203501ಪ್ರಮೋದ್ ಮುತಾಲಿಕ್ಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg203501ಪ್ರಮೋದ್ ಮುತಾಲಿಕ್ಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg203501ಪ್ರಮೋದ್ ಮುತಾಲಿಕ್ಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg203501ಪ್ರಮೋದ್ ಮುತಾಲಿಕ್ಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg203501ಪ್ರಮೋದ್ ಮುತಾಲಿಕ್ಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg208706ಶ್ರೀರಾಮ ಸೇನೆಪಬ್ ವಿರುದ್ಧ ತೇಜಸ್ವಿನಿ ರಮೇಶ್ ಗುಡುಗು/news/2009/02/06/tejaswini-ramesh-opposes-pub-culture.htmlನವದೆಹಲಿ, ಫೆ. 6 : ರಾಜ್ಯದಲ್ಲಿ ನಡೆಯುತ್ತಿರುವ ಪಬ್ ಸಂಸ್ಕೃತಿ v/s ಭಾರತೀಯ ಸಂಸ್ಕೃತಿ ಜಿಜ್ಞಾಸೆಗೆ ಇಂದು ಸಂಜೆ ಹೊಸ ತಿರುವು ಬಂದಿದೆ. ಕರ್ನಾಟಕದ ಲೋಕಸಭಾ ಸದಸ್ಯೆ ತೇಜಸ್ವಿನಿ ರಮೇಶ್ ಅವರು ಪಬ್ ಸಂಸ್ಕೃತಿ ವಿರುದ್ಧದ ಹೇಳಿಕೆ ನೀಡಿದ್ದು ಅದು ಅವರ ಪಕ್ಷದವರೇ ಆದ ರೇಣುಕಾ ಚೌಧರಿ ನಿಲುವಿಗೆ ರೈಟ್ ಆಪೋಸಿಟ್ ಆಗಿದೆ.ವ್ಯಾಲೆಂಟೈನ್ ದಿನಾಚರಣೆ ಇನ್ನೂ ಒಂದು 34522http://kannada.oneindia.com/img/2009/02/06-tejaswani-ramesh1e.jpg208706ಶ್ರೀರಾಮ ಸೇನೆಆಗಸ್ಟ್ 1 ಕ್ಕೆ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶ /news/2009/07/20/pramod-mutalik-to-enter-dk-on-aug-1.htmlಉಡುಪಿ, ಜು.20: ದಕ್ಷಿಣಕನ್ನಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ್ದರಿಂದ ಆಗಸ್ಟ್ 1 ರಂದು ತಾನು ದಕ್ಷಿಣಕನ್ನಡ ಪ್ರವೇಶಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಬಾರ್ಕೂರಿನಲ್ಲಿ ಸೇನೆಗೆ ಹೊಸ ಸದಸ್ಯರ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ದಾಳಿಯ ನಂತರ 38086http://kannada.oneindia.com/img/2009/07/20-pramod-mutalik1.jpg208706ಶ್ರೀರಾಮ ಸೇನೆಬೆಳಗಾವಿಯಲ್ಲಿ ಪ್ರಮೋದ್ ಮುತಾಲಿಕ್ ಬಂಧನ/news/2009/07/25/mysore-police-arrests-pramod-mutalik.htmlಮೈಸೂರು, ಜು.25: ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮೈಸೂರು ಉದಯಗಿರಿ ಪೊಲೀಸರು ಬೆಳಗಾವಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಕ್ಯಾತಮಾರನಹಳ್ಳಿ ಗಲಭೆಗೆ ಮುತಾಲಿಕ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ.ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ ಭಾಷಣ ಮಾಡಿದ ಪರಿಣಾಮ ಅದರಿಂದ ಪ್ರಚೋದಿತರಾಗಿ ಗಲಭೆಗಳು ನಡೆದವು. ಕ್ಯಾತಮಾರನಹಳ್ಳಿ ಗಲಭೆಯಲ್ಲಿ 38200http://kannada.oneindia.com/img/2009/07/25-pramod.jpg208706ಶ್ರೀರಾಮ ಸೇನೆಹಿಂದೂ ಹುಡುಗಿಯರೊಂದಿಗೆ ಜಿಹಾದ್ ಲವಿಂಗ್/news/2009/09/29/solve-datta-peeta-issue-amicably-appeals-mutalik.htmlಬೆಳಗಾವಿ, ಸೆ. 29 : 'ಲವಿಂಗ್ ಜಿಹಾದ್' ಹೆಸರಿನಲ್ಲಿ ಹಿಂದೂ ಜನಾಂಗದ ಹುಡುಗಿಯರನ್ನು ಅಪಹರಿಸಲಾಗುತ್ತಿದೆ. ಇ೦ತಹ ದಿಕ್ಕು ತಪ್ಪಿಸುವ ಕುಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದೆ, ಹಿಂದುಗಳಿಗೆ ರಕ್ಷಣೆಯೇ ಇಲ್ಲದ೦ತಾಗಿದೆ. ಇನ್ನೊ೦ದಡೆ ದೇಶದಲ್ಲಿನ ಅತ್ಯಾಚಾರಿಗಳಿಗೆ ರಕ್ಷಣೆ ನೀಡುವ ಕೆಲಸ ನಡೆಯುತ್ತಿದೆ. ದೇಶದಲ್ಲಿನ ಹಿ೦ದೂಗಳ 39409http://kannada.oneindia.com/img/2009/09/29-pramod-mutalik2.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಜ.29ರಂದು ಮುತಾಲಿಕ್ ಕೋರ್ಟ್ ಗೆ ಹಾಜರು | Ram Sena chief to be produced in court on Jan 29 - ಜ.29ರಂದು ಮುತಾಲಿಕ್ ಕೋರ್ಟ್ ಗೆ ಹಾಜರು - Kannada Oneindia

ಜ.29ರಂದು ಮುತಾಲಿಕ್ ಕೋರ್ಟ್ ಗೆ ಹಾಜರು

ಮಂಗಳೂರು, ಜ.29: ಪ್ರಚೋದನಕಾರಿ ಕರಪತ್ರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ದಾವಣಗೆರೆ ಹಿರಿಯ ನ್ಯಾಯಾಲಯ ಬುಧವಾರ(ಜ.28) ಜಾಮೀನು ನೀಡಿತ್ತ್ತು. ಆದರೆ ಅವರು ಜಾಮೀನು ಪಡೆದ ಸ್ವಲ್ಪ ಹೊತ್ತಿನಲ್ಲೇ ಮಂಗಳೂರು ಪಬ್ ದಾಳಿಗೆ ಸಂಬಂಧಿಸಿದಂತೆ ಅವರನ್ನು ಮತ್ತೆ ಬಂಧಿಸಲಾಯಿತು. ಗುರುವಾರ ಮುತಾಲಿಕ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ಮಂಗಳೂರು ಉತ್ತರ ಬಂದರು ಠಾಣೆ ಪೊಲೀಸರು ಬಾಡಿ ವಾರಂಟ್ ತಂದು ಬೆಳಗ್ಗೆಯಿಂದಲೇ ಕಾದು ಕುಳಿತಿದ್ದರು. ಉಪ ಬಂದೀಖಾನೆಗೆ ವಾರಂಟ್ ಪ್ರತಿ ಸಲ್ಲಿಸಿ, ಮುತಾಲಿಕ್ ರನ್ನು ವಶಕ್ಕೆ ತೆಗೆದುಕೊಳ್ಳುವ ಹೊತ್ತಿಗೆ ರಾತ್ರಿಯಾಯಿತು. ಹಾಗಾಗಿ ಗುರುವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ಮುತಾಲಿಕ್ ಬಂಧನ ಖಂಡಿಸಿ ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಬೀದರ್ ಸೇರಿದಂತೆ ರಾಜ್ಯದ ನಾನಾ ಕಡೆ ಪ್ರತಿಭಟನೆಗಳು ನಡೆದವು. ಹುಕ್ಕೇರಿಯಲ್ಲಿ ಬಂದ್ ಆಚರಿಸಲಾಯಿತು. ಮುತಾಲಿಕ್ ರನ್ನು ಬಂಧಿಸಿರುವುದು ಖಂಡನೀಯ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಕ್ಕೆ ಸರಕಾರವೇ ನೇರ ಹೊಣೆ ಎಂದು ಶ್ರೀರಾಮಸೇನಾ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+