39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpg192497ರೈತರುಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!/news/2009/01/22/ktaka-to-build-second-state-secretariat-in-belgaum.htmlಬೆಳಗಾವಿ, ಜ.22: ವಿಧಾನಸಭಾ ಅಧಿವೇಶನ ನಡೆಸಲು ಬೆಳಗಾವಿಯಲ್ಲಿ ಶಾಶ್ವತವಾದ ವಿಧಾನಸೌಧ ಮಾದರಿಯಲ್ಲಿ ಸುಸಜ್ಜಿತ ಸುವರ್ಣ ಸೌಧ ಕಟ್ಟಡ ನಿರ್ಮಿಸುವ ನಿರ್ಧಾರವನ್ನು ಸರ್ಕಾರಗಳು ತೆಗೆದುಕೊಂಡು ಎರಡೂವರೆ ವರ್ಷಗಳು ಕಳೆದ ನಂತರ,ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.ಮಹಾರಾಷ್ಟ್ರದ ಮುಂಬಯಿ ಹಾಗೂ ನಾಗಪುರದಲ್ಲಿ ಅಧಿವೇಶನ ನಡೆಯುವಂತೆ ಕರ್ನಾಟಕದಲ್ಲೂ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದೆ.ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಅಂದಿನ 34215http://kannada.oneindia.com/img/2009/01/22-suvarna-soudha-belgaum.jpg192497ರೈತರುಜೂನ್ ನಿಂದ ಶೇ. 3 ರ ಬಡ್ಡಿದರದ ಸಾಲ/news/2009/05/20/three-pc-loan-for-farmers-minister-savadi.htmlಬೆಂಗಳೂರು, ಮೇ. 20 : ಬಿಜೆಪಿ ಪ್ರಣಾಳಿಕೆಯ ಪ್ರಮುಖ ಭರವಸೆಗಳಲ್ಲಿ ಒಂದಾದ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಶೇ. 3 ರ ಬಡ್ಡಿದರದಲ್ಲಿ ರೈತರಿಗೆ ಸಾಲ ನೀಡುವ ಕಾರ್ಯಕ್ರಮವನ್ನು ಇದೇ ಜೂನ್ 1ರಿಂದ ಜಾರಿಗೆ ತರಲಾಗುವುದು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ 50 ಸಾವಿರ ರುಪಾಯಿವರೆಗೆ ಸಾಲ ನೀಡುವ 36765http://kannada.oneindia.com/img/2009/05/20-yeddyurappa11.jpg192497ರೈತರುಬಿತ್ತನೆ ಬೀಜದ ಕೊರತೆಯಿಲ್ಲ, ಸಿಎಂ/news/2009/05/21/govt-stocks-up-on-fertilisers-says-yeddyurappa.htmlಬೆ೦ಗಳೂರು, ಮೇ. 21 : ರೈತರಿಗೆ ಯಾವುದೇ ಸಮಸ್ಯೆಯಾಗದ೦ತೆ ಕೃಷಿ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಮು೦ಗಾರು ಮು೦ಚಿತವಾಗಿಯೇ ಆರ೦ಭವಾಗಿರುವ ಹಿನ್ನಲೆಯಲ್ಲಿ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಅಗತ್ಯ ಕ್ರಮ ಕೈಗೊ೦ಡಿರುವುದಾಗಿ ಮುಖ್ಯಮ೦ತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಈ ಬಾರಿ ರಸಗೊಬ್ಬರದ ಸ೦ಗ್ರಹಣೆಯನ್ನು ಸಮರ್ಪಕವಾಗಿ ಮಾಡಿಕೊ೦ಡಿದ್ದು, ಕೃಷಿ ಪೂರಕವಾಗಿ 36794http://kannada.oneindia.com/img/2009/05/21-yeddyurappa11.jpg192497ರೈತರುಗುಬ್ಬಿ ಹಲಸು ಮೇಳಕ್ಕೆ ರೈತರ ನೀರಸ ಪ್ರತಿಕ್ರಿಯೆ/cj/bidare-prakash/2009/0609-jack-fruit-mela-in-gubbi.htmlಗುಬ್ಬಿ, ಜೂ. 9 : ಹಲಸಿನ ಹಣ್ಣು ಹಣ್ಣಾಗಿ ಬಳಕೆಯಾಗುವುದರ ಜತೆಗೆ ಆಹಾರವಾಗಿಯೂ ಬಳಕೆಯಾಗಬೇಕು ಎಂದು ಸಾವಯುವ ಕೃಷಿ ತಜ್ಞ ಎ.ಪಿ ಚಂದ್ರಶೇಕರ್ ತಿಳಿಸಿದರು. ತಾಲೂಕಿನ ನಿಟ್ಟೂರು ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತೋಟಗಾರಿಕಾ ಇಲಾಖೆ, ತಿಪಟೂರಿನ ಬೈಫ್ ಗ್ರಾಮೀಣಾಭಿವೃದ್ದಿ ಸಂಸ್ಥೆ, ಹಾಗೂ ತಾಲೂಕಿನ ಹಲಸು ಬೆಳೆಗಾರರ ಸಹಯೋಗದಲ್ಲಿ ನಡೆದ ಹಲಸು ಮೇಳ ಕಾರ್ಯಕ್ರಮದಲ್ಲಿ 37221http://kannada.oneindia.com/img/2009/06/09-jack-fruit-mela1.jpg192497ರೈತರುರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpgnews"> ಏಪ್ರಿಲ್ ಅಂತ್ಯಕ್ಕೆ ಕಲ್ಭುರ್ಗಿ, ಚಿತ್ತಾಪೂರಕ್ಕೆ ನೀರು | Gandori Nala project would be completed by April : Belamagi - ಏಪ್ರಿಲ್ ಅಂತ್ಯಕ್ಕೆ ಕಲ್ಭುರ್ಗಿ, ಚಿತ್ತಾಪೂರಕ್ಕೆ ನೀರು - Kannada Oneindia

ಏಪ್ರಿಲ್ ಅಂತ್ಯಕ್ಕೆ ಕಲ್ಭುರ್ಗಿ, ಚಿತ್ತಾಪೂರಕ್ಕೆ ನೀರು

ಗುಲಬರ್ಗಾ,ಜ.30:ಜಿಲ್ಲೆಯ ಗಂಡೋರಿನಾಲಾ ಮಧ್ಯಮ ನೀರಾವರಿ ಯೋಜನೆಯ ಸಂಪೂರ್ಣ ಕಾಮಗಾರಿಗಳು 2009 ಏಪ್ರಿಲ್ ಮಾಹೆಯ ಅಂತ್ಯದೊಳಗೆ ಪೂರ್ಣಗೊಳ್ಳಲಿವೆ ಎಂದು ಪಶುಸಂಗೋಪನಾ ಸಚಿವ ರೇವುನಾಯಕ ಬೆಳಮಗಿ ಅವರು ತಿಳಿಸಿದರು.

ಅವರು ಗುರುವಾರ ಗಂಡೋರಿನಾಲಾ ಜಲಾನಯನ ಪ್ರದೇಶದ ವೀಕ್ಷಣೆ ಕೈಗೊಂಡು ಪತ್ರಕರ್ತರೊಂದಿಗೆ ಮಾತನಾಡಿದರು. ಗಂಡೋರಿನಾಲಾ ಯೋಜನೆಗೆ ಈವರೆಗೆ ಒಟ್ಟು 216 ಕೋಟಿ ರೂ. ಖರ್ಚಾಗಿದ್ದು, ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 30 ಕೋಟಿ ರೂ. ಬೇಕಾಗುತ್ತವೆ. ಇದರಿಂದ ಈ ಯೋಜನೆಯ ಒಟ್ಟು ಮೊತ್ತ 246 ಕೋಟಿ ರೂ. ಆಗಲಿದೆ. ಕಾಮಗಾರಿ ಪೂರ್ಣಗೊಂಡ ನಂತರ ಗುಲಬರ್ಗಾ ತಾಲೂಕಿನ 12 ಗ್ರಾಮಗಳ ಸುಮಾರು 5000 ಹೆಕ್ಟೇರ್ ಹಾಗೂ ಚಿತ್ತಾಪೂರ ತಾಲೂಕಿನ 12 ಗ್ರಾಮಗಳ ಸುಮಾರು 3000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಸಾಧ್ಯ ಎಂದು ತಿಳಿಸಿದರು.

ಗಂಡೋರಿನಾಲಾ ಯೋಜನೆಯ ಎಡದಂಡೆ ಕಾಲುವೆಯಿಂದ ಈಗಾಗಲೇ ನೀರನ್ನು ಹರಿಬಿಡಲಾಗಿದ್ದು, ಒಟ್ಟು 80 ಕಿ.ಮೀ ಉದ್ದದ ಈ ಕಾಲುವೆಯ ಅಂತ್ಯದವರೆಗೂ ನೀರು ತಲುಪಿದೆ. ಇದರಿಂದಾಗಿ ಗುಲಬರ್ಗಾ ತಾಲೂಕಿನ 3000 ಹೆಕ್ಟೇರ್ ಹಾಗೂ ಚಿತ್ತಾಪೂರ ತಾಲೂಕಿನ ಸುಮಾರು 3000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಕ್ಕಂತಾಗಿದೆ ಎಂದರು.

ಬಚಾವತ್ ಐ-ತೀರ್ಪಿನ ಪರಿಷ್ಕೃತ ಒಪ್ಪಂದದಂತೆ ಈ ಯೋಜನೆಗೆ ಒಟ್ಟು 2.16 ಟಿ.ಎಂ.ಸಿ. ನೀರಿನ ಪ್ರಮಾಣವನ್ನು ನಿಗದಿಪಡಿಸಲಾಗಿದೆ.ಗಂಡೋರಿನಾಲಾ ಯೋಜನೆಯ ಎಡದಂಡೆ ಕಾಲುವೆಯಿಂದ ನೀರು ಸೋರಿಕೆಯಿಂದಾಗಿ ಕಾಲುವೆಯ ಪಕ್ಕದ ಕೃಷಿ ಭೂಮಿಯು ಹಾನಿಗೊಳಗಾಗಿದೆ ಹಾಗೂ ಕಾಲುವೆಯ ನಿರ್ಮಾಣಕ್ಕೆ ಕೃಷಿ ಭೂಮಿ ಭೂಸ್ವಾಧೀನ ಪಡಿಸಿಕೊಂಡ ಹಲವಾರು ರೈತರಿಗೆ ಪರಿಹಾರ ದೊರೆತಿಲ್ಲ. ಅವರಿಗೆ ಪರಿಹಾರ ನೀಡಲು ನೀರಾವರಿ ಇಲಾಖೆಯು 50 ಲಕ್ಷ ರೂ.ಗಳ ಅನುದಾನದ ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಶ್ರೀಧರ ರತ್ನಗಿರಿ, ಉದಯ ಪಾಟೀಲ್, ಮುಖಂಡರಾದ ಅಮರನಾಥ ಪಾಟೀಲ್, ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತರ ಬಿ.ಬಿ.ರಾಂಪುರೆ, ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಕಕ್ಕೇರಿ ಚಂದ್ರಶೇಖರ, ಮತ್ತಿತರ ಗಣ್ಯರು ಸಚಿವರೊಂದಿಗೆ ಪಾಲ್ಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+