35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg154281mns2008ರ ಗಲಭೆ ಪ್ರಕರಣ: ರಾಜ್ ಠಾಕ್ರೆಗೆ ಜಾಮೀನು/news/2009/06/29/2008-riot-case-raj-thackeray-granted-bail.htmlಮುಂಬೈ, ಜೂ. 29: ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಅವರು 1 ಲಕ್ಷ ರು ಪಾವತಿಸಿ 2008 ರ ಗಲಭೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದಾರೆ.ಇಂದು ಬೆಳಗ್ಗೆ ಕಲ್ಯಾಣ್ ನ ಕೋರ್ಟ್ ನಲ್ಲಿ ಶರಣಾಗಿ, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದರು. 2008 ರಲ್ಲಿ ರಾಜ್ ಠಾಕ್ರೆ ನೇತೃತ್ವದ ಎಂಇಎಸ್ ಕಾರ್ಯಕರ್ತರು ರೈಲ್ವೇಪರೀಕ್ಷೆ ಬರೆಯಲು ಬಂದಿದ್ದ 37647http://kannada.oneindia.com/img/2009/06/29-raj-thackeray1.jpg154281mnsರಾಜ್ ಠಾಕ್ರೆ ಆಧುನಿಕ ಜಿನ್ನಾ : ಬಾಳಾ ಠಾಕ್ರೆ/news/2009/10/01/raj-thackeray-is-jinnah-of-maharashtra-saamna.htmlಮುಂಬೈ, ಅ. 1 : ಪಾಕಿಸ್ತಾನದ ಸಂಸ್ಥಾಪಕ ಮೊಹ್ಮದ್ ಅಲಿ ಜಿನ್ನಾಗೆ ಸಂಬಂಧಿಸಿದಂತೆ ಇತ್ತೀಚೆಗೆ ಬಿಜೆಪಿಯಲ್ಲಿ ಭಾರಿ ಬಿರುಗಾಳಿಯ ಎದ್ದು ಹಿರಿಯ ನಾಯಕ ಜಸ್ವಂತ್ ಸಿಂಗ್ ತಲೆದಂಡವಾಗಿದ್ದು ಗೊತ್ತಿರುವ ಸಂಗತಿ. ಇದೀಗ ಮಹಾರಾಷ್ಟ್ರದಲ್ಲೊಬ್ಬ ಅಧುನಿಕ ಜಿನ್ನಾ ಹುಟ್ಟಿಕೊಂಡಿದ್ದಾರಂತೆ, ಸ್ವತಃ ಮುಂಬೈ ಹುಲಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಈ ಕುರಿತು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ತೀವ್ರ ಆಕ್ರೋಶ 39459http://kannada.oneindia.com/img/2009/10/01-balasaheb-thakarey1.jpg154281mnsರಣರಂಗವಾದ ಮಹಾರಾಷ್ಟ್ರ ವಿಧಾನಸಭೆ/news/2009/11/09/mns-protests-as-abu-azmi-takes-oath-in-hindi.htmlಮುಂಬೈ, ನ. 9 : ರಾಷ್ಟ್ರ ಭಾಷೆ ಹಿಂದಿಯಲ್ಲಿ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ತೀವ್ರವಾಗಿ ವಿರೋಧಿಸಿದ ಮಹಾರಾಷ್ಟ್ರ ನವನಿರ್ಮಾಣ ಸೇನೆ ವಿಧಾನಸಭೆ ದಾಂಧಲೆ ನಡೆಸಿ ಮೈಕುಗಳನ್ನು ಕಿತ್ತು ಹಾಕಿ ಶಾಸಕನ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ಕಳೆದ 20 ದಿನಗಳ ನಂತರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರಮಾಣ ವಚನ 40127http://kannada.oneindia.com/img/2009/11/09-mns-fight2.jpg154281mnsಮರಾಠಿಗರ ಭಾವನೆಗಳನ್ನು ಕೆದಕಬೇಡಿ, ಭಾಳಾ/news/2009/11/11/after-mns-rap-azmi-now-in-sena-crosshairs.htmlಮುಂಬೈ, ನ. 11 : ಮರಾಠಿಗರ ಭಾವನೆ ಕೆದಕುವ ಅಬು ಅಜ್ಮಿಯಂತಹ ಶಾಸಕರು ನಮ್ಮ ಪಕ್ಷದ ಕಾರ್ಯಕರ್ತರ ಕೈಯಲ್ಲಿ ಸಿಕ್ಕಿದ್ದರೆ ಅವರ ಚರ್ಮ ಸುಲಿದು ತಂದೂರಿ ಮಾಡುತ್ತಿದ್ದರು. ನಮ್ಮ ಪಕ್ಷದ ಹಿರಿಯ ಸದಸ್ಯ ದಿವಾಕರ್ ರಾವೊತ್ ಕೈಯಲ್ಲಿ ಸಿಕ್ಕಿದ್ದರೆ ಅವರ ಕಥೆಯೇ ಬೇರೆಯಾಗುತ್ತಿತ್ತು ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಗರ್ಜಿಸಿದ್ದಾರೆ.ಹಿಂದಿ ಮತ್ತು ಇಂಗ್ಲಿಷ್ ವಿರುದ್ದ ಶಿವಸೇನೆ ಸದಸ್ಯರು 40158http://kannada.oneindia.com/img/2009/11/11-bal-thackeray2.jpg154281mnsಸೇನಾ ಪುಂಡರ ದಾಳಿಗೆ ಐಬಿಎನ್ ಕಚೇರಿ ಧ್ವಂಸ/news/2009/11/20/shiva-sainiks-attack-ibn-lokmat-ibn-7-in-mumbai.htmlಮುಂಬೈ/ಪುಣೆ, ನ. 20 : ಮಹಾರಾಷ್ಟ್ರದಲ್ಲಿ ಶಿವಸೇನೆ ರೌಡಿಗಳ ಪುಂಡಾಟಿಕೆ ಮುಂದುವರೆದಿದ್ದು, ಮುಂಬೈ ಮತ್ತು ಪುಣೆಯಲ್ಲಿರುವ ಐಬಿಎನ್ ಲೋಕಮಾತ (ಮರಾಠಿ) ಐಬಿಎನ್ 7 (ಹಿಂದಿ) ಕಚೇರಿ ಮೇಲೆ ದಾಳಿ ನಡೆಸಿರುವ ಶಿವಸೇನೆ ಕಾರ್ಯಕರ್ತರು ಕಚೇರಿ ಧ್ವಂಸಗೊಳಿಸಿದ್ದಾರೆ. ದಾಳಿಯಲ್ಲಿ ಕೆಲ ಪತ್ರಕರ್ತರು ತೀವ್ರವಾಗಿ ಗಾಯಗೊಂಡಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತು ಹತಾಶೆಗೊಂಡಿರುವ ಶಿವಸೇನೆ ಮುಖಂಡ ಬಾಳಾ ಠಾಕ್ರೆ ಹಾಗೂ ಅವರ 40341http://kannada.oneindia.com/img/2009/11/20-shivsena-ibn1.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpgnews"> ನಷ್ಟ ತುಂಬಿಕೊಡಿ : ಶಿವಸೇನೆಗೆ ಆದೇಶ | Maharashtra govt asks MNS, Sena to pay for damages - ನಷ್ಟ ತುಂಬಿಕೊಡಿ : ಶಿವಸೇನೆಗೆ ಆದೇಶ - Kannada Oneindia

ನಷ್ಟ ತುಂಬಿಕೊಡಿ : ಶಿವಸೇನೆಗೆ ಆದೇಶ

ಮುಂಬೈ, ಜ, 29 : ನಾಸಿಕ್ ಮತ್ತು ಮುಂಬೈ ನಗರದಲ್ಲಿ ತನ್ನಿಂದಾದ ಆಸ್ತಿ ಪಾಸ್ತಿಗಳ ನಷ್ಟವನ್ನು ಶಿವಸೇನೆ ಮತ್ತು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ತುಂಬಿ ಕೊಡಬೇಕು ಎಂದು ಮಹಾರಾಷ್ಟ್ರ ಸರಕಾರದ ಗೃಹ ಸಚಿವ ಜಯಂತ್ ಪಾಟೀಲ್ ಹೇಳಿದ್ದಾರೆ. ಸಾರ್ವಜನಿಕ ಸೊತ್ತುಗಳನ್ನು ಧ್ವಂಸ ಮಾಡಿದ ಮೇಲೆ ಅದರ ನಷ್ಟವನ್ನು ಭರ್ತಿ ಮಾಡುವುದು ಶಿವ ಸೇನೆಯ ಜವಾಬ್ದಾರಿ ಎಂದು ಅವರು ಗುರುವಾರ ಮಧ್ಯಾನ್ಹ ಇಲ್ಲಿ ತಿಳಿಸಿದರು.

ಮರಾಠಿ ನೌಕರರನ್ನು ಕೆಲಸದಿಂದ ವಜಾಮಾಡಿದ್ದನ್ನು ಪ್ರತಿಭಟಿಸಲು ಶಿವ ಸೇನೆ ಕಾರ್ಯಕರ್ತರು ಕಳೆದ ವಾರ ಮುಂಬೈನ ಇಂಟರ್ ಕಾಂಟಿನೆಂಟಲ್ ಗ್ರಾಂಡ್ ಹೋಟೆಲನ್ನು ಧ್ವಂಸ ಮಾಡಿದ್ದರು. ಅಲ್ಲದೆ, ಭೋಜಪುರಿ ಸಾಂಸ್ಕೃತಿಕ ಉತ್ಸವ ನಡೆಸುತ್ತಿದ್ದ ನಾಸಿಕ್ ನ ಒಂದು ಶಾಲೆಗೆ ನುಗ್ಗಿ ದಾಂಧಲೆ ನಡೆಸಿದ್ದರು. ಈ ಘಟನೆಗಳ ಕುರಿತು ರಾಜ್ಯ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಿದೆ. ಸದ್ಯದಲ್ಲೇ ತನ್ನ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದ್ದು ನ್ಯಾಯಾಲಯ ಹೊರಡಿಸುವ ನಷ್ಟ ಭರ್ತಿ ಆದೇಶವನ್ನು ಶಿವ ಸೇನೆ ಪಾಲಿಸಬೇಕಾಗುತ್ತದೆ ಎಂದು ಪೊಲೀಸ್ ಆಯುಕ್ತರು ಹೇಳಿದರು.

ಇದೇ ವೇಳೆ ರಾಜ್ಯ ಸರಕಾರವು ಪೊಲೀಸ್ ಕಾಯ್ದೆಗೆ ಒಂದು ತಿದ್ದುಪಡಿ ತರಲು ಚಿಂತಿಸುತ್ತಿದೆ. ಅದರ ಪ್ರಕಾರ, ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡುವ ರಾಜಕೀಯ ಪಕ್ಷಗಳೂ ಸಹ ಇಂತಹ ನಷ್ಟಗಳನ್ನು ತುಂಬಿಕೊಡಬೇಕಾಗುತ್ತದೆ.

(ಒನ್ ಇಂಡಿಯ ನ್ಯೂಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+