153148ಆತ್ಮಹತ್ಯೆಹೈಬ್ರಿಡ್ ರೈತನಿಗೆ ದಾರಿಬಿಡಿ!/column/majavani/2009/0223-karnataka-need-to-grow-good-breed-of-farmers.htmlನವ ದೆಹಲಿ ಫೆ.23: ದೇಶದ ರೈತರ ಬವಣೆ ಮತ್ತು ಆತ್ಮಹತ್ಯೆಗಳಿಂದ ರೋಸಿಹೋಗಿರುವ ಕೇಂದ್ರ ಸರ್ಕಾರ, ಉತ್ತಮ ತಳಿಯ ರೈತರ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಂಡಿದೆ.ಪಾಟಿಯಾಲಾದ ಗ್ಯಾನಿ ಜೈಲ್ ಸಿಂಗ್ ಕೃಷಿ ಸಂಶೋಧನಾಲಯದ ನೂತನ ಪ್ರಯೋಗ ಶಾಲೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಕೇಂದ್ರ ಕೃಷಿ ಸಚಿವ ಶರದ್ ಪವಾರ್, ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಹಳ್ಳಿ-ಹಳ್ಳಿಗಳಲ್ಲೂ ಉತ್ತಮ ತಳಿಯ ರೈತರು 34810http://kannada.oneindia.com/img/2009/02/23-majavani-farmers1.jpg153148ಆತ್ಮಹತ್ಯೆಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg153148ಆತ್ಮಹತ್ಯೆಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg153148ಆತ್ಮಹತ್ಯೆಸಚ್ ಕಾ ಸಾಮ್ನಾ ಪ್ರೇರಣೆ; ಯುವಕ ಆತ್ಮಹತ್ಯೆ/movies/tv/2009/08/17-husband-hangs-by-wifes-truth.htmlಸ್ಟಾರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ 'ಸಚ್ ಕಾ ಸಾಮ್ನಾ' ಮುಗ್ಧರ ಮೇಲೆ ಎಷ್ಟು ಪ್ರಭಾವ ಬೀರುತ್ತದೆ ಎಂಬುದಕ್ಕೆ ಇಲ್ಲಿದೆ ಒಂದು ನಿದರ್ಶನ. ಈ ಕಾರ್ಯಕ್ರಮವನ್ನು ಅನುಸರಿಸಿದ ಯುವಕನೊಬ್ಬ ಪತ್ನಿಯ ಮೇಲೆ ಬೇಸರಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಗ್ರೇಟರ್ ನೋಯ್ಡಾ ದಲ್ಲಿ ನಡೆದಿದೆ. 'ಸಚ್ ಕಾ ಸಾಮ್ನಾ' ಟಿವಿ ಶೋನಿಂದ ಸ್ಪೂರ್ತಿಗೊಂಡ ಸುರೀಂದರ್ 38669http://kannada.oneindia.com/img/2009/08/17-sach-ka-samna1.jpg153148ಆತ್ಮಹತ್ಯೆರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟ:ಗೌಡ/news/2009/08/25/deve-gowda-come-down-in-favour-of-farmers.htmlಹಾಸನ, ಆ. 25: ''ರೇವಣ್ಣ ನೇತೃತ್ವದ ಜೆಡಿಎಸ್ ಮುಖಂಡರು ರಾಜ್ಯದಲ್ಲಿ, ನಾನು ಮತ್ತು ಕುಮಾರಸ್ವಾಮಿ ಕೇಂದ್ರದಲ್ಲಿ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದೇವೆ. ರೈತರ ಸಮಸ್ಯೆಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಸರಿಯಾಗಿ ಸ್ಪಂದಿಸದಿದ್ದಲ್ಲಿ ಮುಂಬರುವ ಅಧಿವೇಶನದಲ್ಲಿ ಎಲ್ಲಾ ಹಂತದ ಹೋರಾಟ ನಡೆಸುತ್ತೇವೆ'' ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಕೆ ನೀಡಿದ್ದಾರೆ. ಈ ಸರಕಾರದ 38802http://kannada.oneindia.com/img/2009/08/25-hd-devegowda9.jpg124188ಅಪರಾಧ ಸುದ್ದಿಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg124188ಅಪರಾಧ ಸುದ್ದಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg124188ಅಪರಾಧ ಸುದ್ದಿಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg124188ಅಪರಾಧ ಸುದ್ದಿಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124188ಅಪರಾಧ ಸುದ್ದಿಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ಮಕ್ಕಳೊಂದಿಗೆ ಆತ್ಮಹತ್ಯೆಗೆ ಪ್ರಯತ್ನಸಿದ ತಾಯಿ | Gulbarga: Mother attempts suicide with 4 children, one died - ಮಕ್ಕಳೊಂದಿಗೆ ಆತ್ಮಹತ್ಯೆಗೆ ಪ್ರಯತ್ನಸಿದ ತಾಯಿ - Kannada Oneindia

ಮಕ್ಕಳೊಂದಿಗೆ ಆತ್ಮಹತ್ಯೆಗೆ ಪ್ರಯತ್ನಸಿದ ತಾಯಿ

ಗುಲ್ಬರ್ಗ, ಜ.29: ತಾಯಿಯೊಬ್ಬರು ತನ್ನ ಮೂರು ಮಕ್ಕಳಿಗೆ ವಿಷ ಕೊಟ್ಟು ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿದ ಹೃದಯ ವಿದ್ರಾವಕ ಘಟನೆ ಜೇವರ್ಗಿ ತಾಲೂಕಿನ ನಾರಿಬೋಳ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ನಾಲ್ಕು ತಿಂಗಳ ಹಸುಗೂಸು ಸಾವನ್ನ್ನಪ್ಪಿದೆ.

ಪೊಲೀಸ್ ಮೂಲಗಳ ಪ್ರಕಾರ, ದೇವಕಿ(37) ಎಂಬ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಹಾಗೆಯೇ ಮಕ್ಕ್ಕಳಿಗೂ ವಿಷ ಕೊಟ್ಟಿದ್ದಾರೆ. ಆದರೆ ಅದೃಷ್ಟವಶಾತ್ ಮೂರು ಮಕ್ಕಳು ಬದುಕುಳಿದಿದ್ದು, ನಾಲ್ಕು ತಿಂಗಳ ಮಗು ಸಾವನ್ನಪ್ಪಿದೆ.

ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆಗಳೇ ಕಾರಣ ಎನ್ನಲಾಗಿದೆ. ಮನೆಯಲ್ಲಿ ಅರೆ ಪ್ರಜ್ಞಾವಸ್ತೆಯಲ್ಲಿ ಬಿದ್ದಿದ್ದ ತಾಯಿ ಮತ್ತು ಮೂವರು ಮಕ್ಕಳನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಲಿಂಗಣ್ಣ ಎಂಬ ಮಗು ಸಾವಪ್ಪಿದೆ. ತಾಯಿ ಮತ್ತು ಬದುಕುಳಿದ ಮಕ್ಕಳ ಪರಿಸ್ಥಿತಿ ಚಿಂತಾಜನಕವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+