108623ಲೋಕಸಭೆಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108623ಲೋಕಸಭೆಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg108623ಲೋಕಸಭೆಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg108623ಲೋಕಸಭೆಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg108623ಲೋಕಸಭೆರೈಲ್ವೆ ಬಜೆಟ್-2009ರ ಮುಖ್ಯಾಂಶಗಳು/news/2009/07/03/mamata-banerjee-begins-railway-budget-speech.htmlನವದೆಹಲಿ, ಜು. 3 : ಕೇಂದ್ರದ ಯಪಿಎ ಸರಕಾರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಪಶ್ಚಿಮ ಬಂಗಾಲಕ್ಕೆ ಗಮನಾರ್ಹ ಕೊಡುಗೆ ನೀಡಿರುವ ನಿರೀಕ್ಷೆಯ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ನಿರೀಕ್ಷೆ ಈಡೇರಿಸುವ ಸಮಯ ಯುಪಿಎ ಸರಕಾರದ ಮೂಲಕ ಕೈಗೂಡಿದೆ. ಜನರ ಹಿತಕಾಯುವ ಬಜೆಟ್ ಮಂಡಿಸುವೆ ಎಂದರು. *ಪ್ರಮುಖ 12 37752http://kannada.oneindia.com/img/2009/07/03-mamata-banerjee1.jpg210901anil kumbleಐಪಿಎಲ್ 2 ಕಪ್ ಡೆಕ್ಕನ್ ಚಾರ್ಜರ್ಸ್ ಪಾಲು/news/2009/05/25/deccan-chargers-beat-royal-challengers-win-ipl2.htmlಜೋಹಾನ್ಸಬರ್ಗ್, ಮೇ 24 : ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಎರಡನೇ ಆವೃತ್ತಿಯ ಐಪಿಎಲ್ ಟಿ-20 ಪಂದ್ಯಾವಳಿಯ ಅಂತಿಮ ಹಣಾಹಣಿಯಲ್ಲಿ ಹೈದರಾಬಾದ್ ನ ಡೆಕ್ಕನ್ ಚಾರ್ಚರ್ಸ್ ತಂಡದ ವಿರುದ್ಧ ಸೋಲುಂಡಿದೆ. ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಡೆಕ್ಕನ್ ಚಾರ್ಚರ್ಸ್ ತಂಡಕ್ಕೆ ಆರಂಭ ಉತ್ತಮವಾಗಿರಲಿಲ್ಲ. 36860http://kannada.oneindia.com/img/2009/05/25-deccan-chargers-champions-ipl2009.jpg210901anil kumbleಚೇತನಾ ಕುಂಬ್ಳೆಗೆ ಸುಪ್ರಿಂಕೋರ್ಟ್ ಸೂಚನೆ/news/2009/07/28/sc-asks-kumble-wife-mutually-settle-daughter-issue.htmlನವದೆಹಲಿ, ಜು. 28 : ಮಗಳು ಯಾರ ವಶದಲ್ಲಿರಬೇಕು ಎಂಬ ವಿವಾದವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಿಕೊಳ್ಳಲು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಪತ್ನಿ ಚೇತನಾ ಕುಂಬ್ಳೆ ಹಾಗೂ ಆಕೆಯ ಮಾಜಿ ಪತಿ ರಮೇಶ ಜಹಗೀರದಾರ ಅವರಿಗೆ ಸುಪ್ರಿಂಕೋರ್ಟ್ ಮೂರು ವಾರಗಳ ಗಡುವು ನೀಡಿದೆ. ಸೋಮವಾರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ತರುಣ್ ಚಟರ್ಜಿ 38262http://kannada.oneindia.com/img/2009/07/28-anil-chetana-kumble1.jpg210901anil kumbleಕೆಪಿಎಲ್ :ಕುಂಬ್ಳೆ, ಜಾವಗಲ್ ಕೊಂಕು/news/2009/08/05/kpl-kumble-srinath-take-on-karnataka-board.htmlಬೆಂಗಳೂರು, ಆ. 5 : ಒಂದಡೆ ಕರ್ನಾಟಕ ಪ್ರಿಮಿಯರ್ ಲೀಗ್ ಟಿ 20 ಪಂದ್ಯಾವಳಿಗಳ ಬಿಡ್ ಗೆ ಕ್ಷಣಗಣನೆ ಆರಂಭಗೊಂಡಿದ್ದು, ಇನ್ನೊಂದಡೆ ರಾಜ್ಯ ಹೆಸರಾಂತ ಕ್ರಿಕೆಟ್ ಆಟಗಾರರಾದ ಅನಿಲ್ ಕುಂಬ್ಳೆ ಹಾಗೂ ಜಾವಗಲ್ ಶ್ರೀನಾಥ್ ಅವರು ಕೆಪಿಎಲ್ ಟಿ 20 ಪಂದ್ಯಾವಳಿಯ ರೂಪುರೇಷೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಪ್ರಿಮಿಯರ್ ಲೀಗ್ ನಡೆಸುತ್ತಿರುವುದು ಆಟಗಾರರ ಕ್ರೀಡಾಜೀವನಕ್ಕೆ 38439http://kannada.oneindia.com/img/2009/08/05-kumble4e.jpg210901anil kumbleರಾಜ್ಯ ವನ್ಯಜೀವಿ ಮಂಡಳಿಗೆ ಕುಂಬ್ಳೆ ನೇಮಕ/news/2009/10/16/anil-kumble-on-wildlife-board-gets-mos-rank.htmlಬೆಂಗಳೂರು, ಅ. 16 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ರಾಜ್ಯ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರನ್ನಾಗಿ ರಾಜ್ಯ ಸರಕಾರ ನೇಮಿಸಿ ಆದೇಶ ಹೊರಡಿಸಿದೆ. ವನ್ಯಜೀವಿ ಉಪಾಧ್ಯಕ್ಷ ಸ್ಥಾನವೂ ರಾಜ್ಯ ಸಚಿವ ಸ್ಥಾನಕ್ಕೆ ಸಮಾನಾಗಿರುತ್ತದೆ ಎಂದು ತಿಳಿಸಿದೆ. ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಅಪಾರ ಅಸಕ್ತಿ ಇರುವ ಹಿನ್ನೆಲೆಯಲ್ಲಿ ಸ್ವತಃ 39725http://kannada.oneindia.com/img/2009/10/16-kumble-photographer2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಿಜೆಪಿ ಅಭ್ಯರ್ಥಿಯಾಗಿ ಕುಂಬ್ಳೆ ಲೋಕಸಭೆಗೆ? | Kumble, Vengsarkar offered window to politics - ಬಿಜೆಪಿ ಅಭ್ಯರ್ಥಿಯಾಗಿ ಕುಂಬ್ಳೆ ಲೋಕಸಭೆಗೆ? - Kannada Oneindia

ಬಿಜೆಪಿ ಅಭ್ಯರ್ಥಿಯಾಗಿ ಕುಂಬ್ಳೆ ಲೋಕಸಭೆಗೆ?

ಬೆಂಗಳೂರು, ಜ. 30: ಸ್ಪಿನ್ ಮಾಂತ್ರಿಕ , ಮಾಜಿ ಟೆಸ್ಟ್ ನಾಯಕ ಅನಿಲ್ ಕುಂಬ್ಳೆ ರಾಜಕೀಯ ಅಂಗಳಕ್ಕೆ ಇಳಿಯುವ ಸಾಧ್ಯತೆಗಳಿವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಲೋಕಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಬುಧವಾರ ಬೆಂಗಳೂರಿನಲ್ಲಿ ಬಿಜೆಪಿ ಬಿಡುಗಡೆ ಮಾಡಿತ್ತು. ಇನ್ನೂ ಅನೇಕ ಗಣ್ಯರ ಹೆಸರುಗಳನ್ನುಳ್ಳ ಎರಡನೆ ಪಟ್ಟಿ ಸಿದ್ಧತೆಯಲ್ಲಿರುವ ಈ ವಿಷಯ ಹೊರ ಬಿದ್ದಿದೆ. ಆದರೆ ಈ ಬಗ್ಗೆ ಅನಿಲ್ ಕುಂಬ್ಳೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇತ್ತ ಮಹಾರಾಷ್ಟ್ರದಲ್ಲಿ ಬಿಸಿಸಿಐನ ಆಯ್ಕೆದಾರರ ಮಂಡಲಿಯ ಮಾಜಿ ಮುಖ್ಯಸ್ಥ ವೆಂಗ್ ಸರ್ಕಾರ್ ಅವರು ಶಿವಸೇನೆಯ ಉದ್ಧವ್ ಠಾಕ್ರೆಯನ್ನು ಇತ್ತೀಚೆಗೆ ಭೇಟಿ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ಶಿವಸೇನೆ ಟಿಕೆಟ್ ಪಡೆದು ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಮಾಜಿ ಕ್ರಿಕೆಟ್ಟಿಗ ಅಜರುದ್ದೀನ್ ಕೂಡ ಕಾಂಗ್ರೆಸ್ ಪಕ್ಷದ ಮೂಲಕ ಲೋಕಸಭೆ ಕದ ತಟ್ಟಲಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಆದರೆ ಅದನ್ನು ಅಲ್ಲಗಳೆದ ಅಜರ್ ರಾಜಕೀಯ ರಂಗ ಪ್ರವೇಶಿಸುವುದಿಲ್ಲ ಎಂದಿದ್ದರು.
(ದಟ್ಸ್ ಕನ್ನಡ ಕ್ರೀಡಾವಾರ್ತೆ)
ರಾಜಕೀಯ ಪ್ರವೇಶ ಇಲ್ಲ, ಅಜರುದ್ದೀನ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+