149077ಡೀಸೆಲ್ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg149077ಡೀಸೆಲ್ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg149077ಡೀಸೆಲ್ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg149077ಡೀಸೆಲ್ನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg124975dieselತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg124975dieselಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg124975dieselಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg124975dieselನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ಪೆಟ್ರೋಲ್, ಡೀಸೆಲ್, ಎಲ್ಪಿಜಿ ದರಗಳಲ್ಲಿ ಕಡಿತ | Petrol cheaper by Rs 5, diesel Rs 2, LPG Rs 25 - ಪೆಟ್ರೋಲ್, ಡೀಸೆಲ್, ಎಲ್ಪಿಜಿ ದರಗಳಲ್ಲಿ ಕಡಿತ - Kannada Oneindia

ಪೆಟ್ರೋಲ್, ಡೀಸೆಲ್, ಎಲ್ಪಿಜಿ ದರಗಳಲ್ಲಿ ಕಡಿತ

ನವದೆಹಲಿ, ಜ.29: ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಉಂಟಾದ ಪರಿಣಾಮ ಕೇಂದ್ರ ಸರಕಾರ ಪೆಟ್ರೋಲ್ ರು.5, ಡೀಸೆಲ್ ರು.2 ಮತ್ತ್ತು ಅಡುಗೆ ಅನಿಲ(ಎಲ್ ಪಿಜಿ) ರು.25 ಕಡಿತಗೊಳಿಸಿದೆ.

ಬುಧವಾರ ರಾತ್ರಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಮಧ್ಯರಾತ್ರಿಯಿಂದಲೇ ಕಡಿತ ಜಾರಿಗೆ ಬಂದಿದೆ. ಪೆಟ್ರೋಲ್ ದರಗಳ ಮೇಲಿನ ನಿಯಂತ್ರಣವನ್ನು ರದ್ದುಗೊಳಿಸದಿರಲು ಸರಕಾರ ನಿರ್ಧರಿಸಿದೆ.

ಪ್ರಧಾನಿ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ಅಧ್ಯಕ್ಷತೆ ವಹಿಸಿದ್ದ ಪ್ರಣಬ್ ಮುಖರ್ಜಿ ಬೆಲೆ ಕಡಿತದ ವಿಷಯವನ್ನು ತಿಳಿಸಿದರು. ತೈಲೋತ್ಪನ್ನಗಳ ಮೇಲೆ ಹೇರಲಾಗಿದ್ದ ಸುಂಕದಲ್ಲೂ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ತಿಳಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಗ್ರಾಹಕರ ಬಹುದಿನಗಳ ಬೇಡಿಕೆಯನ್ನು ಯುಪಿಎ ಸರಕಾರ ಬೆಲೆ ಇಳಿಕೆ ಮಾಡುವ ಮೂಲಕ ಈಡೇರಿಸಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+