122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಎನ್ ಕೌಂಟರ್ ನಲ್ಲಿ ಸತ್ತವನು ರವಿಪೂಜಾರಿ ಬಂಟ | Gangster Ravi Poojary's aide killed in police encounter - ಎನ್ ಕೌಂಟರ್ ನಲ್ಲಿ ಸತ್ತವನು ರವಿಪೂಜಾರಿ ಬಂಟ - Kannada Oneindia

ಎನ್ ಕೌಂಟರ್ ನಲ್ಲಿ ಸತ್ತವನು ರವಿಪೂಜಾರಿ ಬಂಟ

ಮಂಗಳೂರು, ಜ.30:ಶುಕ್ರವಾರ ಮುಂಜಾನೆ ಗವಿಪುರ ಬಳಿ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ಹತನಾದವನನ್ನು ಧನಂಜಯ್ ಎಂದು ಗುರುತಿಸಲಾಗಿದೆ. ಷಾರ್ಪ್ ಶೂಟರ್ ಆದ ಈತ ಭೂಗತ ಪಾತಕಿ ರವಿ ಪೂಜಾರಿಯ ಬಲಗೈ ಬಂಟ ಎನ್ನಲಾಗಿದೆ.

ಪೊಲೀಸರ ಗುಂಡಿಗೆ ಬಲಿಯಾದವನ ಮುಖ ಚಹರೆ ಮತ್ತು ದೇಹದ ಇತರೆ ಭಾಗಗಳ ಆಧಾರದ ಮೇಲೆ ಈತನನ್ನು ಉಡುಪಿಯ ಧನಂಜಯ್ ಎಂದು ಗುರುತಿಸಲಾಗಿದ್ದು, ಹಲವಾರು ಡಕಾಯಿತಿ, ಕೊಲೆ, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವ ರವಿಪೂಜಾರಿ ಬಲಗೈ ಬಂಟನಾಗಿದ್ದ ಎಂದು ಪೊಲೀಸರು ತಿಳಿದ್ದಾರೆ.

ಗುರುವಾರ ರಾತ್ರಿ ಮುಲ್ಕಿ ಪೊಲೀಸರು ತಡೆಗೋಡೆ ನಿರ್ಮಿಸಿ ಹೆದ್ದಾರಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ಇದೇ ವೇಳೆ ಅಲ್ಲಿಗೆ ವೇಗವಾಗಿ ಬಂದ ಮಾರುತಿ ಓಮ್ನಿ ಪೊಲೀಸರ ಸೂಚನೆಯನ್ನು ಪಾಲಿಸದೆ ವೇಗವಾಗಿ ಮುನ್ನ್ನುಗ್ಗಿ ಪರಾರಿಯಾಯಿತು. ಮಾರುತಿ ಓಮ್ನಿಯ ಬೆನ್ನತ್ತಿದ್ದ ಪೊಲೀಸರು ಬಜಪೆ ಮತ್ತು ಮಂಗಳೂರು ಪೊಲೀಸ್ ಠಾಣೆಗಳಿಗೆ ಸಂದೇಶ ರವಾನಿಸಿದರು. ಓಮ್ನಿ ಗವಿಪುರದ ಬಳಿ ಬಂದಾಗ ಅದರಲ್ಲಿದ್ದವರು ಪೊಲೀಸರೆಡೆಗೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡಿನ ಚಕಮಕಿ ನಡೆಸಿದರು. ಸಬ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾರಿಸಿದ ಗುಂಡು ಧನಂಜಯ್ ಗೆ ತಗುಲಿ ಆತ ಮೃತಪಟ್ಟಿದ್ದಾನೆ.

(ದಟ್ಸ್ ಕನ್ನಡ ವಾರ್ತೆ)

ಮಂಗಳೂರು ಬಳಿ ಗುಂಡಿನ ಚಕಮಕಿ; ಓರ್ವ ಸಾವು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+