108623ಲೋಕಸಭೆಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108623ಲೋಕಸಭೆಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg108623ಲೋಕಸಭೆಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg108623ಲೋಕಸಭೆಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg108623ಲೋಕಸಭೆರೈಲ್ವೆ ಬಜೆಟ್-2009ರ ಮುಖ್ಯಾಂಶಗಳು/news/2009/07/03/mamata-banerjee-begins-railway-budget-speech.htmlನವದೆಹಲಿ, ಜು. 3 : ಕೇಂದ್ರದ ಯಪಿಎ ಸರಕಾರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಪಶ್ಚಿಮ ಬಂಗಾಲಕ್ಕೆ ಗಮನಾರ್ಹ ಕೊಡುಗೆ ನೀಡಿರುವ ನಿರೀಕ್ಷೆಯ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ನಿರೀಕ್ಷೆ ಈಡೇರಿಸುವ ಸಮಯ ಯುಪಿಎ ಸರಕಾರದ ಮೂಲಕ ಕೈಗೂಡಿದೆ. ಜನರ ಹಿತಕಾಯುವ ಬಜೆಟ್ ಮಂಡಿಸುವೆ ಎಂದರು. *ಪ್ರಮುಖ 12 37752http://kannada.oneindia.com/img/2009/07/03-mamata-banerjee1.jpg159683ಚುನಾವಣೆಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg159683ಚುನಾವಣೆಭಿನ್ನಮತೀಯರಿಗೆ ಸೊಪ್ಪುಹಾಕದ ಅಕ್ಕ/nri/article/2009/0119-akka-president-ramesh-gowda-refutes-charges.htmlಅಕ್ಕ ಸಂಸ್ಥೆ ಕೆಲವೇ ಪಟ್ಟಭದ್ರ ಹಿತಾಸಕ್ತಿಗಳ ಕಾರಸ್ಥಾನ ಆಗಿದೆ ಎಂದೂ, ಇತ್ತೀಚೆಗೆ ನಡೆದ ನಿರ್ದೇಶಕ ಮಂಡಳಿ ಚುನಾವಣೆಗಳನ್ನು ಮೋಸ ಆಗಿದೆ ಎಂದೂ ಅಕ್ಕದ ಒಂದು ಗುಂಪು ಆಪಾದನೆ ಮಾಡಿತ್ತು. ಈ ಆಪಾದನೆಗೆ ಪ್ರತ್ಯುತ್ತರವಾಗಿ ಅಕ್ಕದ ಅಧ್ಯಕ್ಷ ರಮೇಶ್ ಗೌಡ ಅವರು ಅವರು ನೀಡಿರುವ ನಿರಾಕರಣೆ ಹೇಳಿಕೆಯನ್ನು ಪ್ರಕಟಿಸಲಾಗಿದೆ- ಸಂಪಾದಕ.ಮಾನ್ಯರೆ,ಈ ಮೂಲಕ ದಟ್ಸ್ ಕನ್ನಡ ಬ್ರೌಸರುಗಳಿಗೆ ತಿಳಿಯಪಡಿಸುವುದೇನೆಂದರೆ:ಕೆಲವೊಂದು 34141http://kannada.oneindia.com/img/2009/01/19-ramesh-gowda2.jpg159683ಚುನಾವಣೆರವಿ ಡಂಕಣಿಕೋಟೆ ಅಕ್ಕಗೆ ಅಧ್ಯಕ್ಷ/nri/article/2009/0122-ravi-dankanikote-new-president-of-akka.htmlಬೆಲ್ ವ್ಯೂ,(ವಾಷಿಂಗ್ಟನ್ ಡಿಸಿ),ಜ. 22 : ಕಾವೇರಿ ಕನ್ನಡ ಸಂಘದ ಸದಸ್ಯ ಮತ್ತು ಅಕ್ಕ ಆಡಳಿತ ಮಂಡಳಿಯ ನಿರ್ದೇಶಕ ರವಿ ಡಂಕಣಿಕೋಟೆ ಅವರು ಅಕ್ಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬರಾಕ್ ಒಬಾಮ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಗೊಂಡ ಮಂಗಳವಾರದ ಮುಹೂರ್ತದಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಗುಂಪಿಗೂ ಹೊಸ ಅಧ್ಯಕ್ಷರ ನೇಮಕವಾಗಿರುವುದು ಕಾಕತಾಳೀಯವಾಗಿದೆ.ಕಾರ್ಯಕಾರಿ 34222http://kannada.oneindia.com/img/2009/01/22-ravi-dankanikote1e.jpg159683ಚುನಾವಣೆರಮೇಶ್ ಗೌಡರಿಗೆ ಸುರೇಶ್ ರಾಮಚಂದ್ರ ಪತ್ರ/nri/article/2009/0124-suresh-ramachandra-rejoinder-to-ramesh-gowda.htmlಪ್ರಿಯ ರಮೇಶ್,ತಮ್ಮ ಪತ್ರ ಓದಿದೆ. ನನ್ನ ಹೆಸರು ನೀವು ಪ್ರಸ್ತಾಪಿಸಿರುವುದರಿಂದ ಈ ಸ್ವಷ್ಟೀಕರಣ ನೀಡಬಯಸುತ್ತೇನೆ. ನಾನು ಅಕ್ಕ ಅಧ್ಯಕ್ಷ ಸ್ಥಾನಕ್ಕೆ ಸ್ವಯ೦ ಘೋಷಿತ ಅಭ್ಯರ್ಥಿಯಾಗಿರಲಿಲ್ಲ. ಶಿಕಾಗೊ ಸಮ್ಮೇಳನದ ಸಮಯದಲ್ಲಿ ಕೆಲವು ನಿರ್ದೇಶಕರು ನಾನು ಸ್ವರ್ಧಿಸುತ್ತೇನೆಯೆ? ಎ೦ದು ಕೇಳಿದಾಗ, ನನ್ನ ನಿರ್ದೇಶಕ ಅವಧಿ ಸದ್ಯದಲ್ಲೆ ಮುಗಿಯುವುದರಿ೦ದ ಈ ಬಗ್ಗೆ ಇನ್ನು ಸ್ಪಷ್ಟವಾಗಿ ಚಿ೦ತಿಸಿಲ್ಲ ಎ೦ದು ಹೇಳಿದ್ದೆ. ನ೦ತರ ನಾನು 34271http://kannada.oneindia.com/img/2009/01/24-suresh1e.jpg159683ಚುನಾವಣೆಉತ್ತಮ ಆಶ್ವಾಸನೆ : ಯಡ್ಡಿ ಭರವಸೆ/column/majavani/2009/0203-bsy-assures-better-promises-for-ls-election.htmlಶಿವಮೊಗ್ಗ, ಫೆ.3 : ಮುಂಬರುವ ಲೋಕಸಭಾ ಚುನಾವಣೆಯ ವೇಳೆಗೆ ತಾವು ಉತ್ತಮ ಆಶ್ವಾಸನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಭಾರೀ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪನವರು ತಮ್ಮ ಮಂತ್ರಿ ಮಂಡಲ ಉತ್ತಮ ಆಶ್ವಾಸನೆಗಳನ್ನು ನೀಡುವಲ್ಲಿ ಇಲ್ಲಿಯವರೆಗೆ ವಿಫಲವಾಗಿರುವುದನ್ನು ಒಪ್ಪಿಕೊಂಡರು."ನಾನೂ ಸೇರಿದಂತೆ ನಮ್ಮ ಪಕ್ಷದ ಮಂತ್ರಿಗಳು ಯಾರೂ ಇಲ್ಲಿಯವರೆಗೆ ಒಂದೂ ಉತ್ತಮ ಆಶ್ವಾಸನೆ 34441http://kannada.oneindia.com/img/2009/02/03-yeddyurappa-speaking1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಲೋಕಸಭಾ ಚುನಾವಣೆಗೆ ಬಿಜೆಪಿ ಪಟ್ಟಿ | BJP releases candidates' list for loksabha election - ಲೋಕಸಭಾ ಚುನಾವಣೆಗೆ ಬಿಜೆಪಿ ಪಟ್ಟಿ - Kannada Oneindia

ಲೋಕಸಭಾ ಚುನಾವಣೆಗೆ ಬಿಜೆಪಿ ಪಟ್ಟಿ

ಬೆಂಗಳೂರು, ಜ. 29 : ಮುಂಬರುವ ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಆರಿಸುವ ಭರಾಟೆ ರಾಜ್ಯದಲ್ಲಿ ಆರಂಭವಾಗಿದೆ. ಚುನಾವಣಾ ದಿನಾಂಕಗಳು ಇನ್ನೂ ಪ್ರಕಟವಾಗಿಲ್ಲದಿದ್ದರೂ 2009ರ ಏಪ್ರಿಲ್ ಮೇ ತಿಂಗಳ ನಡುವೆ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂಬ ಮಾಹಿತಿ ಚುನಾವಣಾ ಆಯೋಗದಿಂದ ಹೊರಬಿದ್ದಿದೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಆರಿಸುವ ಪ್ರಕ್ರಿಯೆ ಭಾರತೀಯ ಜನತಾ ಪಕ್ಷದಲ್ಲಿ ಈಗಾಗಲೇ ಆರಂಭವಾಗಿದೆ. ಹುರಿಯಾಳುಗಳ ಹೆಸರುಗಳನ್ನು ಇತ್ಯರ್ಥಗೊಳಿಸುವ ಸಭೆ ಬುಧವಾರ ಬೆಂಗಳೂರಿನಲ್ಲಿ ಜರುಗಿತು. ಕೆಲವು ಕ್ಷೇತ್ರಗಳಿಗೆ ಪಕ್ಷವು ತನ್ನ ಅಭ್ಯರ್ಥಿಗಳ ಹೆಸರುಗಳನ್ನೂ ಬಹುತೇಕ ನಿರ್ಧರಿಸಿದ್ದು ಅವು ಇಂತಿವೆ :

ಪಿ.ಜಿ. ಗದ್ದಿಗೌಡರ್ (ಬಾಗಲಕೋಟೆ), ಡಿ.ಎಸ್. ವೀರಯ್ಯ (ಕೋಲಾರ), ಅನಂತ್ ಕುಮಾರ್ (ಬೆಂಗಳೂರು ದಕ್ಷಿಣ), ಸುರೇಶ್ ಅಂಗಡಿ (ಬೆಳಗಾವಿ), ಸಿ.ಎಚ್. ವಿಜಯಶಂಕರ್ (ಮೈಸೂರು), ಡಿ.ಸಿ. ತಮ್ಮಣ್ಣ (ಮಂಡ್ಯ), ಡಿ. ವಿ. ಸದಾನಂದಗೌಡ (ಉಡುಪಿ-ಚಿಕ್ಕಮಗಳೂರು), ಜಿ.ಎಂ. ಸಿದ್ದೇಶ್ (ದಾವಣಗೆರೆ), ರಮೇಶ್ ಜಿಗಜಿಣಗಿ (ವಿಜಾಪುರ), ರಾಜಾ ಅಮರೇಶ್ ನಾಯಕ್ (ರಾಯಚೂರು), ಪ್ರಹ್ಲಾದ ಜೋಷಿ (ಧಾರವಾಡ), ಅನಂತ ಕುಮಾರ್ ಹೆಗಡೆ (ಉತ್ತರ ಕನ್ನಡ), ರೇವಾ ನಾಯ್ಕ್ ಬೆಳಮಗಿ (ಕಲ್ಬುರ್ಗಿ), ವಿ. ಧನಂಜಯ ಕುಮಾರ್ (ದಕ್ಷಿಣ ಕನ್ನಡ).

ಇನ್ನುಳಿದ ಕೆಲವು ಲೋಕಸಭಾ ಕ್ಷೇತ್ರಗಳಿಗೆ ನಾನಾ ಹೆಸರುಗಳು ಓಡಾಡುತ್ತಿವೆ. ಆದರೆ ಯಾರ ಹೆಸರನ್ನೂ ಇನ್ನೂ ಅಂತಿಮಗೊಳಿಸಿಲ್ಲ. ಕೆಲವು ಊಹೆಗಳ ಪ್ರಕಾರ ಬಳ್ಳಾರಿಗೆ ಶ್ರೀರಾಮುಲು, ಬೀದರ್ ಗೆ ಗುರುಪಾದಪ್ಪ ನಾಗಮಾರಪಲ್ಲಿ, ತುಮಕೂರಿನಲ್ಲಿ ಜಗ್ಗೇಶ್ ಅಥವಾ ಕಿರಣ್ ಕುಮಾರ್, ಚಿತ್ರದುರ್ಗಕ್ಕೆ ಜನಾರ್ಧನ ಸ್ವಾಮಿ, ಶಿವಮೊಗ್ಗಕ್ಕೆ ವಡ್ನಾಳ್ ರಾಜಣ್ಣ ಮತ್ತು ಹಾಸನಕ್ಕೆ ಬಿ. ಶಿವರಾಂ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ.

ಹೆಸರಾಂತ ಪತ್ರಕರ್ತ ಕಣಕ್ಕೆ? : ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮೀಣ ಕ್ಷೇತ್ರಗಳಿಗೆ ವಿಪರೀತ ಪೈಪೋಟಿ ಕಂಡುಬಂದಿದ್ದು ಹೆಸರುಗಳನ್ನು ಇತ್ಯರ್ಥಗೊಳ್ಸುವುದು ಹೈಕಮಾಂಡಿಗೆ ತಲೆನೋವಾಗಿದೆ ಎಂದು ಶಂಕರಪುರಂ ನಿವಾಸಿ ಭಾಜಪ ಕಾರ್ಯಕರ್ತರೊಬ್ಬರು ದಟ್ಸ್ ಕನ್ನಡಕ್ಕೆ ತಿಳಿಸಿದರು. ಕನ್ನಡದ ಹೆಸರಾಂತ ಪತ್ರಕರ್ತರೊಬ್ಬರು ಬೆಂಗಳೂರಿನಿಂದ ಸ್ಪರ್ಧಿಸಲು ಹಾತೊರೆಯುತ್ತಿದ್ದಾರೆಂದು ತಿಳಿದುಬಂದಿದೆ! ಆದರೆ, ಯಡಿಯೂರಪ್ಪ ಅವರಿಗೆ ಆ ಪತ್ರಕರ್ತರ ಉಮೇದುವಾರಿಕೆ ಬಗ್ಗೆ ಇಷ್ಟವಿದ್ದಂತೆ ಕಾಣುತ್ತಿಲ್ಲ. ಇನ್ನೊಂದು ಮೂಲಗಳ ಪ್ರಕಾರ, ಬೆಂಗಳೂರು ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಹಾಕಿದ್ದಾರೆ.

ಯಡಿಯೂರಪ್ಪ ಅವರ ಮಗ ಬಿ.ವೈ. ರಾಘವೇಂದ್ರ ಅವರಿಗೆ ಶಿವಮೊಗ್ಗದ ಟಿಕೆಟ್ ನೀಡಲಾಗುವುದೆಂಬ ಸುದ್ದಿ ಹರಡಿತ್ತು. ಆದರೆ, ಪಕ್ಷದ ನಾಯಕರ ಸಂಬಂಧಿಕರಿಗೆ, ಮಕ್ಕಳಿಗೆ ಟಿಕೆಟ್ ಕೊಡಬಾರದೆಂಬ ಕೂಗು ಎದ್ದಿದ್ದರಿಂದ ಅವರ ಹೆಸರನ್ನು ಕೈಬಿಡಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+