35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg194662ಮುಂಬೈ ಉಗ್ರರ ದಾಳಿಮೇಜರ್ ಸಂದೀಪ್ ಗೆ ಅಶೋಕ್ ಚಕ್ರ ಗೌರವ/news/2009/01/24/sandeep-honours-with-ashok-chakra.htmlನವದೆಹಲಿ, ಜ.24: ಮುಂಬೈ ಭಯೋತ್ಪಾದಕರ ವಿರುದ್ಧ ಹೋರಾಡಿ ವೀರ ಮರಣವನ್ನಪ್ಪಿದ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸೇರಿದಂತೆ 11 ಮಂದಿಯನ್ನು ಆಯ್ಕೆ ಮಾಡಲಾಗಿದೆ.ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶಾಂತಿಕಾಲದಲ್ಲಿ ನೀಡಲಾಗುವ ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿ ಇದಾಗಿದ್ದು ದಾಖಲೆಯ 11 ಮಂದಿಗೆ ನೀಡಲಾಗುತ್ತಿದೆ. ಯಾರ್ಯಾರಿಗೆ ಅಶೋಕ್ ಚಕ್ರ?1. ಮೇಜರ್ 34266http://kannada.oneindia.com/img/2009/01/24-sandeep-unnikrishnan1e.jpg194662ಮುಂಬೈ ಉಗ್ರರ ದಾಳಿಮುಂಬೈ ದಾಳಿ ರುವಾರಿ ಸಯೀದ್ ಬಿಡುಗಡೆ/news/2009/06/02/jud-chief-hafiz-saeed-released-in-pakistan.htmlಇಸ್ಲಾಮಾಬಾದ್, ಜೂ. 2: ಇಸ್ಲಾಂ ಸಂಘಟನೆ ಜಮಾತ್ ಉದ್ ದವಾದ ಮುಖ್ಯಸ್ಥ, ಮುಂಬೈ ಉಗ್ರರ ದಾಳಿಯ ರುವಾರಿ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಲು ಲಾಹೋರ್ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ."ಗೃಹಬಂಧನದಲ್ಲಿದ್ದ ಜಮಾತ್ ಮುಖ್ಯಸ್ಥ ಹಫೀಜ್ ರನ್ನು ಬಂಧಮುಕ್ತಗೊಳಿಸಬೇಕು. ಅವರು ಉಗ್ರಗಾಮಿಯಲ್ಲ" ಎಂದು ಲಹೋರ್ ಹೈ ಕೋರ್ಟ್ ಆದೇಶ ನೀಡಿದೆ ಎಂದು ಜಮಾತ್ ಸಂಘಟನೆಯ ವಕ್ತಾರ ಸುದ್ದಿಗಾರರಿಗೆ 37052http://kannada.oneindia.com/img/2009/06/02-hafeez1e.jpg194662ಮುಂಬೈ ಉಗ್ರರ ದಾಳಿಶಿವರಾಜ್ ಪಾಟೀಲ್ ಗೆ ರಾಜ್ಯಪಾಲರ ಹುದ್ದೆ?/news/2009/06/29/patil-in-reckoning-for-governor-post.htmlನವದೆಹಲಿ, ಜೂ.29: ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರಿಗೆ ರಾಜ್ಯಪಾಲ ಹುದ್ದೆ ಸಿಗುವ ಸಾಧ್ಯತೆ ಇದೆ. ಈ ಬಾರಿಯ ಕೇಂದ್ರ ಸಚಿವ ಸಂಪುಟದಲ್ಲಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿಹೋಗಿತ್ತು. ಜುಲೈ-ಆಗಸ್ಟ್ ತಿಂಗಳಲ್ಲಿ 7 ರಾಜ್ಯಗಳ ರಾಜ್ಯಪಾಲ ಹುದ್ದೆಗಳನ್ನು ಕೇಂದ್ರ ಸರಕಾರ ಭರ್ತಿ ಮಾಡಬೇಕಿದ್ದು, ಶಿವರಾಜ್ ಪಾಟೀಲ್ ಸೇರಿ ಕೆಲ ಮಾಜಿ ಕೇಂದ್ರ ಸಚಿವರಿಗೆ 37634http://kannada.oneindia.com/img/2009/06/29-shivrajpatil3.jpg194662ಮುಂಬೈ ಉಗ್ರರ ದಾಳಿಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg194662ಮುಂಬೈ ಉಗ್ರರ ದಾಳಿಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpgnews"> ನಗರದ ಐಐಎಸ್ಸಿ ದಾಳಿ ರುವಾರಿ ಹಂಜಾ ಹತ | LeT commander Abu Hamza killed in JK- ಲಷ್ಕರ್ ಮುಖಂಡ ಅಬು ಹಂಜಾ ಹತ - Kannada Oneindia

ನಗರದ ಐಐಎಸ್ಸಿ ದಾಳಿ ರುವಾರಿ ಹಂಜಾ ಹತ

ಬಾರಮುಲ್ಲಾ/ಕಾಶ್ಮೀರ, ಜ.29: ಇಲ್ಲಿನ ಉತ್ತರಭಾಗದ ಬಾರಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್ ಇ ತೋಯ್ಬಾ ಸಂಘಟನೆಯ ಸೇನಾನಿ ಅಬು ಹಂಜಾನನ್ನು ಹತ್ಯೆ ಮಾಡಲಾಗಿದೆ. ಸ್ಥಳೀಯ ಪೊಲೀಸರು, ಸಿಆರ್ ಪಿಎಫ್ ಹಾಗೂ ವಿಶೇಷ ದಳ ಸೇರಿ ಸುಮಾರು 18 ಗಂಟೆಗಳ ನಡೆಸಿದ ಕಾರ್ಯಾಚರಣೆ ಕೊನೆಗೂ ಯಶಸ್ವಿಯಾಗಿದೆ. ಗುಂಡಿನ ಕಾಳಗದಲ್ಲಿ ಜೈಷ್ ಇ ಮೊಹಮದ್ ನ ಒಬ್ಬ ಮುಖಂಡ ಹಾಗೂ ಇಬ್ಬರು ಸೈನಿಕರು ಸಹ ಸಾವನ್ನಪ್ಪಿದ್ದಾರೆ. 7 ಜನರಿಗೆ ಗಾಯಗಳಾಗಿವೆ.

ಮುಂಬೈ ಉಗ್ರರ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಬು ಹಂಜಾ, ಪಾಕಿಸ್ತಾನದಲ್ಲಿ ನೆಲೆ ನಿಂತು, ಉಗ್ರರ ಚಟುವಟಿಕೆಗಳ ನಿಗಾವಿಸುತ್ತಿದ್ದ ಎನ್ನಲಾಗಿದೆ. ಬಾಂಬ್ ಸ್ಫೋಟ, ಉಗ್ರರ ದಾಳಿ ಸೇರಿದಂತೆ ಹಲವಾರು ಕಾನೂನು ಬಾಹಿರ ಕೃತ್ಯಗಳನ್ನು ರೂಪಿಸುವುದರಲ್ಲಿ ಹಂಜಾ ಸಿದ್ಧ ಹಸ್ತನಾಗಿದ್ದ. 2005 ರಲ್ಲಿ ಬೆಂಗಳೂರಿನ ಐಐಎಸ್ಸಿ ಯಲ್ಲಿ ದಾಳಿ ನಡೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಂಜಾ, ಪ್ರೊಫೆಸರ್ ಒಬ್ಬರ ಸಾವಿಗೆ ಮುನ್ನುಡಿ ಬರೆದಿದ್ದ.

ಪಾಕಿಸ್ತಾನದ ಅಧ್ಯಕ್ಷ ಜರ್ದಾರಿ ಅವರು ಹಂಜಾ ಸೇರಿದಂತೆ ಹಲವಾರು ಎಲ್ ಇಟಿ ಉಗ್ರರನ್ನು ಪಾಕಿಸ್ತಾನಿಗಳೆಂದು ಒಪ್ಪದೆ, ಭಾರತದ ಆರೋಪ ಸುಳ್ಳು ಎಂದು ಹೇಳಿದ್ದರು. ಎಲ್ ಇಟಿಗೆ ದೇಣಿಗೆ ನೀಡುವ ಸಂಘಟನೆ ಜಮಾತ್ ಉದ್ ದವಾ ಮೇಲೆ ದಾಳಿ ಮಾಡಿ ಕೆಲವು ನಾಯಕರನ್ನು ಸೆರೆ ಹಿಡಿಯುವ ಮೂಲಕ ತನ್ನ ಮೇಲಿದ್ದ ಒತ್ತಡವನ್ನು ಪಾಕಿಸ್ತಾನ ಹಗುರಾಗಿಸಿಕೊಂಡಿತ್ತು.
(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+