ಮವನ್ನು, ಧರ್ಮದಲ್ಲಿ ರಾಜಕೀಯವನ್ನು ಬೆರೆಸಿ ಬಡಜನರ ಉದ್ಧಾರಕ್ಕಾಗಿ ಹೊರಟ ವ್ಯಕ್ತಿ ವೈಎಸ್ ಆರ್. ಅವರೀಗ ಸತ್ತುಹೋಗಿರಬಹುದು, ಆದರೆ ಸತ್ಯಗಳು ಅವರೊಟ್ಟಿಗೆ ಸತ್ತಿಲ್ಲ, ಸಾಯಲೂ ಬಿಡಬಾರದು. *ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರುಮೂರ್ನಾಲ್ಕು ದಿನ ನಮ್ಮ ಮಾಧ್ಯಮಗಳು ವೈ.ಎಸ್.ರಾಜಶೇಖರ ರೆಡ್ಡಿಯವರ ಗುಣಗಾನ ಮಾಡಿ ಮಾಡಿ ಸುಸ್ತಾದವು; ನಾವು ನೋಡಿ ನೋಡಿ, ಕೇಳಿ ಕೇಳಿ, ಓದಿ ಓದಿ ಹೈರಾಣಾದೆವು! 39057http://kannada.oneindia.com/img/2009/09/08-ysr-close-up1.jpg209646ttdಅ.4 ಕ್ಕೆ ಕೋಲಾರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ/news/2009/10/01/perform-srinivasa-kalyanotsavam-at-bangarapet.htmlಕೋಲಾರ, ಸೆ.30: ತಿರುಮಲದಲ್ಲಿ ಬ್ರಹ್ಮರಥೋತ್ಸವ ಮುಗಿದ ಬೆನ್ನಲ್ಲೇ ಚಿನ್ನದ ನಗರಿ ಕೋಲಾರದಲ್ಲಿ ಏಳುಮಲೆಯಪ್ಪನ ಕಲ್ಯಾಣ ಮಹೋತ್ಸವ ಮಾಡಲು ಬಂಗಾರಪೇಟೆಯ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮುಂದಾಗಿದೆ. ಅ.4 ರಂದು ನಡೆಯಲಿರುವ ಕಲ್ಯಾಣೋತ್ಸವಕ್ಕೆ ತಿರುಮಲ ತಿರುಪತಿ ದೇವಸ್ಥಾನ ಮತ್ತು ಧರ್ಮ ಪ್ರಚಾರ ಸಮಿತಿ ಬೆಂಗಾವಲಾಗಿ ನಿಂತಿದೆ ಎಂದು ಸಮಿತಿಯ ಮಖ್ಯಸ್ಥ ಪಲ್ಲವಿ ಮಣಿ ತಿಳಿಸಿದ್ದಾರೆ.ನಗರದ ಎಪಿಎಂಸಿ ಯಾರ್ಡ್ ನ 39457http://kannada.oneindia.com/img/2009/10/01-srinivasa-kalyanotsav1.jpg209646ttdಬ್ರಹ್ಮೋತ್ಸವದಲ್ಲಿ ತಿರುಪತಿ ಆದಾಯ ಕಮ್ಮಿ !!/news/2009/10/01/tirumala-brahmotsavam-fetches-rs-12-dot-07-crores.htmlತಿರುಮಲ, ಅ. 1 : ಮಂಗಳವಾರ (ಸೆ 29) ಸಂಪನ್ನಗೊಂಡ ಒಂಬತ್ತು ದಿನಗಳ ವಾರ್ಷಿಕ ಬ್ರಹ್ಮೋತ್ಸವದ ವೇಳೆ ತಿರುಪತಿ ತಿರುಮಲ ದೇವಾಲಯ ಒಟ್ಟು 12.07 ಕೋಟಿ ರೂಪಾಯಿ ಆದಾಯ ಗಳಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ದೇವಾಲಯದ ಆದಾಯದಲ್ಲಿ ಮೂರು ಕೋಟಿ ರೂಪಾಯಿ ಕಮ್ಮಿಯಾಗಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣರಾವ್ ತಿಳಿಸಿದ್ದಾರೆ. 39463http://kannada.oneindia.com/img/2009/10/01-balaji3.jpg35081ಹೈದರಾಬಾದ್ಚಂದಿನ ಅವರ ಕವಿತೆ-ಹಿಡಿದಿಟ್ಟ/literature/poem/2008/1107-hiditta-kannada-poem-chandina.html*ಚಂದಿನ, ಹೈದರಾಬಾದ್ ನೆಪಕೊಂದು ಪುಸ್ತಕ ಕೈಗೆ ಹಾಳೆಗಳ ತಿರುವಿ ಭಾವಗಳ ಮುಚ್ಚಿಡುವ ಯತ್ನ ಕಿಟಕಿಯಿಂದಾಚೆಗಿರುವ ಬೆತ್ತಲೆ ಮರದಲ್ಲಿ ಎಲೆಗಳುಡುಕುವ ತರ್ಕ ಬೇಸಿಗೆಯ ಮದ್ಯಾಹ್ನ ಆಗಸಕೆ ನೀರವ ಮೌನ ಬೆಳ್ಳಕ್ಕಿಗಳ ಸಾಲು ಕಾಣುವ ಹಂಬಲ ಸಿಕ್ಕ ಸಿಕ್ಕಿದ್ದೆಲ್ಲ ಮುಂದೆ ಗುಡ್ಡೆಹಾಕಿ, ರಭಸದಿಂದ ಮುಕ್ಕಿ, ಸಾಧಿಸಿದ ನಿಟ್ಟುಸಿರು ಮಲಗಿದ್ದ ದಿನ ಪತ್ರಿಕೆಯೆತ್ತಿ ಅತ್ತಿತ್ತ ನೋಡಿ, ಪರ ಪರ ಹರಿದು 21368http://kannada.oneindia.com/img/2008/11/chandrashekar-etv1.jpg35081ಹೈದರಾಬಾದ್ಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg35081ಹೈದರಾಬಾದ್ಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg35081ಹೈದರಾಬಾದ್ರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg35081ಹೈದರಾಬಾದ್ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpg209652ಟಿಟಿಡಿಗಣಿ ಧಣಿಗಳಿಂದ ತಿಮ್ಮಪ್ಪನಿಗೆ ವಜ್ರ ಖಚಿತ ಕಿರೀಟ/news/2009/06/12/janardhan-reddy-offers-rs-45-cr-crown-to-ttd.htmlತಿರುಪತಿ, ಜೂ.12: ಬಳ್ಳಾರಿ ಗಣಿ ಧಣಿಗಳು ತಿರುಪತಿ ತಿಮ್ಮಪ್ಪನಿಗೆ 30 ಕೆಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿ ತಮ್ಮ ದುಬಾರಿ ಹರಕೆಯನ್ನು ತೀರಿಸಿಕೊಂಡಿದ್ದಾರೆ. ಗುರುವಾರ(ಜೂ.11) ಸಂಜೆ ಅವರು ಈ ಬೆಲೆಬಾಳುವ ಕಾಣಿಕೆಯನ್ನು ತಿಮ್ಮಪ್ಪನಿಗೆ ಅರ್ಪಿಸಿದರು. ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ 37293http://kannada.oneindia.com/img/2009/06/12-janardhan-reddy1.jpg209652ಟಿಟಿಡಿತಿಮ್ಮಪ್ಪನ ಸಿಂಗಾರಕ್ಕೆ ಮಣಭಾರ ಬಂಗಾರ/news/2009/08/03/tirumala-tirupati-temple-amasses-obscene-wealth.htmlತಿರುಮಲ/ತಿರುಪತಿ, ಜುಲೈ. 3 : ಪ್ರಪ೦ಚದಲ್ಲಿರುವ ಎಲ್ಲಾ ಧಾರ್ಮಿಕ ದೇವಾಲಯಗಳ ಪೈಕಿ ನಮ್ಮ ಏಳುಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪನ ದೇವಾಲಯವೇ ಅತೀ ಸಿರಿವ೦ತ ದೇವಾಲಯವಾಗಿದೆ. ತಿರುಪತಿ ದೇವಾಲಯಕ್ಕೆ ಸೇರಿದ ಒಟ್ಟು ಚಿನ್ನಭಾರಣ 12 ಟನ್(12,000 ಕೆಜಿ) ಜತೆಗೆ ಏಳುಕುಂಡಲವಾಡನಿಗೆ 7 ವಜ್ರಖಚಿತ ಕಿರೀಟ.ಅಲ೦ಕಾರ ಪ್ರಿಯನಾಗಿರುವ ಶ್ರೀನಿವಾಸ ಪ್ರತಿದಿನ ಸುಮಾರು 70 ಕೆಜಿಯಷ್ಟು ಚಿನ್ನಾಭರಣಗಳೊ೦ದಿಗೆ 38395http://kannada.oneindia.com/img/2009/08/03-venkateswara.jpg209652ಟಿಟಿಡಿತಿರುಪತಿ ಅರ್ಚಕ ವೆಂಕಟರಮಣ ಇನ್ ಸಂಕಟ/news/2009/08/22/ttd-priest-mortgages-balaji-diamond-necklace.htmlತಿರುಪತಿ, ಆ. 22 : ಸಂಕಟ ಬಂದಾಗ ವೆಂಕಟರಮಣ ಅನ್ನುತ್ತ ತಿರುಪತಿ ತಿಮ್ಮಪ್ಪನ ಮೊರೆ ಹೋಗುತ್ತಾರೆ ಭಕ್ತಜನ. ಆದರೆ, ಸಂಕಟ ಬಂದಾಗ ವೆಂಕಟರಮಣ ಎಂಬ ಅರ್ಚಕರೇ ತಿರುಪತಿಯ ವೆಂಕಟರಮಣನಿಗೆ ಪಂಗನಾಮ ಹಾಕಿದ ಘಟನೆ ಜರುಗಿದೆ.ತೀವ್ರ ಹಣಕಾಸು ಬಿಕ್ಕಟ್ಟಿನಲ್ಲಿ ಸಿಲುಕಿದ್ದೇನೆಂದು ಹೇಳಿರುವ ಜಗತ್ತಿನ ಅತ್ಯಂತ ಶ್ರೀಮಂತ ಗುಡಿ ತಿರುಪತಿ ತಿಮ್ಮಪ್ಪ ದೇವಸ್ಥಾನದ ಪ್ರಧಾನ ಅರ್ಚಕ ದೇವಸ್ಥಾನದ ಆಭರಣವನ್ನೇ ಅಡವಿಟ್ಟ 38784http://kannada.oneindia.com/img/2009/08/22-venkataramana-dixit1.jpg209652ಟಿಟಿಡಿವೈಎಸ್ ಆರ್ :ಅಪರೂಪದ ಪಾದ್ರಿ ಪುರೋಹಿತ/news/2009/09/08/ysr-hidden-agenda-conversion-ttd-temples.htmlರಾಜಕೀಯದಲ್ಲಿ ಧರ್ಮವನ್ನು, ಧರ್ಮದಲ್ಲಿ ರಾಜಕೀಯವನ್ನು ಬೆರೆಸಿ ಬಡಜನರ ಉದ್ಧಾರಕ್ಕಾಗಿ ಹೊರಟ ವ್ಯಕ್ತಿ ವೈಎಸ್ ಆರ್. ಅವರೀಗ ಸತ್ತುಹೋಗಿರಬಹುದು, ಆದರೆ ಸತ್ಯಗಳು ಅವರೊಟ್ಟಿಗೆ ಸತ್ತಿಲ್ಲ, ಸಾಯಲೂ ಬಿಡಬಾರದು. *ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರುಮೂರ್ನಾಲ್ಕು ದಿನ ನಮ್ಮ ಮಾಧ್ಯಮಗಳು ವೈ.ಎಸ್.ರಾಜಶೇಖರ ರೆಡ್ಡಿಯವರ ಗುಣಗಾನ ಮಾಡಿ ಮಾಡಿ ಸುಸ್ತಾದವು; ನಾವು ನೋಡಿ ನೋಡಿ, ಕೇಳಿ ಕೇಳಿ, ಓದಿ ಓದಿ ಹೈರಾಣಾದೆವು! 39057http://kannada.oneindia.com/img/2009/09/08-ysr-close-up1.jpg209652ಟಿಟಿಡಿಅ.4 ಕ್ಕೆ ಕೋಲಾರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ/news/2009/10/01/perform-srinivasa-kalyanotsavam-at-bangarapet.htmlಕೋಲಾರ, ಸೆ.30: ತಿರುಮಲದಲ್ಲಿ ಬ್ರಹ್ಮರಥೋತ್ಸವ ಮುಗಿದ ಬೆನ್ನಲ್ಲೇ ಚಿನ್ನದ ನಗರಿ ಕೋಲಾರದಲ್ಲಿ ಏಳುಮಲೆಯಪ್ಪನ ಕಲ್ಯಾಣ ಮಹೋತ್ಸವ ಮಾಡಲು ಬಂಗಾರಪೇಟೆಯ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮುಂದಾಗಿದೆ. ಅ.4 ರಂದು ನಡೆಯಲಿರುವ ಕಲ್ಯಾಣೋತ್ಸವಕ್ಕೆ ತಿರುಮಲ ತಿರುಪತಿ ದೇವಸ್ಥಾನ ಮತ್ತು ಧರ್ಮ ಪ್ರಚಾರ ಸಮಿತಿ ಬೆಂಗಾವಲಾಗಿ ನಿಂತಿದೆ ಎಂದು ಸಮಿತಿಯ ಮಖ್ಯಸ್ಥ ಪಲ್ಲವಿ ಮಣಿ ತಿಳಿಸಿದ್ದಾರೆ.ನಗರದ ಎಪಿಎಂಸಿ ಯಾರ್ಡ್ ನ 39457http://kannada.oneindia.com/img/2009/10/01-srinivasa-kalyanotsav1.jpgnews"> ಟಿಟಿಡಿ ಅಧ್ಯಕ್ಷರ ಮೇಲೆ ರಾಮ್ ದೇವ್ ಬಾಂಬ್! | Baba Ramdev takes TTD to task - ಟಿಟಿಡಿ ಅಧ್ಯಕ್ಷರ ಮೇಲೆ ರಾಮ್ ದೇವ್ ಬಾಂಬ್! - Kannada Oneindia

ಟಿಟಿಡಿ ಅಧ್ಯಕ್ಷರ ಮೇಲೆ ರಾಮ್ ದೇವ್ ಬಾಂಬ್!

ಹೈದರಾಬಾದ್, ಜ.29:ತಿರುಮಲ ತಿರುಪತಿ ದೇವಸ್ಥಾನದ(ಟಿಟಿಡಿ) ಅಧ್ಯಕ್ಷ ಸ್ಥಾನಕ್ಕೆ ಮದ್ಯದ ವ್ಯಾಪಾರಿಯೊಬ್ಬರನ್ನು ನೇಮಕ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಪ್ರಮುಖ ಯೋಗ ಗುರು ಬಾಬಾ ರಾಮದೇವ್ ಅವರು ಇಂದು ಹೈದರಾಬಾದಿನಲ್ಲಿ ಹೇಳಿದರು.

ಟಿಟಿಡಿ ಅಧ್ಯಕ್ಷ ಆದಿಕೇಶವುಲು ನಾಯ್ಡು ಅವರ ಮೇಲೆ ಬಾಬಾ ರಾಂದೇವ್ ಅವರು ಈ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದರು. ಹೈದಾರಾಬಾದಿನಲ್ಲಿ ಯೋಗ ತರಗತಿಗಳನ್ನು ನಿರ್ವಹಿಸುತ್ತಿರುವ ಅವರು ಮಾತನಾಡುತ್ತಾ, ಸ್ವಾತಂತ್ರ್ಯ ಬಂದ ಕೂಡಲೆ ಭಾರತದಲ್ಲಿ ಮದ್ಯಪಾನ ಇರಲೇ ಬಾರದು ಎಂದು ಮಹಾತ್ಮಾಗಾಂಧಿ ಭಾವಿಸಿದ್ದರು. ಆದರೆ ಇದಕ್ಕೆ ವಿರುದ್ಧವಾಗಿ ಸರ್ಕಾರಗಳೇ ಇಂದು ಮದ್ಯ ವನ್ನು ಸರಬರಾಜು ಮಾಡುತ್ತಿದೆ ಎಂದು ನೊಂದು ನುಡಿದರು.

ಧಾರ್ಮಿಕ ಸಂಸ್ಥೆಯಾದ ಟಿಟಿಡಿ ಅಧ್ಯಕ್ಷ ಸ್ಥಾನಕ್ಕೆ ಮದ್ಯದ ವ್ಯಾಪಾರಿ ಆದಿಕೇಶವುಲು ನಾಯ್ಡು ಅವರನ್ನು ಸರಕಾರ ನೇಮಿಸಿರುವುದು ನಾಚಿಕೆಗೇಡು.ದೇಶದ ಪ್ರಜೆಗಳ ಜೀವ ತೆಗೆಯುವಮದ್ಯವನ್ನು ಮಾರುವ ವ್ಯಕ್ತಿಗೆ ದೇವರ ಸಾನಿಧ್ಯದಲ್ಲಿ ಉನ್ನತ ಸ್ಥಾನ ಕಲ್ಪಿಸಿರುವುದು ಶೋಚನೀಯ ಎಂದು ಹೇಳಿದರು.ವಿಜಯ್ ಮಲ್ಯರಂತಹ ಮದ್ಯದ ದೊರೆಗಳು ಟಿಟಿಡಿ ದೇವಸ್ಥಾನಕ್ಕೆ ಕಪ್ಪ ಕಾಣಿಕೆಗಳನ್ನು ಸಲ್ಲಿಸುತ್ತಿರುವುದು ದೇವಸ್ಥಾನಕ್ಕೆ ಅಪಮಾನ ಮಾಡಿದಂತೆ ಎಂದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+